Monday, July 7, 2025
vtu
Home Blog Page 2611

ಸಚಿವ ಉಮೇಶ್ ಕತ್ತಿ ರಾಜೀನಾಮೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹ…

0
ಬೆಂಗಳೂರು,ಏಪ್ರಿಲ್,28,2021(www.justkannada.in):  ಪಡಿತರ ಅಕ್ಕಿ ಕೇಳಿದ ವ್ಯಕ್ತಿಗೆ ಸಾಯೋದು ಒಳ್ಳೆಯದು ಎಂದು ಹೇಳಿಕೆ ನೀಡಿದ ಆಹಾರ ಸಚಿವ ಉಮೇಶ್ ಕತ್ತಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆ ಉಮೇಶ್ ಕತ್ತಿ ಸಚಿವ ಸ್ಥಾನಕ್ಕೆ...

ಕೋವಿಡ್‌ ನಿರ್ವಹಣೆಯಲ್ಲಿ ಲೋಪವಾದರೆ ಜಿಲ್ಲಾಧಿಕಾರಿಗಳೇ ಸಂಪೂರ್ಣ ಹೊಣೆ- ಡಿಸಿಎಂ ಅಶ್ವಥ್ ನಾರಾಯಣ್…….

0
ಬೆಂಗಳೂರು,ಏಪ್ರಿಲ್,28,2021(www.justkannada.in):  ಜಿಲ್ಲೆಗಳ ಕೋವಿಡ್‌ ಪರಿಸ್ಥಿತಿ ನಿಯಂತ್ರಣ ಹಾಗೂ ವ್ಯವಸ್ಥೆ ನಿರ್ವಹಣೆ ಸಂಪೂರ್ಣ, ನೇರ ಹೊಣೆಗಾರಿಕೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳದ್ದೇ ಆಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಸ್ಪಷ್ಟ ಮಾತುಗಳಲ್ಲಿ ಹೇಳಿದರು. ವರ್ಚುವಲ್‌ ವೇದಿಕೆಯ ಮೂಲಕ...

ಸಚಿವ ಆರ್ ಅಶೋಕ್  ಹೇಳಿಕೆಗೆ ಕೆಪಿಸಿಸಿ ವಕ್ತಾರ ಎಚ್ ಎ ವೆಂಕಟೇಶ್ ಖಂಡನೆ…

0
ಮೈಸೂರು,ಏಪ್ರಿಲ್,28,2021(www.justkannada.in): ಕೋವಿಡ್-19 ಹೆಚ್ಚಳದಿಂದ ರಾಜ್ಯದಲ್ಲಿ ಮುಂದಿನ ಎರಡು ತಿಂಗಳು ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭಗಳನ್ನು ನಡೆಸದಿರಲಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿರುವುದು ಅತ್ಯಂತ ಹಾಸ್ಯಾಸ್ಪದವಾಗಿದೆ ಎಂದು ಕೆಪಿಸಿಸಿ ವಕ್ತಾರ...

ಉಮೇಶ್ ಕತ್ತಿ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿಕೆ ಆಕ್ರೋಶ: ಸಂಪುಟದಿಂದ ಕಿತ್ತೊಗೆಯುವಂತೆ ಆಗ್ರಹ….

0
ಬೆಂಗಳೂರು,ಏಪ್ರಿಲ್,28,2021(www.justkannada.in):  ಪಡಿತರ ಅಕ್ಕಿ ಕೇಳಿದ ವ್ಯಕ್ತಿಗೆ ಸಾಯಿರಿ ಎಂದ ಆಹಾರ ಸಚಿವ ಉಮೇಶ್ ಕತ್ತಿ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಹೇಳಿಕೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ...

Kusha to be returned to forest: Minister Arvind Limbavali

0
Bengaluru, April 28: Kodagu Dubare camp elephant Kusha, which had been captured by Forest Department staff, will be returned to the forests, said Forest...

ಸಚಿವ ಉಮೇಶ್ ಕತ್ತಿ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಸಿಎಂ ಬಿಎಸ್ ವೈ…

0
ಬೆಂಗಳೂರು,ಏಪ್ರಿಲ್,28,2021(www.justkannada.in): ಪಡಿತರ ಅಕ್ಕಿ ಕೇಳಿದ ವ್ಯಕ್ತಿಗೆ ಸಾಯೋದು ಒಳ್ಳೆಯದು ಎಂದು ಹೇಳಿದ್ದ ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಷಾದ ವ್ಯಕ್ತಪಡಿಸಿರುವ ಸಿಎಂ ಬಿಎಸ್...

‘ಕುಶ ಆನೆ’ ಮರಳಿ ಕಾಡಿಗೆ:  ಅರಣ್ಯ ಸಚಿವ ಅರವಿಂದ ಲಿಂಬಾವಳಿ ಆದೇಶ…

0
ಬೆಂಗಳೂರು,ಏಪ್ರಿಲ್ 28,2021(www.justkannada.in): ಅರಣ್ಯ ಇಲಾಖೆ ಸೆರೆಹಿಡಿದಿದ್ದ ದುಬಾರೆ ಅರಣ್ಯ ಪ್ರದೇಶದ ಆನೆ ಕುಶನನ್ನು ಮರಳಿ ಕಾಡಿಗೆ ಬಿಡಲು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಆದೇಶಿಸಿದ್ದಾರೆ. ಇಂದು ಈ ಸಂಬಂಧ ಸಚಿವ...

ಪಡಿತರ ಅಕ್ಕಿ ಕೇಳಿದ ವ್ಯಕ್ತಿಗೆ ಸಾಯೋದೆ ಒಳ್ಳೆಯದು  ಎಂದು ಆಹಾರ ಸಚಿವ ಉಮೇಶ್ ಕತ್ತಿ ಉಡಾಫೆ ಉತ್ತರ….

0
ಬೆಳಗಾವಿ ,ಏಪ್ರಿಲ್,28,2021(www.justkannada.in) : ರಾಜ್ಯದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಜೋರಾಗಿದ್ದು ಈ ಹಿನ್ನೆಲೆಯಲ್ಲಿ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಕೊರೋನಾ ಸಂಕಷ್ಟದಲ್ಲಿ ಹಸಿವಿನಿಂದ ಬಳಲುವ ಜನರ ನೆರವಿಗೆ...

ಕೋವಿಡ್ ಬಗ್ಗೆ ಸಾರ್ವಜನಿಕರ ಭಯವನ್ನು ಕಡಿಮೆ ಮಾಡಲು ಅಧಿಕಾರಿಗಳಿಗೆ ಸೂಚನೆ- ಸಚಿವ ಎಸ್.ಟಿ.ಸೋಮಶೇಖರ್…

0
ಮೈಸೂರು, ಏಪ್ರಿಲ್.28,2021(www.justkannada.in):  ಕೋವಿಡ್ ಪಾಸಿಟಿವ್ ಬಂದ ತಕ್ಷಣ ಆಕ್ಸಿಜನೇಟೆಡ್ ಬೆಡ್ ಬೇಕು ಎಂಬ ನಿಲುವಿಗೆ ಸಾರ್ವಜನಿಕರು ಬರುತ್ತಾರೆ. ಎಲ್ಲರಿಗೂ ಆಕ್ಸಿಜನೇಟೆಡ್ ಹಾಸಿಗೆ ಅಗತ್ಯವಿಲ್ಲ ಎಂಬುದನ್ನು ಅಧಿಕಾರಿಗಳು ಮನವರಿಕೆ ಮಾಡಬೇಕು ಎಂದು ಸಹಕಾರ ಹಾಗೂ...

ಕೋವಿಡ್-19 : ಸಮುದಾಯ ಮತ್ತು ಸಾಂಕ್ರಾಮಿಕತೆ ಕುರಿತು ಏ.30 ರಂದು ಕುತೂಹಲಿ ಕನ್ನಡ ವಿಜ್ಞಾನ ಜಾಲಗೋಷ್ಠಿ…

0
ಮೈಸೂರು,ಏಪ್ರಿಲ್,28,2021(www.justkannada.in): ವಿಜ್ಞಾನ ಪ್ರಸಾರ್‌, ನವದೆಹಲಿ ಹಾಗೂ ಕರ್ನಾಟಕ ವಿಜ್ಞಾನ ತಂತ್ರಜ್ಞಾನ ಅಕಾಡೆಮಿ, ಬೆಂಗಳೂರು  ವತಿಯಿಂದ ಸ್ವಾಮಿ ವಿವೇಕಾನಂದ ಯೂಥ್‌ ಮೂವ್ಮೆಂಟ್  ನೆರವಿನಲ್ಲಿ ಏಪ್ರಿಲ್ 30 ರಂದು ಕೋವಿಡ್-19: ಸಮುದಾಯ ಮತ್ತು ಸಾಂಕ್ರಾಮಿಕತೆ ಕುರಿತು...