ಏನೇ ಮಾತುಕತೆ ಆದ್ರೂ ಅಂತಿಮವಾಗಿ ದೆಹಲಿಗೆ ಹೋಗಬೇಕು- ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ,ನವೆಂಬರ್,29,2025 (www.justkannada.in): ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಏನೇ ಮಾತುಕತೆ ಆದರೂ ಅಂತಿಮವಾಗಿ ದೆಹಲಿಗೆ...
ಗೊಂದಲ ಕೆಲ ಮಾಧ್ಯಮಗಳ ಸೃಷ್ಠಿ: ಇಬ್ಬರೂ ಒಟ್ಟಿಗೆ ಸಾಗುವುದೇ ನಮ್ಮ ನಡುವೆ ಆಗಿರುವ ಒಪ್ಪಂದ- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 29,2025 (www.justkannada.in): ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾನು ಹಾಗೂ ಡಿ.ಕೆ.ಶಿವಕುಮಾರ್ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ. ಇಬ್ಬರೂ...
ರಾಜ್ಯದಲ್ಲಿ ಕುರ್ಚಿ ಕಿತ್ತಾಟ, ತುಘಲಕ್ ದರ್ಬಾರ್ ನಡೆಯುತ್ತಿದೆ- ಬಿಎಸ್ ಯಡಿಯೂರಪ್ಪ
ಶಿವಮೊಗ್ಗ,ನವೆಂಬರ್,29,2025 (www.justkannada.in): ರಾಜ್ಯದಲ್ಲಿ ಕುರ್ಚಿಕಿತ್ತಾಟ ಮುಂದುವರೆದಿದ್ದು ತುಘಲಕ್ ದರ್ಬಾರ್ ನಡೆಯುತ್ತಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಅವರು ಒಟ್ಟಿಗೆ ಇದ್ದಾರೆ ಬಿಟ್ಟಿದ್ದಾರೆ...
ಈ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ- ಕೇಂದ್ರ ಸಚಿವ ಹೆಚ್ ಡಿಕೆ ಕಿಡಿ
ಬೆಂಗಳೂರು,ನವೆಂಬರ್,29,2025 (www.justkannada.in): ಡ್ರಾಮಾ ನಡೆಯುತ್ತಿದೆ. ಡ್ರಾಮಾದ ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. ಈ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದರು.
ಅಧಿಕಾರ ಹಂಚಿಕೆ ಗೊಂದಲ,...
ಅಧಿಕಾರ ಹಂಚಿಕೆ ಬಗ್ಗೆ ಮಾತುಕತೆ ಆಗಿದೆಯೋ? ಇಲ್ಲವೋ? ಸ್ಪಷ್ಟನೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ನವೆಂಬರ್,29,2025 (www.justkannada.in): ಅಧಿಕಾರ ಹಂಚಿಕೆ ನಾಯಕತ್ವ ಬದಲಾವಣೆ ಬಗ್ಗೆ ಸಾಕಷ್ಟು ಗೊಂದಲ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಒಟ್ಟಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದು ಈ...
ನನ್ನ ಮತ್ತು ಡಿಕೆ ಶಿವಕುಮಾರ್ ನಡುವೆ ಯಾವುದೇ, ಗೊಂದಲ, ಭಿನ್ನಾಭಿಪ್ರಾಯವಿಲ್ಲ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ನವೆಂಬರ್.29,2025 (www.justkannada.in): ನನ್ನ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಯಾವುದೇ ಗೊಂದಲ ಭಿನ್ನಾಭಿಪ್ರಾಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್...
ಮೀಟಿಂಗ್ ನಲ್ಲಿ ಗೊಂದಲ ಬಗೆಹರಿದ್ರೆ ಒಳ್ಳೆಯದು ಅಲ್ವಾ? ಬ್ರೇಕ್ ಫಾಸ್ಟ್ ಮೀಟಿಂಗ್ ಕುರಿತು ಸಚಿವ ಪರಂಮೇಶ್ವರ್ ಪ್ರತಿಕ್ರಿಯೆ
ಬೆಂಗಳೂರು,ನವೆಂಬರ್,29,2025 (www.justkannada.in) : ಅಧಿಕಾರ ಹಂಚಿಕೆ ನಾಯಕತ್ವ ಬದಲಾವಣೆ ಗೊಂದಲ ಚರ್ಚೆ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಟ್ಟಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದು ಈ ಕುರಿತು...
ಹುಲಿ ಸೆರೆಗೆ ಕಾರ್ಯಾಚರಣೆ: ಜಮೀನಿನಲ್ಲಿ ದೊಡ್ಡ ಗಾತ್ರದ ಬೋನ್ ಇರಿಸಿದ ಅರಣ್ಯ ಇಲಾಖೆ
ಮೈಸೂರು,ನವೆಂಬರ್,29,2025 (www.justkannada.in): ಕಳೆದ ಹಲವು ದಿನಗಳಿಂದ ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ಜಾನುವಾರುಗಳನ್ನು ಆಗಾಗ್ಗೆ ಬೇಟೆಯಾಡುತ್ತಿದ್ದ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಮುಂದಾಗಿದೆ.
ಗ್ರಾಮದ ಬೈರೇಗೌಡ ಎಂಬುವರ ಜಮೀನಿನಲ್ಲಿ ಅರಣ್ಯ ಇಲಾಖೆಯು ಬೋನನ್ನು ಇರಿಸಿದ್ದು,...
ಹಿರಿಯ ಪತ್ರಕರ್ತ ಅ.ಚ.ಶಿವಣ್ಣ ನಿಧನಕ್ಕೆ ಕೆಯುಡಬ್ಲೂಜೆ ಸಂತಾಪ
ಬೆಂಗಳೂರು,ನವೆಂಬರ್,28,2025 (www.justkannada.in): ಸುದ್ದಿ ಮನೆಯ ಹಿರಿಯ ಪತ್ರಕರ್ತರಾಗಿದ್ದ ಅ.ಚ.ಶಿವಣ್ಣ (85) ಅವರು ಬೆಂಗಳೂರು ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಪತ್ನಿ ಇಂದಿರಾ ಮತ್ತು ಓರ್ವ ಪತ್ರ ವಿಕ್ಟೋರಿಯಾ ಆಸ್ಪತ್ರೆ ಸೂಪರಿಟೆಂಡೆಂಟ್ ಡಾ.ದೀಪಕ್ ಶಿವಣ್ಣ ಸೇರಿದಂತೆ ಅಪಾರ ಬಂಧು...
ಡಿ.4 ರಂದು “ಅರ್ಜುನ ಸಾವಿನ ಸತ್ಯ”, “ಭೀಮ ಹಾಗೂ ಇತರರು” ಕೃತಿಗಳ ಲೋಕಾರ್ಪಣೆ
ಮೈಸೂರು,ನವೆಂಬರ್,28,2025 (www.justkannada.in): ದಸರಾ ಆನೆ ಅರ್ಜುನನ ಎರಡನೇ ವರ್ಷದ ನೆನಪು ಹಾಗೂ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಡಿಸೆಂಬರ್ 4 ರಂದು ನಗರದಲ್ಲಿ ಜರುಗಲಿದೆ.
ಮೈಸೂರು ಕಲ್ಚರಲ್...













