Saturday, July 19, 2025
vtu
Home Blog Page 2633

ಹೆಚ್ಚುವರಿ 1500ಕ್ಕೂ ಹೆಚ್ಚು ಬಸ್:  ಟಿಕೆಟ್ ದರದಲ್ಲಿ ಏರಿಕೆ ಇಲ್ಲ-ಕೆಎಸ್ ಆರ್ ಟಿಸಿ ಎಂಡಿ ಶಿವಯೋಗಿ ಕಳಸದ್…

0
ಬೆಂಗಳೂರು,ಏಪ್ರಿಲ್,27,2021(www.justkannada.in):  ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ ಇಂದು ರಾತ್ರಿಯಿಂದ 14 ದಿನಗಳ ಕಾಲ ಜನತಾ ಕರ್ಫ್ಯೂ ಬಿಗಿ ಕ್ರಮಗಳನ್ನ ಸರ್ಕಾರ ಕೈಗೊಂಡಿದ್ದು ಈ ಹಿನ್ನೆಲೆಯಲ್ಲಿ  ಬೆಂಗಳೂರು ಸೇರಿ ಪ್ರಮುಖ ನಗರಗಳಿಂದ ಜನರುತಮ್ಮ ಊರುಗಳತ್ತ...

ಮೇ 2ರಂದು ಮೆರವಣಿಗೆ ಮತ್ತು ವಿಜಯೋತ್ಸವ ನಿರ್ಬಂಧಿಸಿ ಚುನಾವಣಾ ಆಯೋಗ ಆದೇಶ…

0
ನವದೆಹಲಿ,ಏಪ್ರಿಲ್,27,2021(www.justkannada.in):  ಮೇ 2 ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳಲಿದ್ದು ಈ ಹಿನ್ನೆಲೆಯಲ್ಲಿ  ಅಂದು ಮೆರವಣಿಗೆ ಮತ್ತು ವಿಜಯೋತ್ಸವವನ್ನು ನಿರ್ಬಂಧಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ...

ಪ್ರಧಾನಿ ಮೋದಿ ದೂರವಾಣಿ ಕರೆ: ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು…

0
ಬೆಂಗಳೂರು,ಏಪ್ರಿಲ್,27,2021(www.justkannada.in):  ಕೊರೋನಾ ನಿಯಂತ್ರಣ ಕುರಿತು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರಬರೆದು ನೀಡಿದ್ದ ಸಲಹೆಯನ್ನ ಪ್ರಧಾನಿ ನರೇಂದ್ರ ಮೋದಿ ಪರಿಗಣಿಸುವುದಾಗಿ ತಿಳಿಸಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು...

ದೇಶದಲ್ಲಿ ಸತತ 6ನೇ ದಿನವೂ 3 ಲಕ್ಷದ ಗಡಿ ದಾಟಿದ ಕೊರೋನ ಕೇಸ್…

0
ನವದೆಹಲಿ,ಏಪ್ರಿಲ್,27,2021(www.justkannada.in):  ದೇಶದಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು ಸತತ 6ನೇ ದಿನವೂ ಕೊರೋನಾ ಪ್ರಕರಣಗಳ ಸಂಖ್ಯೆ 3 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 3, 23,144  ಹೊಸ ಕರೋನ ಪ್ರಕರಣಗಳು...

ಲಾಕ್ ಡೌನ್ ಹಿನ್ನೆಲೆ: ಮೈಸೂರಿನಲ್ಲಿ ಮದ್ಯಕೊಳ್ಳಲು ಸಾಲುಗಟ್ಟಿ ನಿಂತ ಮದ್ಯಪ್ರಿಯರು..

0
ಮೈಸೂರು,ಏಪ್ರಿಲ್,26,2021(www.justkannada.in):  ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ನಾಳೆಯಿಂದ ಲಾಕ್ ಡೌನ್ ಜಾರಿಯಾಗಲಿದ್ದು ಈ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮದ್ಯಪ್ರಿಯರು ಮದ್ಯಕೊಳ್ಳಲು ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡು ಬಂದಿದೆ. ಮೈಸೂರಿನ ಬಾರ್ ಗಳಲ್ಲಿ  ಮದ್ಯಕೊಳ್ಳಲು ಮದದ್ಯಪ್ರಿಯರು...

