ಕೋವಿಡ್ ಕೇಸ್ ಹೆಚ್ಚಳ ಹಿನ್ನೆಲೆ: ಯುವ ಸ್ವಯಂ ಸೇವಕರನ್ನ ಆಹ್ವಾನಿಸಿದ ಮೈಸೂರು ಮಹಾನಗರ ಪಾಲಿಕೆ…
ಮೈಸೂರು,ಏಪ್ರಿಲ್,28,2021(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿಮನಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಲ್ಲಿ ತೊಡಗಲು ಯುವ ಸ್ವಯಂ ಸೇವಕರನ್ನು ಮೈಸೂರು ಮಹಾನಗರ ಪಾಲಿಕೆ ಆಹ್ವಾನಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿ ಮೈಸೂರು ಮಹಾನಗರ...
ಕೋವಿಡ್ ಹಿನ್ನೆಲೆ : 14 ದಿನಗಳ ಜನತಾ ಕರ್ಫ್ಯೂ ವೇಳೆ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಬಗ್ಗೆ ...
ಮೈಸೂರು,ಏಪ್ರಿಲ್,27,2021(www.justkannada.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹೆಚ್ಚಳವಾಗಿದ್ದು ಈ ಹಿನ್ನೆಲೆ ಇಂದು ರಾತ್ರಿ 9 ರಿಂದ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿ ಮಾಡಲಾಗಿದ್ದು ಹೀಗಾಗಿ ಈ ವೇಳೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು...
ದ್ವಿತೀಯ ಪಿಯು ಪರೀಕ್ಷೆಗೆ ಸಿದ್ಧತೆ: ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯನಿರ್ವಹಣೆ ಕುರಿತು ಆದೇಶ…
ಬೆಂಗಳೂರು,ಏಪ್ರಿಲ್,27,2021(www.justkannada.in): ಮೇ 24 ರಿಂದ ಪ್ರಾರಂಭವಾಗುವ ದ್ವಿತೀಯ ಪರೀಕ್ಷೆಗೆ ಪೂರ್ವ ಸಿದ್ಧತೆ ಹಿನ್ನೆಲೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯನಿರ್ವಹಣೆ ಕುರಿತು ಆದೇಶ ಹೊರಡಿಸಲಾಗಿದೆ.
ಈ ಕುರಿತು ಆದೇಶ ಹೊರಡಿಸಿರುವ...
ಜೆ.ಎಸ್.ಎಸ್. ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ 500 ಹಾಸಿಗೆ ನೀಡಲು ಸುತ್ತೂರು ಶ್ರೀಗಳಿಗೆ ಸಚಿವ ಎಸ್.ಟಿ ಸೋಮಶೇಖರ್ ಮನವಿ…
ಮೈಸೂರು, ಏಪ್ರಿಲ್ 27,2021(www.justkannada.in) ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಂಗಳವಾರ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿಯವರನ್ನು ಭೇಟಿ ಮಾಡಿ ಕೋವಿಡ್ ಚಿಕಿತ್ಸೆಗೆ ಜೆ.ಎಸ್.ಎಸ್. ಆಸ್ಪತ್ರೆಯಲ್ಲಿ...
ಕೋವಿಡ್ ಹೆಚ್ಚಳ ಹಿನ್ನೆಲೆ: ಭಾರತದಿಂದ ಆಗಮಿಸುವ ವಿಮಾನಗಳಿಗೆ ನಿರ್ಬಂಧ ವಿಧಿಸಿದ ಆಸ್ಟ್ರೇಲಿಯಾ…
ಆಸ್ಟ್ರೇಲಿಯಾ, ಏಪ್ರಿಲ್ 27, 2021 (www.justkannada.in): ಪ್ರಪಂಚದ ಎರಡನೆಯ ಅತೀ ಹೆಚ್ಚು ಜನಸಂಖ್ಯೆಯಿರುವ ದೇಶ ಭಾರತದಲ್ಲಿ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನಿಸಿ ಆಸ್ಟ್ರೇಲಿಯಾ ಭಾರತದಿಂದ ಆಗಮಿಸುವ ನೇರ ವಿಮಾನಗಳನ್ನು ನಿಷೇಧಿಸಿ ಆದೇಶ...
