ಸಿಎಂ ಸಿದ್ದರಾಮಯ್ಯ ಪ್ರಚಾರದಿಂದ ನಮಗೇನು ವ್ಯತ್ಯಾಸವಾಗಲ್ಲ- ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ
ಬಾಗಲಕೋಟೆ, ಮಾರ್ಚ್,24,2026 (www.justkannada.in): ಬಾಗಲಕೋಟೆ ಉಪಚುನಾವಣೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕೆ ಬಂದರೆ ನಮಗೇನೂ ವ್ಯತ್ಯಾಸವಾಗಲ್ಲ ಎಂದು ಬಿಜೆಪಿ ಅಭ್ಯರ್ಥೀ ವೀರಣ್ಣ ಚರಂತಿಮಠ ತಿಳಿಸಿದರು.
ಇಂದು ಪ್ರಚಾರಕಾರ್ಯ ಚುರುಕುಗೊಳಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ...
3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಗಾಂಜಾ ವಶಕ್ಕೆ: ಓರ್ವನ ಬಂಧನ
ಬೆಂಗಳೂರು,ಮಾರ್ಚ್,24,2026 (www.justkannada.in): ಲಾರಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಚಾಲಕನನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ರವಿ ಬಂಧಿತ ಆರೋಪಿ. ಈತ ಆಂಧ್ರದ ವಿಶಾಖಪಟ್ಟಣದ ಅರಕು ಭಾಗದಿಂದ ಗಾಂಜಾ ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ...
ಉಪಚುನಾವಣೆ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿದೆ- ಸಿಎಂ ಸಿದ್ದರಾಮಯ್ಯ
ಬಾಗಲಕೋಟೆ,ಮಾರ್ಚ್,23,2026 (www.justkannada.in): ಉಪಚುನಾವಣೆ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಎಂದಿಗೂ ಜಾತಿ, ಧರ್ಮ...
ದಾವಣಗೆರೆ-ಬಾಗಲಕೋಟೆಯಲ್ಲಿ ಗೆಲುವು ನಮ್ಮದೇ : ಗೆದ್ದೇ ಗೆಲ್ಲುತ್ತೇವೆ- ಮಾಜಿ ಸಿಎಂ BSY
ದಾವಣಗೆರೆ,ಮಾರ್ಚ್,23,2026 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ ಜನ ಬೇಸತ್ತಿದ್ದು, ಹೀಗಾಗಿ ದಾವಣಗೆರೆ-ಬಾಗಲಕೋಟೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ...
ಮಾ.28 ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್ ಬಸ್ ಗಳ ಕಾರ್ಯಾಚರಣೆ
ಮಂಡ್ಯ,ಮಾರ್ಚ್,23,2026 (www.justkannada.in): ಮಾರ್ಚ್ 28 ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ವತಿಯಿಂದ 140 ಬಸ್ ಗಳು ಕಾರ್ಯಾಚರಣೆ ನಡೆಸಲಿವೆ.
ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳ...
ಮಾ.25 ರಂದು ರಾಜ್ಯಮಟ್ಟದ ‘ಅಂತರ್ ವಿದ್ಯುತ್ ಕಂಪನಿಗಳ ಕ್ರೀಡಾಕೂಟ’
ಮಂಡ್ಯ,ಮಾರ್ಚ್,23,2026 (www.justkannada.in): ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರು ವತಿಯಿಂದ 2025 -26ನೇ ಸಾಲಿನ ರಾಜ್ಯಮಟ್ಟದ ಅಂತರ್ ವಿದ್ಯುತ್ ಕಂಪನಿಗಳ ಕಬ್ಬಡ್ಡಿ, ವಾಲಿಬಾಲ್,ಬ್ಯಾಸ್ಕೆಟ್ಬಾಲ್, ಬಾಲ್ ಬ್ಯಾಡ್ಮಿಂಟನ್ ಮತ್ತು ಲಾನ್ ಟೆನ್ನಿಸ್ ಕ್ರೀಡಾಕೂಟವನ್ನು...
ಬೆಲೆ ಏರಿಕೆಯೇ ಸರ್ಕಾರದ ಸಾಧನೆ: ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಶ್ರೀರಾಮುಲು
ರಾಯಚೂರು,ಮಾರ್ಚ್,23,2026 (www.justkannada.in): ಎರಡು ವರ್ಷಗಳಲ್ಲಿ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಮಾಜಿ ಸಚಿವ ಶ್ರೀರಾಮುಲು ಟೀಕಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ಈ...
ಜನಸೇವೆ ಮಾಡಲು ಕೈ ಅಭ್ಯರ್ಥಿ ಉಮೇಶ್ ಮೇಟಿಗೆ ವೋಟ್ ಮಾಡಿ-ಸಚಿವ ಎಂ. ಬಿ ಪಾಟೀಲ್ ಮನವಿ
ಬಾಗಲಕೋಟೆ,ಮಾರ್ಚ್,23,2026 (www.justkannada.in): ಅನಿರೀಕ್ಷಿತವಾಗಿ ಬಾಗಲಕೋಟೆ ಉಪ ಚುನಾವಣೆ ಬಂದಿದೆ. ಜನರ ಸೇವೆ ಮಾಡುವುದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ವೋಟ್ ಮಾಡಿ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಮನವಿ ಮಾಡಿದರು.
ಬಾಗಲಕೋಟೆ ನವನಗರದ...
ಏ.1ರಿಂದ ಅರಣ್ಯ ಇಲಾಖೆ ಹಂಗಾಮಿ ನೌಕರರ ಮುಷ್ಕರ..
ಬೆಂಗಳೂರು,ಮಾರ್ಚ್,23,2026 (www.justkannada.in): ಹೊರಗುತ್ತಿಗೆ ರದ್ದುಪಡಿಸಿ ಅರಣ್ಯ ಇಲಾಖೆಯಿಂದಲೇ ವೇತನ ನೀಡುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಏಪ್ರಿಲ್ 1 ರಿಂದ ಮುಷ್ಕರ ನಡೆಸಲು ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ನಿರ್ಧರಿಸಿದ್ದಾರೆ.
ರಾಜ್ಯದಲ್ಲಿ ವನ್ಯಜೀವಿ,...













