ಕೇಂದ್ರದಿಂದ ರಾಜ್ಯ ಪಂಚಾಯತ್ ರಾಜ್ ಇಲಾಖೆಗೆ ವಿವಿಧ ಪ್ರಶಸ್ತಿಗಳ ಘೊಷಣೆ…
ಬೆಂಗಳೂರು,ಏಪ್ರಿಲ್,24,2021(www.justkannada.in): ಪಂಚಾಯತ್ ರಾಜ್ ದಿವಸ್ ಆಚರಣೆಯ ಅಂಗವಾಗಿ ಇಂದು ಪ್ರಧಾನ ನರೇಂದ್ರಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ವರ್ಚುಯಲ್ ಸಭೆಯಲ್ಲಿ ರಾಜ್ಯ ಪಂಚಾಯತ್ ರಾಜ್ ಇಲಾಖೆಗೆ ವಿವಿಙಧ ಪ್ರಶಸ್ತಿಗಳನ್ನ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ ಜಿಲ್ಲೆಗೆ...
ಕೊರೋನಾ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆ: ವೈದ್ಯಕೀಯ ಉಪಕರಣಗಳ ಮೇಲಿನ ಸುಂಕ ಕಡಿತಕ್ಕೆ ಕೇಂದ್ರ ಆದೇಶ..
ನವದೆಹಲಿ,ಏಪ್ರಿಲ್,24,2021(www.justkannada.in): ದೇಶದಲ್ಲಿ ಹೆಚ್ಚಾಗುತ್ತಿರುವ ಕೊರೋನಾ ಸೋಂಕಿನ ಪ್ರಮಾಣವನ್ನ ತಗ್ಗಿಸಲು ಕೇಂದ್ರ ಸರ್ಕಾರ ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದು ಇದೀಗ ಇದೇ ವಿಚಾರದಲ್ಲಿ ಮಹತ್ವದ ಹೆಜ್ಜೆಯೊಂದನ್ನ ಇಟ್ಟಿದೆ.
ಹೌದು, ವೈದ್ಯಕೀಯ ಉಪಕರಣಗಳ ಮೇಲಿನ ಸುಂಕ ಕಡಿತಗೊಳಿಸುವಂತೆ ಕೇಂದ್ರ...
ವೀಕೆಂಡ್ ಕರ್ಫ್ಯೂ: ನಿರಾಶ್ರಿತರು ಮತ್ತು ನಿರ್ಗತಿಕರಿಗೆ ಆಹಾರ, ನೀರು ಒದಗಿಸಿದ ಸುಜೀವ್ ಸಂಸ್ಥೆ…
ಮೈಸೂರು,ಏಪ್ರಿಲ್,24,2021(www.justkannada.in): ಅಬ್ಬರಿಸುತ್ತಿರುವ ಕೊರೊನಾ ನಾಗಲೋಟಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಜಾರಿಗೊಳಿರುವ ವೀಕ್ ಎಂಡ್ ಲಾಕ್ ಡೌನ್ ಸಕ್ಸಸ್ ಆಗಿದೆ. ಈ ಮಧ್ಯೆ ವೀಕೆಂಡ್ ಕರ್ಫ್ಯೂ ನಲ್ಲಿ ಸುಜೀವ್ ಸಂಸ್ಥೆಯು ನಿರಾಶ್ರಿತರಿಗೆ, ನಿರ್ಗತಿಕರಿಗೆ...
ರಾಜ್ಯದ ಎಲ್ಲಾ ಜನರಿಗೂ ಉಚಿತ ಲಸಿಕೆ ನೀಡುವಂತೆ ಮಾಜಿ ಸಿಎಂ ಹೆಚ್.ಡಿಕೆ ಆಗ್ರಹ..
ಬೆಂಗಳೂರು,ಏಪ್ರಿಲ್,24,2021(www.justkannada.in): ಕೋವಿಡ್ ಸಂಕಷ್ಟದಲ್ಲಿ ಸಂದರ್ಭದಲ್ಲಿ ರಾಜ್ಯದಲ್ಲಿ ಎಲ್ಲಾ ಜನರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವಂತೆ ರಾಜ್ಯಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,...
