ಮೈಸೂರಿನಲ್ಲಿ ನೂತನ ಕೋವಿಡ್ ಕೇರ್ ಸೆಂಟರ್ ಆರಂಭಕ್ಕೆ ಸಿದ್ದತೆ: ಮುಡಾ ಅಧ್ಯಕ್ಷರಿಂದ ಸ್ಥಳ ಪರಿಶೀಲನೆ…
ಮೈಸೂರು,ಏಪ್ರಿಲ್,26,2021(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು, ಈ ಮಧ್ಯೆ ಮೈಸೂರು ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಮುಡಾ ನೇತೃತ್ವದಲ್ಲಿ ನೂತನ ಕೋವಿಡ್ ಕೇರ್ ಸೆಂಟರ್ ಆರಂಭಕ್ಕೆ ಸಿದ್ದತೆ ನಡೆಸಲಾಗಿದೆ.
ಮೈಸೂರಿನ ಕೆ.ಆರ್ ಕ್ಷೇತ್ರದಲ್ಲಿ...
ಸಿನಿಮಾ-ರಾಜಕೀಯ ‘ಮುಳುಗಿದ ಹಡಗು’ ಎಂದ ರಮ್ಯಾ
ಬೆಂಗಳೂರು, ಏಪ್ರಿಲ್ 26, 2021 (www.justkannada.in): ನಟಿ ರಮ್ಯಾ ಸಿನಿಮಾ ಹಾಗೂ ರಾಜಕೀಯ ಎರಡೂ ಕ್ಷೇತ್ರಕ್ಕೂ ಗುಡ್ ಬೈ ಹೇಳಿದ್ದಾರೆ.
ನಟನೆ ಎಂಬ ಹಡಗು ಮುಳುಗಿ ತುಂಬಾ ದಿನಗಳೇ ಕಳೆದು ಹೋಗಿವೆ. ಸಿನಿಮಾ ಮೇಲಿನ ಆಸೆಯನ್ನು...
ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ನಡುವೆಯೂ ನಡೆದಿರುವ ಮದುವೆ ಸಂಖ್ಯೆ ಕಡಿಮೆ ಇಲ್ಲ!
ಬೆಂಗಳೂರು, ಏಪ್ರಿಲ್ 26, 2021 (www.justkannada.in):
ವಾರಾಂತ್ಯದ ಕರ್ಫ್ಯೂ ನಡುವೆಯೂ ರಾಜ್ಯದಲ್ಲಿ ನಡೆದಿರುವ ಮದುವೆಗಳ ಸಂಖ್ಯೆಗೇನು ಕಡಿಮೆ ಇಲ್ಲ!
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಾರಾಂತ್ಯದಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಜೋಡಿಗಳು ಷರತ್ತುಬದ್ಧ ಅನುಮತಿಯೊಂದಿಗೆ ಸಪ್ತಪದಿ...
ಕೋವಿಡ್ ನಿರ್ಬಂಧ ಹೆಚ್ಚಳ: ಚಿನ್ನದ ದರದಲ್ಲಿ ಭಾರಿ ಇಳಿಮುಖ
ಬೆಂಗಳೂರು, ಏಪ್ರಿಲ್ 26, 2021 (www.justkannada.in): ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಇಳಿಮುಖ ಶುರುವಾಗಿದೆ.
ಕಳೆದ ಎರಡು ವಹಿವಾಟಿನಲ್ಲಿ ಗರಿಷ್ಠ 48,400 ರೂಪಾಯಿಗೆ ತಲುಪಿದ ನಂತರ ಚಿನ್ನ ತೀವ್ರವಾಗಿ ಕುಸಿದಿತ್ತು.
ಭಾರತದಲ್ಲಿ ಕೋವಿಡ್-19 ನಿಬಂಧನೆಗಳು ಹೆಚ್ಚಿರುವ ಕಾರಣ...
