Wednesday, July 16, 2025
vtu
Home Blog Page 2624

ಐಪಿಎಲ್ ಅಂಕಪಟ್ಟಿಯಲ್ಲಿ ಅಗ್ರಪಟ್ಟಕ್ಕಾಗಿ ಆರ್’ಸಿಬಿ-ಸಿಎಸ್’ಕೆ ಜುಗಲ್’ಬಂದಿ

0
ಬೆಂಗಳೂರು, ಏಪ್ರಿಲ್ 29, 2021 (www.justkannada.in): 14ನೇ ಸೀಸನ್ ನ ಐಪಿಎಲ್ ನ ಪಾಯಿಂಟ್ ಟೇಬಲ್‌ನಲ್ಲಿ ಪ್ರಥಮ ಸ್ಥಾನಕ್ಕಾಗಿ ಕಠಿಣ ಸ್ಪರ್ಧೆ ಏರ್ಪಟ್ಟಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಂಬರ್...

ಶಾಸಕ ಸಾ.ರಾ ಮಹೇಶ್ ಗೆ ತಿರುಗೇಟು: ನಾನು ಈ ಜಿಲ್ಲೆಯ ಜನರಿಗಾಗಿ ಪ್ರಾಣ ಕೊಡಲು ಸಿದ್ಧ ಎಂದ ಸಚಿವ...

0
ಮೈಸೂರು,ಏಪ್ರಿಲ್,29,2021(www.justkannada.in): ನಿನ್ನೆ ಸುದ್ಧಿಗೋಷ್ಠಿ ವೇಳೆ  ಜಿಲ್ಲಾ ಉಸ್ತುವಾರಿ ಸಚಿವರು ಬದುಕಿದ್ದಾರಾ ಎಂದು ಟೀಕಿಸಿದ್ದ  ಮಾಜಿ ಸಚಿವ  ಹಾಗೂ ಶಾಸಕ ಸಾ.ರಾ ಮಹೇಶ್ ಗೆ ಸಚಿವ ಎಸ್ ಟಿ  ಸೋಮಶೇಖರ್  ತಿರುಗೇಟು ನೀಡಿದ್ದಾರೆ. ಈ ಕುರಿತು...

ಇಂದು ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಸೆಣೆಸಾಟ

0
ಬೆಂಗಳೂರು, ಏಪ್ರಿಲ್ 29, 2021 (www.justkannada.in): ಐಪಿಎಲ್'ನಲ್ಲಿ ಇಂದು  ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಸೆಣೆಸಾಡಲಿವೆ. ಮುಂಬೈ ಈ ಬಾರಿಯ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ....

ಐಸಿಸಿ ಟ್ವೆಂಟಿ-20 ಬ್ಯಾಟ್ಸ್ಮನ್ ಶ್ರೇಯಾಂಕ: ವಿರಾಟ್ ಕೊಹ್ಲಿ @7, ಕೆ.ಎಲ್.ರಾಹುಲ್ @7

0
ಬೆಂಗಳೂರು, ಏಪ್ರಿಲ್ 29, 2021 (www.justkannada.in): ಐಸಿಸಿ ಟ್ವೆಂಟಿ-20 ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ  ವಿರಾಟ್ ಕೊಹ್ಲಿ ಮತ್ತು ಕೆ.ಎಲ್.ರಾಹುಲ್ ಕ್ರಮವಾಗಿ ಐದನೇ ಮತ್ತು ಏಳನೇ ಸ್ಥಾನಗಳನ್ನು ಕಾಯ್ದುಕೊಂಡಿದ್ದಾರೆ. ಪಾಕಿಸ್ತಾನದ ಮುಹಮ್ಮದ್ ರಿಝ್ವಾನ್ ಟಾಪ್ -10ರೊಳಗೆ ಪ್ರವೇಶಿಸಿದ್ದಾರೆ....

ಕೊರೋನಾ ಸೋಂಕಿಗೆ ಗ್ರಾ.ಪಂ ಸಿಬ್ಬಂದಿ ಬಲಿ…

0
ಮೈಸೂರು,ಏಪ್ರಿಲ್,29,2021(www.justkannada.in):  ರಾಜ್ಯದಲ್ಲಿ ಕೊರೋನಾ ಮಹಾಮಾರಿ 2ನೇ ಅಲೆ ದಿನೇ ದಿನೇ ಹೆಚ್ಚುತ್ತಿದ್ದು ಸೋಂಕಿಗೆ ಹಲವು ಮಂದಿ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ. ಈ ಮಧ್ಯೆ ಮೈಸೂರು ಜಿಲ್ಲೆಯಲ್ಲಿ ಗ್ರಾಮಪಂಚಾಯಿತಿ ಸಿಬ್ಬಂದಿಯೊಬ್ಬರು ಕೋವಿಡ್ ಗೆ ಬಲಿಯಾಗಿರುವ ಘಟನೆ...

