Monday, July 14, 2025
vtu
Home Blog Page 2623

ಕೊರೊನಾ ಆರ್ಭಟ ಹಿನ್ನೆಲೆ: ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಯುಎಇಗೆ ಸ್ಥಳಾಂತರ ಸಾಧ್ಯತೆ

0
ಬೆಂಗಳೂರು, ಏಪ್ರಿಲ್ 28, 2021 (www.justkannada.in): ಭಾರತದಲ್ಲೇ ನಡೆಯಬೇಕಿರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ. ಅಕ್ಟೋಬರ್‌-ನವೆಂಬರ್‌ನಲ್ಲಿ ಭಾರತದಲ್ಲೇ ಟಿ20 ವಿಶ್ವಕಪ್‌ ಪಂದ್ಯಾವಳಿ ನಡೆಯಬೇಕಿತ್ತು. ಆದರೆ ಭಾರತದಲ್ಲಿ ಸದ್ಯ ಕೊರೊನಾ ಸೋಂಕು...

ಭಾರತ ಮಹಿಳಾ ಹಾಕಿ ತಂಡಕ್ಕೂ ಕೊರೊನಾ ಕಾಟ: 7 ಆಟಗಾರ್ತಿಯರಿಗೆ ಪಾಸಿಟಿವ್

0
ಬೆಂಗಳೂರು, ಏಪ್ರಿಲ್ 28, 2021 (www.justkannada.in): ಭಾರತ ಮಹಿಳಾ ಹಾಕಿ ತಂಡಕ್ಕೂ ಕೊರೊನಾ ಕಾಟ ಶುರುವಾಗಿದೆ. ತಂಡದ ನಾಯಕಿ ರಾಣಿ ರಾಂಪಾಲ್‌ ಸೇರಿ 7 ಆಟಗಾರ್ತಿಯರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಬೆಂಗಳೂರಿನ ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯ್‌)ದ ಕೇಂದ್ರದಲ್ಲಿ...

ಡೆಲ್ಲಿ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಮತ್ತೆ ನಂಬರ್ 1 ಸ್ಥಾನಕ್ಕೇರಿದ ಆರ್’ಸಿಬಿ

0
ಬೆಂಗಳೂರು, ಏಪ್ರಿಲ್ 28, 2021 (www.justkannada.in):  ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ಸಿಬಿ 1 ರನ್  ರೋಚಕ ಗೆದ್ದು ಅಂಕ ಪಟ್ಟಿಯಲ್ಲಿ ಮತ್ತೆ ನಂಬರ್ ಸ್ಥಾನಕ್ಕೇರಿದೆ. ಸತತ 4 ಪಂದ್ಯಗಳಲ್ಲಿ ಗೆದ್ದಿದ್ದ ಕೊಹ್ಲಿ ಪಡೆ  ಚೆನ್ನೈ ವಿರುದ್ಧದ...

 ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ರಾಜ್ಯದ ಜನತೆ ಬಳಿ ಸಿಎಂ ಬಿಎಸ್ ವೈ ಮನವಿ…

0
ಬೆಂಗಳೂರು,ಏಪ್ರಿಲ್,28,2021(www.justkannada.in):  ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಮಹಾಮಾರಿ ತಡೆಗಟ್ಟಲು ಇಂದಿನಿಂದ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿಯಲ್ಲಿದ್ದು ಈ ನಡುವೆ ಸರ್ಕಾರಕ್ಕೆ ಸಹಕರಿಸಿ ಎಲ್ಲರೂ ಮನೆಯಲ್ಲೇ ಇರಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ...

ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕೊರೊನಾ ಸೋಂಕಿಗೆ ಬಲಿ

0
ಬೆಂಗಳೂರು, ಏಪ್ರಿಲ್ 28, 2021 (www.justkannada.in): ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ದಿವಂಗತ ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ರಾಮು ಕಣಗಾಲ್ ಅವರನ್ನು ಆಸ್ಪತ್ರೆಗೆ...