ಕೋವಿಡ್ ವಿರುದ್ಧ ಭಾರತದ ಹೋರಾಟಕ್ಕೆ ನೆರವು ನೀಡಿದ ಸುಂದರ್ ಪಿಚ್ಚೈ
ಬೆಂಗಳೂರು, ಏಪ್ರಿಲ್ 26, 2021 (www.justkannada.in): ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಅವರು ಕೋವಿಡ್ ನಿಂದಾಗಿ ಸಂಕಷ್ಟದಲ್ಲಿರುವ ಭಾರತಕ್ಕೆ ನೆರವು ನೀಡಿದ್ದಾರೆ.
ಭಾರತದ ಗಿವ್‌ಇಂಡಿಯಾಕ್ಕೆ 135 ಕೋಟಿ ಹಣವನ್ನು ನೀಡುವುದಾಗಿ ಟ್ವಿಟ್ಟರ್...
ದೇಶದ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ನೀಡುಂತೆ ‘ಕೈ’ ನಾಯಕ ರಾಹುಲ್ ಗಾಂಧಿ ಆಗ್ರಹ…
ನವದೆಹಲಿ,ಏಪ್ರಿಲ್,26,2021(www.justkannada.in): ದೇಶದಲ್ಲಿ ಕೊರೋನಾ ಮಹಾಮಾರಿ 2ನೇ ಅಲೆ ಅಟ್ಟಹಾಸ ಮೆರೆಯುತ್ತಿದ್ದು ಹಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ನಂತಹ ಕಠಿಣ ಕ್ರಮಗಳನ್ನ ಕೈಗೊಳ್ಳಲಾಗಿದೆ. ಕೊರೋನಾ ತಡೆಗಾಗಿ ದೇಶದಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ.
ಈ...
ದೇಶದಲ್ಲಿ ಸತತ 5ನೇ ದಿನವೂ 3 ಲಕ್ಷದ ಗಡಿ ದಾಟಿದ ಕೋವಿಡ್ ಕೇಸ್…
ನವದೆಹಲಿ,ಏಪ್ರಿಲ್,26,2021(www.justkannada.in): ದೇಶದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು ಸತತ 5ನೇ ದಿನವೂ ಕೋವಿಡ್ ಕೇಸ್ 3 ಲಕ್ಷದ ಗಡಿ ದಾಟಿದೆ.
ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ....
ಕೋವಿಡ್ ಸಂಕಷ್ಟ- ಬಿಬಿಎಂಪಿ ವ್ಯವಸ್ಥೆ, ಡಿಸಿಎಂ ಕಾಳಜಿಗೆ ಐ.ಐ.ಎಸ್.ಸಿ. ಪ್ರಾಧ್ಯಾಪಕರು ಮೆಚ್ಚುಗೆ..
ಬೆಂಗಳೂರು,ಏಪ್ರಿಲ್,26,2021(www.justkannada.in): ತಮ್ಮ ಕುಟುಂಬದವರು ಕೋವಿಡ್ ಸೋಂಕಿಗೆ ಒಳಗಾದ ಸಂದರ್ಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ತೋರಿದ ಕರ್ತವ್ಯ ಪಾಲನೆ ಹಾಗೂ ಕಾಳಜಿ ಬಗ್ಗೆ ಭಾರತೀಯ...
ದಿನೇ ದಿನೇ ಕೊರೋನಾ ಹೆಚ್ಚಳ: ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ- ಆರೋಗ್ಯ ಸಚಿವ ಸುಧಾಕರ್…
ಬೆಂಗಳೂರು,ಏಪ್ರಿಲ್,26,2021(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದ್ದು ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...
ಕೃತಕವಾಗಿ ಹಾಸಿಗೆ ಅಭಾವ ಸೃಷ್ಟಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಮೈಸೂರು, ಏಪ್ರಿಲ್, 25, 2021: ಕೋವಿಡ್-19 ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳಿದ್ದರೂ, ಕೃತಕವಾಗಿ ಹಾಸಿಗೆ ಅಭಾವ ಸೃಷ್ಟಿಸುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಎಚ್ಚರಿಕೆ...