ಕೊರೋನಾ ಹಿನ್ನೆಲೆ: ನಿಗದಿಗೊಳಿಸಿದ್ಧ ವಿವಿಧ ಪರೀಕ್ಷೆಗಳನ್ನ ಮುಂದೂಡಿದ ಮೈಸೂರು ವಿವಿ…
ಮೈಸೂರು,ಏಪ್ರಿಲ್,27,2021(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು ಇದನ್ನ ತಡೆಗಟ್ಟುವ ಸಲುವಾಗಿ ಮೇ 11 ರವರೆಗೆ ರಾಜ್ಯ ಸರ್ಕಾರ ಜನತಾ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನಿಗದಿಗೊಳಿಸಿದ್ಧ ವಿವಿಧ ಪರೀಕ್ಷೆಗಳನ್ನ...
ಕರ್ಫ್ಯೂ ಸಂದರ್ಭದಲ್ಲಿ ಜನ ಸ್ವಯಂ ನಿಯಂತ್ರಣ ಹಾಕಿಕೊಂಡರೆ ಮಾತ್ರ ಕೊರೋನ ಎದುರಿಸಲು ಸಾಧ್ಯ – ಗೃಹ ಸಚಿವ ಬಸವರಾಜ...
ಬೆಂಗಳೂರು,ಏಪ್ರಿಲ್,27,2021(www.justkannada.in): ಇಂದು ರಾತ್ರಿಯಿಂದ ಆರಂಭವಾಗಲಿರುವ 14 ದಿನಗಳ ಕರ್ಫ್ಯೂ ಸಂದರ್ಭದಲ್ಲಿ ಜನ ತಮ್ಮಷ್ಟಕ್ಕೆ ತಾವೇ ಸ್ವಯಂ ನಿಯಂತ್ರಣ ಮಾಡಿಕೊಂಡರೆ ಕೊರೊನಾ ಎದುರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಜನರ ಸಂಪೂರ್ಣ ಸಹಕಾರವನ್ನು ಬಯಸುತ್ತೇನೆ ಎಂದು...
ಆಮ್ಲಜನಕ, ರೆಮ್ಡಿಸಿವಿರ್ ಕೊರತೆ ಆಗದಂತೆ ಕ್ರಮ; ಹಾಸಿಗೆ ಹೆಚ್ಚಳಕ್ಕೂ ಆದೇಶ – ಡಿಸಿಎಂ ಡಾ.ಅಶ್ವತ್ಥನಾರಾಯಣ್
ಕೋಲಾರ,ಏಪ್ರಿಲ್,27,2021(www.justkannada.in): ಇಲ್ಲಿನ ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಸಮಸ್ಯೆ ಉಂಟಾಗಿ ಸೋಮವಾರ ರಾತ್ರಿ ನಾಲ್ವರು ಸಾವನ್ನಪ್ಪಿದ ಬೆನ್ನಲ್ಲೇ ಕೋಲಾರಕ್ಕೆ ಮಂಗಳವಾರ ಧಾವಿಸಿ ಬಂದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ಜಿಲ್ಲೆಯ ಇಡೀ ಕೋವಿಡ್...
ಆಕ್ಸಿಜನ್ ಸರಬರಾಜು ಆಗದಿದ್ದರೆ ಸಮಸ್ಯೆ: ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆತಂಕ…
ಮೈಸೂರು,ಏಪ್ರಿಲ್,27,2021(www.justkannada.in): ಆಕ್ಸಿಜನ್ ಸರಬರಾಜು ಆಗದಿದ್ದರೆ ಇನ್ನು ಎರಡು ಮೂರು ದಿನದಲ್ಲಿ ಸಮಸ್ಯೆಯಾಗಲಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆತಂಕ ವ್ಯಕ್ತಪಡಿಸಿದ್ದಾರೆ.
ಬೆಡ್ ಮತ್ತು ಆಕ್ಸಿಜನ್ ಕೊರತೆ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಮೈಸೂರು...
ಮೈಸೂರಿನಲ್ಲಿ ಆಕ್ಸಿಜಿನ್, ಬೆಡ್ ಕೊರತೆ ಕುರಿತು ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ ನೀಡಿದ್ದು ಹೀಗೆ..
ಮೈಸೂರು, ಏಪ್ರಿಲ್ 27,2021(www.justkannada.in): ಮೈಸೂರು ಜಿಲ್ಲೆಯಲ್ಲಿ ಆಕ್ಸಿಜನ್ ಸೌಲಭ್ಯ ಹೊಂದಿರುವ ಹಾಸಿಗೆಗಳ ಕೊರತೆ ಇಲ್ಲ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ...