Saturday, July 12, 2025
vtu
Home Blog Page 2619

ಮೆಗಾಸ್ಟಾರ್ ಚಿರಂಜೀವಿ ‘ಆಚಾರ್ಯ’ ಬಿಡುಗಡೆ ದಿನಾಂಕವೂ ಮುಂದಕ್ಕೆ

0
ಬೆಂಗಳೂರು, ಏಪ್ರಿಲ್ 29, 2021 (www.justkannada.in): ಮೆಗಾಸ್ಟಾರ್ ಚಿರಂಜೀವಿ ಅವರ ಅಭಿನಯದ ಬಹುನಿರೀಕ್ಷೆಯ ಚಿತ್ರ‘ಆಚಾರ್ಯ’ ಬಿಡುಗಡೆ ದಿನವನ್ನು ಮುಂದೂಡಲಾಗಿದೆ. ಅಂದಹಾಗೆ ಮೆಗಾಸ್ಟಾರ್ ನಟನೆಯ ಚಿತ್ರದ ಶೂಟಿಂಗ್ ಬಹುತೇಕ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಏಕಕಾಲದಲ್ಲಿ ನಡೆಯುತ್ತವೆ...

ಅಜಾಗರೂಕತೆ-ದುರಹಂಕಾರದ ಮೋದಿಯಿಂದ ಜನ ಪ್ರೀತಿಪಾತ್ರರನ್ನು ಕಳೆದುಕೊಳ್ಳುತ್ತಿದ್ದಾರೆ: ನಟಿ ರಮ್ಯಾ

0
ಬೆಂಗಳೂರು, ಏಪ್ರಿಲ್ 29, 2021 (www.justkannada.in): ಕೋವಿಡ್-19 ಎರಡನೇ ಅಲೆ ನಿಯಂತ್ರಿಸುವಲ್ಲಿ ಸರ್ಕಾರ ಎಡವಿದೆ ಎಂದು ರಮ್ಯಾ ಆರೋಪಿಸಿದ್ದಾರೆ. ಇನ್ ಸ್ಟಾಗ್ರಾಮ್ ನಲ್ಲಿ ಈ ಕುರಿತು ಬರೆದುಕೊಂಡಿರುವ ರಮ್ಯಾ ಕೋವಿಡ್‌ನಿಂದ ಸಂಭವಿಸುತ್ತಿರುವ ಸಾವುಗಳು ಅನಗತ್ಯ. ಇದನ್ನು...

ಕೊರೊನಾ ಕಾಟಕ್ಕೆ ‘ಅವತಾರ ಪುರುಷ’ ಥಿಯೇಟರ್’ಗೆ ಬರುವುದು ತಡವಾಗಲಿದೆ!

0
ಬೆಂಗಳೂರು, ಏಪ್ರಿಲ್ 29, 2021 (www.justkannada.in): ಶರಣ್‌ ಮತ್ತು ಆಶಿಕಾ ರಂಗನಾಥ್‌ ನಟನೆಯ ಅವತಾರ ಪುರುಷ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಕೊರೋನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ಚಿತ್ರ ನಿರ್ಮಾಪಕ...

ಕರೋನಾ ಚಿಕಿತ್ಸೆಗೆ ನಿಂಬೆ ಹಣ್ಣಿನ ರಸ: ಉದ್ಯಮಿ ಡಾ. ವಿಜಯಸಂಕೇಶ್ವರ್ ಹೇಳಿಕೆ ಕುರಿತು ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು...

0
ಮೈಸೂರು,ಏಪ್ರಿಲ್, 29,2021(www.justkannada.in): ಕರೋನಾ ಚಿಕಿತ್ಸೆಗೆ ಮೂಗಿಗೆ ಮೂರು ಹನಿ ನಿಂಬೆಹಣ್ಣಿನ ರಸ ಹಾಕಿ ಎಂಬ ಉದ್ಯಮಿ ಡಾ. ವಿಜಯಸಂಕೇಶ್ವರ್ ಹೇಳಿಕೆಯನ್ನ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಬೆಂಬಲಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಸಂಸದ...

ಕೊರೊನಾಂತಕ: ಏಷ್ಯನ್ ಬಾಕ್ಸಿಂಗ್ ಚಾಂಪಿಯನ್’ಶಿಪ್ ಸ್ಥಳಾಂತರ

0
ಬೆಂಗಳೂರು, ಏಪ್ರಿಲ್ 29, 2021 (www.justkannada.in): ಏಷ್ಯನ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ ಅನ್ನು ಸ್ಥಳಾಂತರಿಸಲಾಗಿದೆ. ಈ ಮೊದಲು ಮೇ 21ರಿಂದ 31ರ ತನಕ ದೆಹಲಿಯ ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕಿನ ಪರಿಣಾಮ ಚಾಂಪಿಯನ್ ಶಿಪ್...