ತನ್ನ ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳನ್ನ ಹತ್ಯೆಗೈದ ವ್ಯಕ್ತಿ….

0
ಮೈಸೂರು,ಏಪ್ರಿಲ್,29,2021(www.justkannada.in):  ಕುಡಿತದ ಚಟಕ್ಕೆ ದಾಸನಾಗಿದ್ದ ವ್ಯಕ್ತಿಯೋರ್ವ ತನ್ನ  ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ  ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಸರಗೂರು ತಾಲೂಕಿನ ಚಾಮೇಗೌಡನ ಹುಂಡಿಯಲ್ಲಿ ಈ...

‘ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರಿಗಿರಬೇಕಾದ ಮುನ್ನೆಚ್ಚರಿಕೆ’ ಕುರಿತು  ಏ.30 ರಂದು ಡಾ.ಸಿ.ಎನ್. ಮಂಜುನಾಥ್ ಅವರೊಂದಿಗೆ ಮಾಧ್ಯಮ-ಸಂವಾದ..

0
ಬೆಂಗಳೂರು,ಏಪ್ರಿಲ್,29,2021(www.justkannada.in): ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರಿಗಿರಬೇಕಾದ ಮುನ್ನೆಚ್ಚರಿಕೆ ಕುರಿತು  ಏಪ್ರಿಲ್ 30 ರಂದು ನಾಡಿನ ಹೆಸರಾಂತ ವೈದ್ಯ, ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರೊಂದಿಗೆ  ಮಾಧ್ಯಮ-ಸಂವಾದ ಏರ್ಪಡಿಸಲಾಗಿದೆ. ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರಿಗಿರಬೇಕಾದ ಮುನ್ನೆಚ್ಚರಿಕೆ ವಿಷಯ...

ಕೊರೋನಾ ಜಾಗೃತಿ ಅಭಿಯಾನ : ಸಾರ್ವಜನಿಕರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದ ಕೆಎಸ್ ಒಯು ಕುಲಪತಿ  ಡಾ.ವಿದ್ಯಾಶಂಕರ್…

0
ಮೈಸೂರು,ಏಪ್ರಿಲ್,29,2021(www.justkannada.in): ಕೊರೋನಾ ತಡೆಗಾಗಿ ರಾಜ್ಯ ಸರ್ಕಾರ 14 ದಿನಗಳ ಕಾಲ ಲಾಕ್ ಡೌನ್  ಜಾರಿ ಮಾಡಿದ್ದು ಇಂದು  ಲಾಕ್ ಡೌನ್ 2ನೇ ದಿನವಾಗಿದೆ.  ಇಂದು ಕೂಡ ಆಗತ್ಯ ವಸ್ತುಗಳ ಖರೀದಿಗೆ  ಬೆಳ್ಳಗ್ಗೆ 6...

ಕೋವಿಡ್-19ರ 617 ತಳಿ ವಿರುದ್ಧ ಹೋರಾಡುವ ಶಕ್ತಿಯನ್ನು ಕೋವ್ಯಾಕ್ಸಿನ್ ಹೊಂದಿದೆ: ಶ್ವೇತಭವನದ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಫಾಕಿ

0
ವಾಷಿಂಗ್ಟನ್, ಏಪ್ರಿಲ್ ೨೮, ೨೦೨೧ (www.justkannada.in): ಭಾರತದಲ್ಲಿ ಕೋವಿಡ್-೧೯ ಸರ್ವವ್ಯಾಪಿ ಸೋಂಕಿನ ವಿರುದ್ಧ ಅಭಿವೃದ್ಧಿಪಡಿಸಲಾಗಿರುವ ಕೊವ್ಯಾಕ್ಸಿನ್ (ಅಔಗಿಂಘಿIಓ) ಲಸಿಕೆ ಕೋವಿಡ್-೧೯ರ ಅತ್ಯಂತ ಅಪಾಯಕಾರಿಯಾಗಿರುವ ೬೧೭ ತಳಿಯ ವಿರುದ್ಧ ಸಮರ್ಥವಾಗಿ ಹೋರಾಡುವ ಗುಣಗಳನ್ನು ಹೊಂದಿದೆ...