ವಿದ್ಯಾರ್ಥಿನಿಗೆ ಅಸಭ್ಯ ಮೆಸೇಜ್, ಕಿರುಕುಳ ಆರೋಪ: ಮೈಸೂರು ವಿವಿ ಪ್ರಾಧ್ಯಾಪಕ ಸಸ್ಪೆಂಡ್
ಮೈಸೂರು, ನವೆಂಬರ್,26,2025 (www.justkannada.n): ವಿದ್ಯಾರ್ಥಿನಿಗೆ ಅಸಭ್ಯ ಮೆಸೇಜ್‌ಗಳನ್ನು ಕಳಿಸಿ, ದೈಹಿಕವಾಗಿ ಸಹಕರಿಸುವಂತೆ ಕಿರುಕುಳ ನೀಡಿದ ಆರೋಪದ ಮೇಲೆ ಮೈಸೂರು ವಿಶ್ವವಿದ್ಯಾನಿಲಯದ ರೇಷ್ಮೆ ವಿಭಾಗದ ಪ್ರಾಧ್ಯಾಪಕನನ್ನು ಅಮಾನತು ಮಾಡಲು ಮೈಸೂರು ವಿವಿ ಸಿಂಡಿಕೇಟ್ ಸಭೆ...
ಮೈಸೂರು–ಅಜ್ಮೀರ್–ಮೈಸೂರು ವಿಶೇಷ ಎಕ್ಸ್ ಪ್ರೆಸ್ ಸೇವೆಗಳ ವಿಸ್ತರಣೆ
ಮೈಸೂರು,ನವೆಂಬರ್,27,2025 (www.justkannada.in): ಮೈಸೂರು–ಅಜ್ಮೀರ್–ಮೈಸೂರು ವಿಶೇಷ ಎಕ್ಸ್ ಪ್ರೆಸ್ ಸೇವೆಗಳನ್ನು ವಿಸ್ತರಣೆ ಮಾಡಲಾಗಿದೆ.
ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ರೈಲು ಸಂಖ್ಯೆ 06281/06282 ಮೈಸೂರು–ಅಜ್ಮೀರ್–ಮೈಸೂರು ವಿಶೇಷ ಎಕ್ಸ್‌ಪ್ರೆಸ್ ನ ಸೇವೆಗಳನ್ನು ವಿಸ್ತರಿಸಲಾಗಿದೆ.
ರೈಲು ಸಂಖ್ಯೆ 06281 ಮೈಸೂರು–ಅಜ್ಮೀರ್...
ವಿಶ್ವಕಪ್ ಗೆದ್ದ ಕಬಡ್ಡಿ ತಂಡದ ರಾಜ್ಯದ ಆಟಗಾರ್ತಿಗೆ, ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಗೆದ್ದಆಟಗಾರನಿಗೆ ತಲಾ ಐದು ಲಕ್ಷ ಬಹುಮಾನ
ಬೆಂಗಳೂರು ನವೆಂಬರ್, 27,2025 (www.justkannada.in): ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್...
14.24 ಲಕ್ಷ ರೈತರಿಗೆ ರೂ.1033.60 ಕೋಟಿ ಇನ್ ಪುಟ್ ಸಬ್ಸಿಡಿ: ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು,ನವೆಂಬರ್,27,2025 (www.justkannada.in): ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು, ಇಂದು ಚಾಲನೆ...
‘ಕೊಟ್ಟ ಮಾತು’ ಬಗ್ಗೆ ಯಾವುದೇ ಪೋಸ್ಟ್ ಹಾಕಿಲ್ಲ- ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ನವೆಂಬರ್,27,2025 (www.justkannada.in): ಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿರುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ...
ಸ್ವಾಮೀಜಿಗಳು ಧರ್ಮ ಸುಧಾರಣೆ ಕೆಲಸ ಮಾಡಲಿ: ರಾಜಕೀಯದಲ್ಲಿ ಮಧ್ಯಪ್ರವೇಶ ಸೂಕ್ತವಲ್ಲ- ಕೆ.ಎನ್ ರಾಜಣ್ಣ
ಬೆಂಗಳೂರು,ನವೆಂಬರ್,27,2025 (www.justkannada.in): ಒಕ್ಕಲಿಗ ಮಠದ ಸ್ವಾಮೀಜಿಗಳು ಡಿಸಿಎಂ ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎನ್ ರಾಜಣ್ಣ, ಸ್ವಾಮೀಜಿಗಳು ಧರ್ಮ ಸುಧಾರಣೆ ಕೆಲಸ ಮಾಡಲಿ. ಅವರು...
ರೈತರಿಗೆ ಹೆಚ್ಚವರಿ 1,033 ಕೋಟಿ ರೂ. ಬೆಳೆ ಪರಿಹಾರ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ನವೆಂಬರ್,27,2025 (www.justkannada.in): ಬೆಳೆ ಹಾನಿ ಹಿನ್ನೆಲೆಯಲ್ಲಿ ರೈತರಿಗೆ ಹೆಚ್ಚವರಿಯಾಗಿ 1,033 ಕೋಟಿ ರೂ. ಬೆಳೆ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ರೈತರಿಗೆ ರಾಜ್ಯ ಸರ್ಕಾರದಿಂದ...
ಇಬ್ಬರನ್ನೂ ಕರೆಸಿ ಮಾತನಾಡಿ ಸೆಟಲ್ ಮಾಡುತ್ತೇವೆ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು, ನವೆಂಬರ್, 27,2025 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಸಂಬಂಧ ಗೊಂದಲ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹೈಕಮಾಂಡ್ ಎಲ್ಲರನ್ನೂ ಕರೆಸಿ ಮಾತನಾಡುತ್ತದೆ. ಇಬ್ಬರನ್ನೂ ಕರೆಸಿ...
ನ.29 ರಂದು ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ 25 ಬೆಳ್ಳಿ ಸಂಭ್ರಮ, ಕ್ಯಾಲೆಂಡರ್ ಡೈರಿ ಬಿಡುಗಡೆ ಸಮಾರಂಭ
ಮೈಸೂರು,ನವೆಂಬರ್,27,2025 (www.justkannada.in): ನವೆಂಬರ್ 29 ರಂದು ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ 25 ಬೆಳ್ಳಿ ಸಂಭ್ರಮ, ಲಾಗೈಡ್ ಕ್ಯಾಲೆಂಡರ್ ಮತ್ತು ಡೈರಿ ಬಿಡುಗಡೆ ಸಮಾರಂಭವನ್ನು ಆಯೋಜಿಸಲಾಗಿದೆ.
ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಅಂದು ಬೆಳಿಗ್ಗೆ...
ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ: ಬಿಗಿ ಭದ್ರತೆ
ಉಡುಪಿ,ನವೆಂಬರ್,27,2025 (www.justkannada.in): ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದು ಸಕಲ ಸಿದ್ದತೆ ನಡೆಸಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನ ಸ್ವಾಗತಿಸಲು ನಗರ ಸಂಪೂರ್ಣವಾಗಿ ಸಜ್ಜಾಗಿದೆ. ಪ್ರಧಾನಿಯವರು ಶ್ರೀ ಕೃಷ್ಣ...













