ಕೋವಿಡ್ ಸಂಕಷ್ಟ : ಸರ್ಕಾರ ಹಾಗೂ ಮೈಸೂರು ಜಿಲ್ಲಾಡಳಿತದ ವಿರುದ್ಧ ಶಾಸಕ ಸಾ.ರಾ ಮಹೇಶ್ ಗುಡುಗು…
ಮೈಸೂರು,ಏಪ್ರಿಲ್,28,2021(www.justkannada.in): ರಾಜ್ಯದಲ್ಲಿ ಕೋವಿಡ್ ಸಂಕಷ್ಟ, ವೆಂಟಿಲೇಟರ್ ಸಮಸ್ಯೆ ಕುರಿತು ಸರ್ಕಾರ ಮತ್ತು ಮೈಸೂರು ಜಿಲ್ಲಾಡಳಿತ ವಿರುದ್ಧ ಶಾಸಕ ಸಾ.ರಾ ಮಹೇಶ್ ಗುಡುಗಿದ್ದಾರೆ.
ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಸಾ.ರಾ ಮಹೇಶ್, ಕೋವಿಡ್ ಬಂದು...
ತುಳಸಿದಾಸ್ ಆಸ್ಪತ್ರೆ ಕೋವಿಡ್ ಚಿಕಿತ್ಸೆಗೆ ಪರಿವರ್ತನೆ; ಸಚಿವ ಎಸ್.ಟಿ ಸೋಮಶೇಖರ್ ರಿಂದ ಪರಿಶೀಲನೆ
ಮೈಸೂರು, ಏಪ್ರಿಲ್, 28,2021(www.justkannada.in): ನವೀಕರಣಗೊಂಡಿರುವ ತುಳಸಿದಾಸ್ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲಾಗುತ್ತಿದ್ದು, ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಸಿದ್ಧತೆ ಪರಿಶೀಲಿಸಿದರು.
ತುಳಸಿದಾಸ್ ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧತೆ...
ದೇಶದಲ್ಲಿ ಕೊರೋನಾ 2ನೇ ಅಲೆ ಹೆಚ್ಚಳ ಹಿನ್ನೆಲೆ : ತಾಯಿ ಚಾಮುಂಡೇಶ್ವರಿಗೆ ರಾಜವಂಶಸ್ಥ ಯದುವೀರ್ ಪ್ರಾರ್ಥನೆ…
ಮೈಸೂರು,ಏಪ್ರಿಲ್,28,2021(www.justkannada.in): ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಮಹಾಮಾರಿ ಎರಡನೇ ಅಲೆ ಅಬ್ಬರ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಸಂಕಷ್ಟಗಳನ್ನ ಪರಿಹರಿಸುವಂತೆ ತಾಯಿ ಚಾಮುಂಡೇಶ್ವರಿಗೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರಾರ್ಥನೆ ಸಲ್ಲಿಸಿದ್ದಾರೆ.
ಈ...
ಬಾಲಿವುಡ್’ನಲ್ಲೂ ತಳವೂರುತ್ತಿರುವ ಕೊಡಗಿನ ಬೆಡಗಿ ರಶ್ಮಿಕಾ: 3ನೇ ಚಿತ್ರ ಕನ್ಫರ್ನ್
ಬೆಂಗಳೂರು, ಏಪ್ರಿಲ್ 28, 2021 (www.justkannada.in):
ನಟಿ ರಶ್ಮಿಕಾ ಇನ್ನೂ ಎರಡು ಬಾಲಿವುಡ್ ಸಿನಿಮಾಗಳಿಗೆ ಸಹಿ ಹಾಕಿದ್ದಾರೆ.
ಹೌದು. ಮಿಷನ್ ಮಜ್ನು ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟ ರಶ್ಮಿಕಾ, ನಟ ಸಿದ್ಧಾರ್ಥ್ ಮಲ್ಹೋತ್ರಾಗೆ ನಾಯಕಿಯಾಗಿ...
ಲಾಕ್ ಡೌನ್ ಮುಂದುವರಿಕೆ ಬಗ್ಗೆ ಸುಳಿವು ನೀಡಿದ ಸಚಿವ ಎಸ್.ಟಿ ಸೋಮಶೇಖರ್…
ಮೈಸೂರು,ಏಪ್ರಿಲ್,28,2021(www.justkannada.in): ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ನಿಯಂತ್ರಣಕ್ಕೆ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿ ಮಾಡಲಾಗಿದ್ದು ಈ ಮಧ್ಯೆ ಮತ್ತೊಂದು ವಾರ ಲಾಕ್ ಡೌನ್ ಬಗ್ಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸುಳಿವು...
ಕೋಮಲ್’ಗೆ ಕೋವಿಡ್ ಹಾಗೂ ರಾಯರ ಪವಾಡ ಕುರಿತ ಜಗ್ಗೇಶ್ ಸರಣಿ ಟ್ವೀಟ್!
ಬೆಂಗಳೂರು, ಏಪ್ರಿಲ್ 28, 2021 (www.justkannada.in): ನಟ ಕೋಮಲ್ ಗೆ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಅವರ ಸಹೋದರ ಜಗ್ಗೇಶ್ ತಡವಾಗಿ ಬಹಿರಂಗಪಡಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜಗ್ಗೇಶ್ ಗುರುರಾಯರಿಗೆ...
ಭಾರತದ ಸಂಕಷ್ಟ ಕಂಡು ಮರುಗಿದ ಬ್ರೆಟ್ ಲೀ: ಆರ್ಥಿಕ ನೆರವು ನೀಡಿದ ಆಸಿಸ್ ಕ್ರಿಕೆಟಿಗ
ಬೆಂಗಳೂರು, ಏಪ್ರಿಲ್ 28, 2021 (www.justkannada.in): ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ತತ್ತಸಿರುವ ಭಾರತಕ್ಕೆ ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಬ್ರೆಟ್ ಲೀ ಆರ್ಥಿಕ ಸಹಾಯ ನೀಡಿದ್ದಾರೆ.
ಕೊರೊನಾ ಸೋಂಕಿತರಿಗೆ ಭಾರತದಾದ್ಯಂತ ಆಸ್ಪತ್ರೆಗಳಿಗೆ ಆಕ್ಸಿಜನ್ ನೀಡಲು ಬಿಟ್...
ಕೊರೊನಾ ಆರ್ಭಟ ಹಿನ್ನೆಲೆ: ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಯುಎಇಗೆ ಸ್ಥಳಾಂತರ ಸಾಧ್ಯತೆ
ಬೆಂಗಳೂರು, ಏಪ್ರಿಲ್ 28, 2021 (www.justkannada.in): ಭಾರತದಲ್ಲೇ ನಡೆಯಬೇಕಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ.
ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲೇ ಟಿ20 ವಿಶ್ವಕಪ್ ಪಂದ್ಯಾವಳಿ ನಡೆಯಬೇಕಿತ್ತು. ಆದರೆ ಭಾರತದಲ್ಲಿ ಸದ್ಯ ಕೊರೊನಾ ಸೋಂಕು...
ಭಾರತ ಮಹಿಳಾ ಹಾಕಿ ತಂಡಕ್ಕೂ ಕೊರೊನಾ ಕಾಟ: 7 ಆಟಗಾರ್ತಿಯರಿಗೆ ಪಾಸಿಟಿವ್
ಬೆಂಗಳೂರು, ಏಪ್ರಿಲ್ 28, 2021 (www.justkannada.in): ಭಾರತ ಮಹಿಳಾ ಹಾಕಿ ತಂಡಕ್ಕೂ ಕೊರೊನಾ ಕಾಟ ಶುರುವಾಗಿದೆ.
ತಂಡದ ನಾಯಕಿ ರಾಣಿ ರಾಂಪಾಲ್ ಸೇರಿ 7 ಆಟಗಾರ್ತಿಯರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಬೆಂಗಳೂರಿನ ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯ್)ದ ಕೇಂದ್ರದಲ್ಲಿ...
ಡೆಲ್ಲಿ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಮತ್ತೆ ನಂಬರ್ 1 ಸ್ಥಾನಕ್ಕೇರಿದ ಆರ್’ಸಿಬಿ
ಬೆಂಗಳೂರು, ಏಪ್ರಿಲ್ 28, 2021 (www.justkannada.in):
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ಸಿಬಿ 1 ರನ್ ರೋಚಕ ಗೆದ್ದು ಅಂಕ ಪಟ್ಟಿಯಲ್ಲಿ ಮತ್ತೆ ನಂಬರ್ ಸ್ಥಾನಕ್ಕೇರಿದೆ.
ಸತತ 4 ಪಂದ್ಯಗಳಲ್ಲಿ ಗೆದ್ದಿದ್ದ ಕೊಹ್ಲಿ ಪಡೆ ಚೆನ್ನೈ ವಿರುದ್ಧದ...