Home Blog Page 262

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಿ –MLC ಕೆ.ಶಿವಕುಮಾರ್ ಆಗ್ರಹ

0
ಬೆಂಗಳೂರು,ಮಾರ್ಚ್,24,2026 (www.justkannada.in):  ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ವಿಧಾನ ಪರಿಷರಿತ್ ಸದಸ್ಯ ಕೆ.ಶಿವಕುಮಾರ್ ಅವರು ಒತ್ತಾಯಿಸಿದರು. ವಿಧಾನ ಪರಿಷತ್ ಅಧಿವೇಶನದಲ್ಲಿ ಚುಕ್ಕೆ ಗುರತಿನ ಪ್ರಶ್ನೆಗೆ ಉತ್ತರ...

ನಮಗೂ ಅಧಿಕಾರ ಸಿಗಬೇಕು: ದೆಹಲಿಗೆ ಹೋಗಿ ಬರ್ತೇವೆ- ಶಾಸಕ ಬೇಳೂರು ಗೋಪಾಲಕೃಷ್ಣ

0
ಬೆಂಗಳೂರು,ಮಾರ್ಚ್,24,2026 (www.justkannada.in):  ಸಂಪುಟ ಪುನಾರಚನೆ ವಿಚಾರ ಸಂಬಂಧ ಏಪ್ರಿಲ್ 11 ರಂದು ಹಿರಿಯ ಶಾಸಕರು ದೆಹಲಿಗೆ ಹೋಗಿ ವರಿಷ್ಠರನ್ನ ಭೇಟಿ ಮಾಡುತ್ತೇವೆ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ...

ಮೈಸೂರು ಮಹಾರಾಣಿ ಮಹಿಳಾ ಕಾಲೇಜಿನಲ್ಲಿ ‘ಮನೋರಂಜನೆ ವಾರ’ ಆಚರಣೆ

0
ಮೈಸೂರು, ಮಾರ್ಚ್,24,2026 (www.justkannada.in):   ಮೈಸೂರಿನ ಸಾಂಸ್ಕೃತಿಕ ಮಹತ್ವ ಸಾರುವ ಅಂಗವಾಗಿ  ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಸಾಂಸ್ಕೃತಿಕ ಸಮಿತಿ ವತಿಯಿಂದ ಒಂದು ವಾರ ಮನೋರಂಜನೆ ವಾರವೆಂದು  ಆಚರಿಸಲಾಗುತ್ತಿದೆ. ಮನೋರಂಜನೆ ವಾರದ ಅಂಗವಾಗಿ ವಿದ್ಯಾರ್ಥಿಗಳು ಒಂದು...

ಹೆಚ್.ಡಿ.ಕೋಟೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಪ.ಪಂಗಡ ರಾಷ್ಟೀಯ ಆಯೋಗದ ಸದಸ್ಯರು

0
ಮೈಸೂರು, ಮಾರ್ಚ್,24,2026 (www.justkannada.in):ಪರಿಶಿಷ್ಟ ಪಂಗಡದ ರಾಷ್ಟೀಯ ಆಯೋಗದ ಸದಸ್ಯೆ ಡಾ. ಆಶಾ ಲಕ್ರಾ ಅವರು ಇಂದು ಹೆಚ್.ಡಿ.ಕೋಟೆ ಹ್ಯಾಂಡ್ ಪೋಸ್ಟ್ ಬಳಿ ಜೇನು ಕುರುಬ ಮಹಿಳೆಯರು ನಡೆಸುತ್ತಿರುವ ಸಿರಿಧಾನ್ಯ ಸ್ಟೋರ್ ಗೆ ಭೇಟಿ...

ರಸ್ತೆ ಅಪಘಾತಗಳ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ – DC ಜಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ

0
ಮೈಸೂರು ಮಾರ್ಚ್, 24,2026 (www.justkannada.in): ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದು, ಕೆಲವರು ಅಂಗವಿಕಲರಾಗುತ್ತಿದ್ದಾರೆ ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು  ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ...

ಸೆಸ್ಕ್‌ ಎಂಡಿ ಕೆ.ಎಂ. ಮುನಿಗೋಪಾಲ್‌ ರಾಜು ನಿವೃತ್ತಿ: ಸಾಧನೆ, ಕಾರ್ಯವೈಖರಿಗೆ ಶ್ಲಾಘನೆ

0
ಮೈಸೂರು, ಮಾರ್ಚ್, 24, 2026 (www.justkannada.in): ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಚಾವಿಸನಿನಿ/ಸೆಸ್ಕ್‌)ಯ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಮಾರ್ಚ್ 31ರಂದು ವಯೋ ನಿವೃತ್ತಿ ಹೊಂದುತ್ತಿದ್ದಾರೆ. ನಿಗಮದಲ್ಲಿ...

ವಯನಾಡು ಕ್ಷೇತ್ರಕ್ಕೆ 10 ಕೋಟಿ ರೂ. ಅನುದಾನ: ಕೇರಳ ಸಿಎಂ ಸಿದ್ದರಾಮಯ್ಯ ಎಂದ ಆರ್.ಅಶೋಕ್

0
ಬೆಂಗಳೂರು,ಮಾರ್ಚ್,24,2026 (www.justkannada.in): ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳಂ ರಾಜ್ಯದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ಹೆಚ್ಚುವರಿ ವಿಶೇಷ ಅನುದಾನ ನೀಡಿರುವ ಕೇರಳಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು ಎಂದು ವಿಧಾನಸಭೆ...

ಕಸ ವಿಲೇವಾರಿಗೆ 2,250 ಕೋಟಿ ರೂ ಖರ್ಚು ಮಾಡುತ್ತಿದ್ದೇವೆ- ಸಚಿವ ಭೈರತಿ ಸುರೇಶ್

0
ಬೆಂಗಳೂರು,ಮಾರ್ಚ್,24,2026 (www.justkannada.in): ಕಸ ವಿಲೇವಾರಿಗಾಗಿಯೇ ರಾಜ್ಯ ಸರ್ಕಾರ 2,250 ಕೋಟಿ ರೂ ಖರ್ಚು ಮಾಡುತ್ತಿದೆ ಎಂದು  ನಗರಾಭಿವೃದ್ದಿ ಇಲಾಖೆ ಸಚಿವ ಭೈರತಿ ಸುರೇಶ್ ಮಾಹಿತಿ ನೀಡಿದರು. ವಿಧಾನ ಪರಿಷತ್ ಕಲಾಪದಲ್ಲಿ ವಿವಿಧ ನಗರಗಳ ಸ್ವಚ್ಚತೆ...

ದಲಿತರು ಅನ್ಯ ಧರ್ಮಕ್ಕೆ ಮತಾಂತರವಾದ್ರೆ ಮೀಸಲಾತಿ, ಎಸ್.ಸಿ ಸಮುದಾಯದ ಸೌಲಭ್ಯ ಸಿಗಲ್ಲ- ಸುಪ್ರೀಂಕೋರ್ಟ್

0
ನವದೆಹಲಿ,ಮಾರ್ಚ್,24,2026 (www.justkannada.in):  ದಲಿತ ಸಮುದಾಯಕ್ಕೆ ಸೇರಿದವರು ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಅನ್ಯ ಧರ್ಮಕ್ಕೆ ಮತಾಂತರವಾದರೆ ಮೀಸಲಾತಿ ಮತ್ತು  ಎಸ್.ಸಿ ಸಮುದಾಯಕ್ಕೆ ಸಿಗುವ ಸೌಲಭ್ಯ ಸಿಗಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ...

ವಿಧಾನಮಂಡಲ ಅಧಿವೇಶನ ಒಂದು ದಿನ ಮೊಟಕು

0
ಬೆಂಗಳೂರು,ಮಾರ್ಚ್,24,2026 (www.justkannada.in):  ವಿಧಾನಮಂಡಲ ಅಧಿವೇಶನವನ್ನ ಒಂದು ದಿನ ಮೊಟಕುಗೊಳಿಸಲಾಗಿದೆ. ಮಾರ್ಚ್ 27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್ 26 ರಂದು ಕೊನೆಗೊಳ್ಳಲಿದೆ. ವಿಧಾನಸಭೆ ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಬಾಗಲಕೋಟೆ, ದಾವಣಗೆರೆ...