Sunday, July 13, 2025
vtu
Home Blog Page 2620

ತನ್ನ ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳನ್ನ ಹತ್ಯೆಗೈದ ವ್ಯಕ್ತಿ….

0
ಮೈಸೂರು,ಏಪ್ರಿಲ್,29,2021(www.justkannada.in):  ಕುಡಿತದ ಚಟಕ್ಕೆ ದಾಸನಾಗಿದ್ದ ವ್ಯಕ್ತಿಯೋರ್ವ ತನ್ನ  ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ  ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಸರಗೂರು ತಾಲೂಕಿನ ಚಾಮೇಗೌಡನ ಹುಂಡಿಯಲ್ಲಿ ಈ...

‘ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರಿಗಿರಬೇಕಾದ ಮುನ್ನೆಚ್ಚರಿಕೆ’ ಕುರಿತು  ಏ.30 ರಂದು ಡಾ.ಸಿ.ಎನ್. ಮಂಜುನಾಥ್ ಅವರೊಂದಿಗೆ ಮಾಧ್ಯಮ-ಸಂವಾದ..

0
ಬೆಂಗಳೂರು,ಏಪ್ರಿಲ್,29,2021(www.justkannada.in): ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರಿಗಿರಬೇಕಾದ ಮುನ್ನೆಚ್ಚರಿಕೆ ಕುರಿತು  ಏಪ್ರಿಲ್ 30 ರಂದು ನಾಡಿನ ಹೆಸರಾಂತ ವೈದ್ಯ, ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರೊಂದಿಗೆ  ಮಾಧ್ಯಮ-ಸಂವಾದ ಏರ್ಪಡಿಸಲಾಗಿದೆ. ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರಿಗಿರಬೇಕಾದ ಮುನ್ನೆಚ್ಚರಿಕೆ ವಿಷಯ...

ಕೊರೋನಾ ಜಾಗೃತಿ ಅಭಿಯಾನ : ಸಾರ್ವಜನಿಕರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದ ಕೆಎಸ್ ಒಯು ಕುಲಪತಿ  ಡಾ.ವಿದ್ಯಾಶಂಕರ್…

0
ಮೈಸೂರು,ಏಪ್ರಿಲ್,29,2021(www.justkannada.in): ಕೊರೋನಾ ತಡೆಗಾಗಿ ರಾಜ್ಯ ಸರ್ಕಾರ 14 ದಿನಗಳ ಕಾಲ ಲಾಕ್ ಡೌನ್  ಜಾರಿ ಮಾಡಿದ್ದು ಇಂದು  ಲಾಕ್ ಡೌನ್ 2ನೇ ದಿನವಾಗಿದೆ.  ಇಂದು ಕೂಡ ಆಗತ್ಯ ವಸ್ತುಗಳ ಖರೀದಿಗೆ  ಬೆಳ್ಳಗ್ಗೆ 6...

ಕೋವಿಡ್-19ರ 617 ತಳಿ ವಿರುದ್ಧ ಹೋರಾಡುವ ಶಕ್ತಿಯನ್ನು ಕೋವ್ಯಾಕ್ಸಿನ್ ಹೊಂದಿದೆ: ಶ್ವೇತಭವನದ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಫಾಕಿ

0
ವಾಷಿಂಗ್ಟನ್, ಏಪ್ರಿಲ್ ೨೮, ೨೦೨೧ (www.justkannada.in): ಭಾರತದಲ್ಲಿ ಕೋವಿಡ್-೧೯ ಸರ್ವವ್ಯಾಪಿ ಸೋಂಕಿನ ವಿರುದ್ಧ ಅಭಿವೃದ್ಧಿಪಡಿಸಲಾಗಿರುವ ಕೊವ್ಯಾಕ್ಸಿನ್ (ಅಔಗಿಂಘಿIಓ) ಲಸಿಕೆ ಕೋವಿಡ್-೧೯ರ ಅತ್ಯಂತ ಅಪಾಯಕಾರಿಯಾಗಿರುವ ೬೧೭ ತಳಿಯ ವಿರುದ್ಧ ಸಮರ್ಥವಾಗಿ ಹೋರಾಡುವ ಗುಣಗಳನ್ನು ಹೊಂದಿದೆ...

ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ತಮ್ಮ ಹೇಳಿಕೆ ಬಗ್ಗೆ ಕ್ಷಮೆ ಕೋರಿದ ಆಹಾರ ಸಚಿವ ಉಮೇಶ್ ಕತ್ತಿ…

0
ಬೆಂಗಳೂರು,ಏಪ್ರಿಲ್,28,2021(www.justkannada.in):  ಪಡಿತರ ಅಕ್ಕಿ ಕೇಳಿದ ವ್ಯಕ್ತಿಗೆ ಸಾಯೋದು ಒಳ್ಳೆಯದು ಎಂದು ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಆಹಾರ ಸಚಿವ ಉಮೇಶ್ ಕತ್ತಿ ಇದೀಗ ತಮ್ಮ ಹೇಳಿಕೆ ಬಗ್ಗೆ ಕ್ಷಮೆ ಕೋರಿದ್ದಾರೆ. ಸಚಿವ ಉಮೇಶ್ ಕತ್ತಿ...

ಲಾಕ್ ಡೌನ್ ಅವಧಿಯಲ್ಲಿ ಯಾವುದೇ ರೀತಿ ಪಾಸ್ ವಿತರಣೆ ಇಲ್ಲ- ಪೊಲೀಸ್ ಇಲಾಖೆ ಸ್ಪಷ್ಟನೆ…

0
ಬೆಂಗಳೂರು,ಏಪ್ರಿಲ್,28,2021(www.justkannda.in): ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ  14 ದಿನಗಳ ಕಾಲ ರಾಜ್ಯ ಸರ್ಕಾರ ಜನತಾ ಕರ್ಫ್ಯೂ ವಿಧಿಸಿದ್ದು ಈ ವೇಳೆ ಪಾಸ್ ವಿತರಣೆ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಬೆಂಗಳೂರು ನಗರ...

ಸಚಿವ ಉಮೇಶ್ ಕತ್ತಿ ರಾಜೀನಾಮೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹ…

0
ಬೆಂಗಳೂರು,ಏಪ್ರಿಲ್,28,2021(www.justkannada.in):  ಪಡಿತರ ಅಕ್ಕಿ ಕೇಳಿದ ವ್ಯಕ್ತಿಗೆ ಸಾಯೋದು ಒಳ್ಳೆಯದು ಎಂದು ಹೇಳಿಕೆ ನೀಡಿದ ಆಹಾರ ಸಚಿವ ಉಮೇಶ್ ಕತ್ತಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆ ಉಮೇಶ್ ಕತ್ತಿ ಸಚಿವ ಸ್ಥಾನಕ್ಕೆ...

ಕೋವಿಡ್‌ ನಿರ್ವಹಣೆಯಲ್ಲಿ ಲೋಪವಾದರೆ ಜಿಲ್ಲಾಧಿಕಾರಿಗಳೇ ಸಂಪೂರ್ಣ ಹೊಣೆ- ಡಿಸಿಎಂ ಅಶ್ವಥ್ ನಾರಾಯಣ್…….

0
ಬೆಂಗಳೂರು,ಏಪ್ರಿಲ್,28,2021(www.justkannada.in):  ಜಿಲ್ಲೆಗಳ ಕೋವಿಡ್‌ ಪರಿಸ್ಥಿತಿ ನಿಯಂತ್ರಣ ಹಾಗೂ ವ್ಯವಸ್ಥೆ ನಿರ್ವಹಣೆ ಸಂಪೂರ್ಣ, ನೇರ ಹೊಣೆಗಾರಿಕೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳದ್ದೇ ಆಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಸ್ಪಷ್ಟ ಮಾತುಗಳಲ್ಲಿ ಹೇಳಿದರು. ವರ್ಚುವಲ್‌ ವೇದಿಕೆಯ ಮೂಲಕ...

ಸಚಿವ ಆರ್ ಅಶೋಕ್  ಹೇಳಿಕೆಗೆ ಕೆಪಿಸಿಸಿ ವಕ್ತಾರ ಎಚ್ ಎ ವೆಂಕಟೇಶ್ ಖಂಡನೆ…

0
ಮೈಸೂರು,ಏಪ್ರಿಲ್,28,2021(www.justkannada.in): ಕೋವಿಡ್-19 ಹೆಚ್ಚಳದಿಂದ ರಾಜ್ಯದಲ್ಲಿ ಮುಂದಿನ ಎರಡು ತಿಂಗಳು ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭಗಳನ್ನು ನಡೆಸದಿರಲಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿರುವುದು ಅತ್ಯಂತ ಹಾಸ್ಯಾಸ್ಪದವಾಗಿದೆ ಎಂದು ಕೆಪಿಸಿಸಿ ವಕ್ತಾರ...