ಅಕ್ರಮವಾಗಿ ರೆಮ್ಡಿಸಿವಿರ್ ಮಾರಾಟ: ಸಿಸಿಬಿ ಪೊಲೀಸರಿಂದ 16 ಮಂದಿ ಬಂಧನ…
ಬೆಂಗಳೂರು,ಏಪ್ರಿಲ್,24,2021(www.justkannada.in): ಬೆಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಕೊರೋನಾ ಸೊಂಕಿತರಿಗೆ ಚಿಕಿತ್ಸೆ ನೀಡಲು ಬಳಸಲಾಗುವ ರೆಮ್ಡಿಸಿವಿರ್ ಅನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 16 ಮಂದಿಯನ್ನು ಬಂಧಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿ ಮಾಹಿತಿ...
ಕೊರೋನಾದಿಂದ ಗುಣಮುಖ: ಆಸ್ಪತ್ರೆಯಿಂದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಡಿಸ್ಚಾರ್ಜ್…
ಬೆಂಗಳೂರು,ಏಪ್ರಿಲ್,24,2021(www.justkannada.in): ಕೊರೋನಾ ಸೋಂಕು ತಗುಲಿ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೊರೋನಾದಿಂದ ಗುಣಮುಖರಾದ ಹಿನ್ನೆಲೆ ಅಪೊಲೋ ಆಸ್ಪತ್ರೆಯಿಂದ ಹೆಚ್.ಡಿ ಕುಮಾರಸ್ವಾಮಿ ಡಿಸ್ಚಾರ್ಜ್ ಆಗಿದ್ದಾರೆ....
ವೀಕೆಂಡ್ ಕರ್ಫ್ಯೂ ಯಶಸ್ವಿ: ಲಸಿಕೆ ಖರೀದಿಗೆ ಹಣ ಬಿಡುಗಡೆ – ಗೃಹ ಸಚಿವ ಬಸವರಾಜ ಬೊಮ್ಮಾಯಿ…
ಬೆಂಗಳೂರು,ಏಪ್ರಿಲ್,24,2021(www.justkannada.in): ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವುದುನ್ನ ತಡೆಗಟ್ಟಲು ರಾಜ್ಯಾದ್ಯಂತ ಜಾರಿಗೊಳಿಸಲಾಗಿರುವ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ...
ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆ ಬಗ್ಗೆ ಸಿಎಸ್ ರವಿಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ…
ಬೆಂಗಳೂರು,ಏಪ್ರಿಲ್,24,2021(www.justkannada.in): ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರೆಸಿದರೇ ಒಳಿತು. ವಾರದ ದಿನಗಳಲ್ಲೂ ವೀಕೆಂಡ್ ಕರ್ಫ್ಯೂ ಮುಂದುವರೆದರೆ ಒಳ್ಳೆಯದು ಎಂದು ಬಿಬಿಎಂಪಿ ಅಧಿಕಾರಿಗಳ ಸಭೆಯಲ್ಲಿ ಅಭಿಪ್ರಾಯ ಬಂದಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.
ಅಧಿಕಾರಿಗಳ...
ವೀಕೆಂಡ್ ಕರ್ಫ್ಯೂ ದಿನ: ಮಾಜಿ ಸಿಎಂ ಸಿದ್ಧರಾಮಯ್ಯ ಅಭಿಮಾನಿಗಳು ಮೈಸೂರಿನಲ್ಲಿ ಮಾಡಿದ್ದೇನು ಗೊತ್ತಾ..?
ಬೆಂಗಳೂರು,ಏಪ್ರಿಲ್,24,2021(www.justkannada.in): ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು ಇಂದಿರಾ ಕ್ಯಾಂಟಿನ್ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಅಭಿಮಾನಿಗಳು ಜನರಿಗೆ ಊಟ ಮತ್ತು ಮಾಸ್ಕ್ ಹಂಚಿಕೆ...
ವೀಕೆಂಡ್ ಕರ್ಫ್ಯೂ: ಸ್ವತಃ ಫೀಲ್ಡ್ ಗಿಳಿದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್…
ಬೆಂಗಳೂರು,ಏಪ್ರಿಲ್,24,2021(www.justkannada.in): ರಾಜ್ಯದಲ್ಲಿ ಹೆಚ್ಚಾಗಿರುವ ಕೊರೋನಾ 2ನೇ ಅಲೆ ಆರ್ಭಟ ತಗ್ಗಿಸಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು , ಈ ಹಿನ್ನೆಲೆಯಲ್ಲಿ ಪೊಲೀಸರು ಫಿಲ್ಡ್ ಗಿಳಿದು ಅನಗತ್ಯವಾಗಿ ಓಡಾಡುವವರಿಗೆ ವಾಹನ್ ಸೀಜ್...