 ತಮ್ಮ ತಮ್ಮ ಊರುಗಳತ್ತ ಮುಖ ಮಾಡಿದ ಜನ: ಮೈಸೂರು ಬಸ್ ನಿಲ್ದಾಣ ಫುಲ್ ಬ್ಯುಸಿ…

0
ಮೈಸೂರು,ಏಪ್ರಿಲ್,26,2021(www.justkannada.in):  ಕೊರೋನಾ ತಡೆಗಾಗಿ ನಾಳೆಯಿಂದ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿ ಮಾಡಿ ರಾಜ್ಯ ಸರ್ಕಾರ ಘೋಸಿದಿದ್ದು ಈ ಹಿನ್ನೆಲೆಯಲ್ಲಿ ಸಾರಿಗೆ ವ್ಯವಸ್ಥೆ ಬಂದ್ ಆಗಲಿದೆ. ಹೀಗಾಗಿ ಜನರು ತಮ್ಮ ತಮ್ಮ...

ವಿಟಿಯು ನಿರ್ಧಾರಕ್ಕೆ ವಿದ್ಯಾರ್ಥಿಗಳ ಅಸಮಾಧಾನ: ಪರೀಕ್ಷೆ ಮುಂದೂಡುವಂತೆ ಸರ್ಕಾರಕ್ಕೆ ಮನವಿ…

0
ಮೈಸೂರು ,ಏಪ್ರಿಲ್,26,2021(www.justkannada.in):  ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿಟಿಯು ಪರೀಕ್ಷೆ ನಡೆಸುವ ನಿರ್ಧಾರ ಮಾಡಿರುವ ಹಿನ್ನೆಲೆ ವಿಟಿಯು ನಿರ್ಧಾರಕ್ಕೆ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳು ಮನವಿ  ಮಾಡಿದ್ದಾರೆ. ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು...

ಸಮಗ್ರವಾಗಿ ಪರಿಶೀಲಿಸಿ ಕಟ್ಟುನಿಟ್ಟಿನ ಗೈಡ್ ಲೈನ್ ಬಿಡುಗಡೆ- ಸಚಿವ ಆರ್. ಅಶೋಕ್……

0
ಬೆಂಗಳೂರು,ಏಪ್ರಿಲ್,26,2021(www.justkannada.in):  ರಾಜ್ಯದಲ್ಲಿ ಕೊರೋನಾ ತಡೆಗಾಗಿ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿ ಘೋಷಣೆ ಮಾಡಿದ್ದು ಈ ನಡುವೆ ಸಮಗ್ರವಾಗಿ ಪರಿಶೀಲಿಸಿ ಕಟ್ಟುನಿಟ್ಟಿನ ಗೈಡ್ ಲೈನ್ ಬಿಡುಗಡೆ ಮಾಡುವುದಾಗಿ ಕಂದಾಯ ಸಚಿವ ಆರ್.ಅಶೋಕ್...

ಕೇಂದ್ರದ ನೆರವು ಪಡೆದು ಬಿಪಿಎಲ್ ಕಾರ್ಡುದಾರರಿಗೆ ಉಚಿತ ಅಕ್ಕಿ ನೀಡಿ- ಸಂಸದ ಡಿ.ಕೆ ಸುರೇಶ್ ಮನವಿ…

0
ಬೆಂಗಳೂರು,ಏಪ್ರಿಲ್,26,2021(www.justkannada.in):  ರಾಜ್ಯದ ಬಿಪಿಎಲ್ ಕಾರ್ಡುದಾರರಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿಯನ್ನ ಉಚಿತವಾಗಿ ನೀಡಬೇಕು ಎಂದು ರಾಝ್ಯ ಸರ್ಕಾರಕ್ಕೆ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಆಗ್ರಹಿಸಿದ್ದಾರೆ. ಈ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ...