Sunday, July 20, 2025
vtu
Home Blog Page 2639

ಬೆಂಗಳೂರಿನಲ್ಲಿ 2 ಸಾವಿರ ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಾಣಕ್ಕೆ ಸರಕಾರ ತೀರ್ಮಾನ

0
ಬೆಂಗಳೂರು, ಏಪ್ರಿಲ್ 25, 2021 (www.justkannada.in): ಬೆಂಗಳೂರಿನಲ್ಲಿ 2 ಸಾವಿರ ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಇದರ ಕೊರೋನವೈರಸ್ ರೋಗಿಗಳಿಗೆ ಶೇ .80...

ಸ್ವಂತ ಟಿವಿ ಚಾನೆಲ್ ಆರಂಭಿಸಿದ ಕಾಂಗ್ರೆಸ್

0
ಬೆಂಗಳೂರು, ಏಪ್ರಿಲ್ 25, 2021 (www.justkannada.in): 'ರಾಷ್ಟ್ರೀಯ ಪಂಚಾಯತ್ ರಾಜ್ ದಿನ'ದಂದು ಕಾಂಗ್ರೆಸ್ ಪಕ್ಷ ಇದೀಗ ತನ್ನ ಸ್ವಂತ ಟಿವಿ ಚಾನೆಲ್ ಆರಂಭಿಸಿದೆ. ದೇಶದ ಜನತೆಯನ್ನು ತಲುಪುವ ಉದ್ದೇಶದಿಂದ ಐ.ಎನ್.ಸಿ. ಟಿವಿಗೆ 'ರಾಷ್ಟ್ರೀಯ ಪಂಚಾಯತ್ ರಾಜ್...

ಕೊರೊನಾ ಆತಂಕ: ನೀಟ್, ಜೆಇಇ ಸೇರಿದಂತೆ ಎಲ್ಲ ಪರೀಕ್ಷೆ ಮುಂದೂಡಿ ಆದೇಶ

0
ಬೆಂಗಳೂರು, ಏಪ್ರಿಲ್ 25, 2021 (www.justkannada.in): ಕೊರೋನಾ ಎರಡನೇ ಅಲೆಯ ಕಾರಣ ನೀಟ್, ಜೆಇಇ ಸೇರಿದಂತೆ ಇತರೆ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮತ್ತೆ ಯಾವಾಗ ಪರೀಕ್ಷೆ ನಡೆಸಲಾಗುತ್ತದೆ ಎಂಬ ಮಾಹಿತಿ ಇಲ್ಲ. ಶೀಘ್ರವೇ ಪರೀಕ್ಷೆಯ ಹೊಸ...

ಕರ್ನಾಟಕ ಮೂಲದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಶಾಂತನಗೌಡರ ನಿಧನ

0
ಬೆಂಗಳೂರು, ಏಪ್ರಿಲ್ 25, 2021 (www.justkannada.in): ಕರ್ನಾಟಕ ಮೂಲದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಶಾಂತನಗೌಡರ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಕರ್ನಾಟಕ ಮೂಲದ ಸುಪ್ರೀಂಕೋರ್ಟ್‌ ನ್ಯಾಯಾಧೀಶ ನ್ಯಾ.ಮೋಹನಗೌಡರ ಕೊನೆಯುಸಿರೆಳೆದಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರ ತಾಲೂಕು ಚಿಕ್ಕೇರೂರಿನವರಾದ...

ಐಪಿಎಲ್: ಇಂದು ರಾಯಲ್ ಚಾಲೆಂಜರ್ಸ್-ಚೆನ್ನೈ ಸೂಪರ್ ಕಿಂಗ್ಸ್ ಹೈವೋಲ್ಟೇಜ್ ಮ್ಯಾಚ್

0
ಬೆಂಗಳೂರು, ಏಪ್ರಿಲ್ 25, 2021 (www.justkannada.in): ಐಪಿಎಲ್ ನಲ್ಲಿ ಇಂದು ವಿರಾಟ್ ಕೊಹ್ಲಿ ಹಾಗೂ ಮಹೇಂದ್ರ ಸಿಂಗ್ ಧೋನಿ ಬಳಗದ ನಡುವೆ ಇಂದು ನಡೆಯಲಿದೆ ಹೈವೋಲ್ಟೇಜ್ ಮ್ಯಾಚ್ ನಡೆಯಲಿದೆ. ಐಪಿಎಲ್ 19 ನೇ ಪಂದ್ಯದಲ್ಲಿ...

ಕೋವಿಡ್‌-19 ಕರ್ತವ್ಯ ಉಪೇಕ್ಷಿಸಿದರೆ ನಿರ್ದಾಕ್ಷಿಣ್ಯ ಕ್ರಮ; ಅಧಿಕಾರಿಗಳಿಗೆ ಡಿಸಿಎಂ  ಡಾ.ಸಿ.ಎನ್.‌ಅಶ್ವತ್ಥನಾರಾಯಣ್ ವಾರ್ನಿಂಗ್‌

0
ಬೆಂಗಳೂರು,ಏಪ್ರಿಲ್,24,2021(www.justkannada.in):  ರಾಮನಗರ ಜಿಲ್ಲೆಯಲ್ಲಿ ಕೋವಿಡ್‌-19 ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೂ ಇನ್ನೆರಡು ತಿಂಗಳು ಜಿಲ್ಲಾಡಳಿತ ಮೈಮರೆಯಬಾರದು. ಎಲ್ಲ ಅಧಿಕಾರಿಗಳು ಕೋವಿಡ್‌ ಕರ್ತವ್ಯ ತಪ್ಪಿಸಿಕೊಳ್ಳಬಾರದು. ಒಂದು ವೇಳೆ ಉಪೇಕ್ಷಿಸಿದರೆ ಅಂಥವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು...

ಆಕ್ಸಿಜನ್ , ಬೆಡ್ ಕೊರತೆಯಾದ್ರೆ ಕೂಡಲೇ ನನ್ನ ಗಮನಕ್ಕೆ ತನ್ನಿ- ಎಲ್ಲಾ ಡಿಸಿಗಳಿಗೆ ಸಿಎಂ ಬಿಎಸ್ ವೈ ಸೂಚನೆ…

0
ಬೆಂಗಳೂರು,ಏಪ್ರಿಲ್,24,2021(www.justkannada.in): ಆಕ್ಸಿಜನ್ ಮತ್ತು ಬೆಡ್ ಕೊರತೆಯುಂಟಾದರೇ ಕೂಡಲೇ ನನ್ನ ಅಥವಾ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದು ರಾಜ್ಯದ ಎಲ್ಲಾ ಡಿಸಿಗಳಿಗೆ  ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ...

ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಕುಟುಂಬದ ಎಲ್ಲರಿಗೂ ತಗುಲಿದ ಕೊರೋನಾ ಸೋಂಕು…..

0
ಬೆಂಗಳೂರು,ಏಪ್ರಿಲ್,24,2021(www.justkannada.in):  ಭಾರತೀಯ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಅವರ ಇಡೀ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ವೇದಾ ಕೃಷ್ಣಮೂರ್ತಿ ಅವರ ತಾಯಿ ಚೆಲುವಾಂಬ ಅವರು ನಿನ್ನೆಯಷ್ಟೆ ಕೊರೊನಾದಿಂದ ಮೃತಪಟ್ಟಿದ್ದರು. ಇದೀಗ...

ರಾಜ್ಯದಲ್ಲಿ ಈವರೆಗೆ 510 ಮಂದಿ ಪೊಲೀಸರಿಗೆ ಕೊರೋನಾ ಸೋಂಕು ದೃಢ- ಗೃಹ ಸಚಿವ ಬಸವರಾಜ ಬೊಮ್ಮಾಯಿ…

0
ಬೆಂಗಳೂರು,ಏಪ್ರಿಲ್,24,2021(www.justkannada.in): ರಾಜ್ಯದಲ್ಲಿ ಈವರೆಗೆ 510 ಮಂದಿ ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು. ಮಾಧ್ಯಮಗಳ ಜತೆ ಇಂದು ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬೆಂಗಳೂರಿನಲ್ಲಿ 307...

ಅಪಘಾತದಲ್ಲಿ ತಂದೆ, ಮಗನಿಗೆ ಗಾಯ: ಬೆಡ್ ಸಿಗದೆ ದಿನಪೂರ್ತಿ ಆ್ಯಂಬುಲೆನ್ಸ್‌ ನಲ್ಲೇ ಅಲೆದಾಡಿದ ಗಾಯಾಳುಗಳು…

0
ಮೈಸೂರು,ಏಪ್ರಿಲ್,24,2021(www.justkannada.in): ಅಪಘಾತದದಲ್ಲಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲು ಬಂದ ತಂದೆ ಮಗನಿಗೆ ಬೆಡ್ ಸಿಗದೇ ಇಬ್ಬರು ಆ್ಯಂಬುಲೆನ್ಸ್ ನಲ್ಲೇ ದಿನಪೂರ್ತಿ ಅಲೆದಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ರವಿಕುಮಾರ್ (40)  ಪುತ್ರ ವರುಣ್ (10)...