ಐಪಿಎಲ್ ಅಂಕಪಟ್ಟಿಯಲ್ಲಿ ಅಗ್ರಪಟ್ಟಕ್ಕಾಗಿ ಆರ್’ಸಿಬಿ-ಸಿಎಸ್’ಕೆ ಜುಗಲ್’ಬಂದಿ

0
ಬೆಂಗಳೂರು, ಏಪ್ರಿಲ್ 29, 2021 (www.justkannada.in): 14ನೇ ಸೀಸನ್ ನ ಐಪಿಎಲ್ ನ ಪಾಯಿಂಟ್ ಟೇಬಲ್‌ನಲ್ಲಿ ಪ್ರಥಮ ಸ್ಥಾನಕ್ಕಾಗಿ ಕಠಿಣ ಸ್ಪರ್ಧೆ ಏರ್ಪಟ್ಟಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಂಬರ್...

ಶಾಸಕ ಸಾ.ರಾ ಮಹೇಶ್ ಗೆ ತಿರುಗೇಟು: ನಾನು ಈ ಜಿಲ್ಲೆಯ ಜನರಿಗಾಗಿ ಪ್ರಾಣ ಕೊಡಲು ಸಿದ್ಧ ಎಂದ ಸಚಿವ...

0
ಮೈಸೂರು,ಏಪ್ರಿಲ್,29,2021(www.justkannada.in): ನಿನ್ನೆ ಸುದ್ಧಿಗೋಷ್ಠಿ ವೇಳೆ  ಜಿಲ್ಲಾ ಉಸ್ತುವಾರಿ ಸಚಿವರು ಬದುಕಿದ್ದಾರಾ ಎಂದು ಟೀಕಿಸಿದ್ದ  ಮಾಜಿ ಸಚಿವ  ಹಾಗೂ ಶಾಸಕ ಸಾ.ರಾ ಮಹೇಶ್ ಗೆ ಸಚಿವ ಎಸ್ ಟಿ  ಸೋಮಶೇಖರ್  ತಿರುಗೇಟು ನೀಡಿದ್ದಾರೆ. ಈ ಕುರಿತು...

ಇಂದು ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಸೆಣೆಸಾಟ

0
ಬೆಂಗಳೂರು, ಏಪ್ರಿಲ್ 29, 2021 (www.justkannada.in): ಐಪಿಎಲ್'ನಲ್ಲಿ ಇಂದು  ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಸೆಣೆಸಾಡಲಿವೆ. ಮುಂಬೈ ಈ ಬಾರಿಯ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ....

ಐಸಿಸಿ ಟ್ವೆಂಟಿ-20 ಬ್ಯಾಟ್ಸ್ಮನ್ ಶ್ರೇಯಾಂಕ: ವಿರಾಟ್ ಕೊಹ್ಲಿ @7, ಕೆ.ಎಲ್.ರಾಹುಲ್ @7

0
ಬೆಂಗಳೂರು, ಏಪ್ರಿಲ್ 29, 2021 (www.justkannada.in): ಐಸಿಸಿ ಟ್ವೆಂಟಿ-20 ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ  ವಿರಾಟ್ ಕೊಹ್ಲಿ ಮತ್ತು ಕೆ.ಎಲ್.ರಾಹುಲ್ ಕ್ರಮವಾಗಿ ಐದನೇ ಮತ್ತು ಏಳನೇ ಸ್ಥಾನಗಳನ್ನು ಕಾಯ್ದುಕೊಂಡಿದ್ದಾರೆ. ಪಾಕಿಸ್ತಾನದ ಮುಹಮ್ಮದ್ ರಿಝ್ವಾನ್ ಟಾಪ್ -10ರೊಳಗೆ ಪ್ರವೇಶಿಸಿದ್ದಾರೆ....

ಕೊರೋನಾ ಸೋಂಕಿಗೆ ಗ್ರಾ.ಪಂ ಸಿಬ್ಬಂದಿ ಬಲಿ…

0
ಮೈಸೂರು,ಏಪ್ರಿಲ್,29,2021(www.justkannada.in):  ರಾಜ್ಯದಲ್ಲಿ ಕೊರೋನಾ ಮಹಾಮಾರಿ 2ನೇ ಅಲೆ ದಿನೇ ದಿನೇ ಹೆಚ್ಚುತ್ತಿದ್ದು ಸೋಂಕಿಗೆ ಹಲವು ಮಂದಿ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ. ಈ ಮಧ್ಯೆ ಮೈಸೂರು ಜಿಲ್ಲೆಯಲ್ಲಿ ಗ್ರಾಮಪಂಚಾಯಿತಿ ಸಿಬ್ಬಂದಿಯೊಬ್ಬರು ಕೋವಿಡ್ ಗೆ ಬಲಿಯಾಗಿರುವ ಘಟನೆ...