ಕೋವಿಡ್ ಕೇಸ್ ಹೆಚ್ಚಳ ಹಿನ್ನೆಲೆ: ಯುವ ಸ್ವಯಂ ಸೇವಕರನ್ನ ಆಹ್ವಾನಿಸಿದ ಮೈಸೂರು ಮಹಾನಗರ ಪಾಲಿಕೆ…

0
ಮೈಸೂರು,ಏಪ್ರಿಲ್,28,2021(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿಮನಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಕೋವಿಡ್ ನಿಯಂತ್ರಣ ಕಾರ್ಯಗಳಲ್ಲಿ ತೊಡಗಲು ಯುವ ಸ್ವಯಂ ಸೇವಕರನ್ನು  ಮೈಸೂರು ಮಹಾನಗರ ಪಾಲಿಕೆ ಆಹ್ವಾನಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿ ಮೈಸೂರು ಮಹಾನಗರ...

ಕೋವಿಡ್ ಹಿನ್ನೆಲೆ : 14 ದಿನಗಳ ಜನತಾ ಕರ್ಫ್ಯೂ ವೇಳೆ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಬಗ್ಗೆ ...

0
ಮೈಸೂರು,ಏಪ್ರಿಲ್,27,2021(www.justkannada.in):  ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹೆಚ್ಚಳವಾಗಿದ್ದು ಈ ಹಿನ್ನೆಲೆ ಇಂದು ರಾತ್ರಿ 9 ರಿಂದ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿ ಮಾಡಲಾಗಿದ್ದು ಹೀಗಾಗಿ ಈ ವೇಳೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು...

ದ್ವಿತೀಯ ಪಿಯು ಪರೀಕ್ಷೆಗೆ ಸಿದ್ಧತೆ: ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯನಿರ್ವಹಣೆ ಕುರಿತು ಆದೇಶ…

0
ಬೆಂಗಳೂರು,ಏಪ್ರಿಲ್,27,2021(www.justkannada.in):   ಮೇ 24 ರಿಂದ ಪ್ರಾರಂಭವಾಗುವ ದ್ವಿತೀಯ ಪರೀಕ್ಷೆಗೆ ಪೂರ್ವ ಸಿದ್ಧತೆ ಹಿನ್ನೆಲೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯನಿರ್ವಹಣೆ ಕುರಿತು ಆದೇಶ ಹೊರಡಿಸಲಾಗಿದೆ. ಈ ಕುರಿತು ಆದೇಶ ಹೊರಡಿಸಿರುವ...

ಜೆ.ಎಸ್.ಎಸ್. ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ 500 ಹಾಸಿಗೆ ನೀಡಲು ಸುತ್ತೂರು ಶ್ರೀಗಳಿಗೆ ಸಚಿವ ಎಸ್.ಟಿ ಸೋಮಶೇಖರ್ ಮನವಿ…

0
ಮೈಸೂರು, ಏಪ್ರಿಲ್ 27,2021(www.justkannada.in)  ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಂಗಳವಾರ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿಯವರನ್ನು ಭೇಟಿ ಮಾಡಿ ಕೋವಿಡ್ ಚಿಕಿತ್ಸೆಗೆ ಜೆ.ಎಸ್.ಎಸ್. ಆಸ್ಪತ್ರೆಯಲ್ಲಿ...

ಕೋವಿಡ್ ಹೆಚ್ಚಳ ಹಿನ್ನೆಲೆ: ಭಾರತದಿಂದ ಆಗಮಿಸುವ ವಿಮಾನಗಳಿಗೆ ನಿರ್ಬಂಧ ವಿಧಿಸಿದ ಆಸ್ಟ್ರೇಲಿಯಾ…

0
ಆಸ್ಟ್ರೇಲಿಯಾ, ಏಪ್ರಿಲ್ 27, 2021 (www.justkannada.in): ಪ್ರಪಂಚದ ಎರಡನೆಯ ಅತೀ ಹೆಚ್ಚು ಜನಸಂಖ್ಯೆಯಿರುವ ದೇಶ ಭಾರತದಲ್ಲಿ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನಿಸಿ ಆಸ್ಟ್ರೇಲಿಯಾ ಭಾರತದಿಂದ ಆಗಮಿಸುವ ನೇರ ವಿಮಾನಗಳನ್ನು ನಿಷೇಧಿಸಿ ಆದೇಶ...