ಡಾ.ರಾಜ್ ಕುಮಾರ್ ಜನ್ಮದಿನದ ಅಂಗವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ‘ಕರುನಾಡ ಕಣ್ಮಣಿ’ ಪ್ರಶಸ್ತಿ ಪ್ರದಾನ…
ಮೈಸೂರು,ಏಪ್ರಿಲ್,23,2021(www.justkannada.in): ಡಾ॥ ರಾಜ್ ಕುಮಾರ್ ಸೇವಾ ಸಮಿತಿ ಸಂಘದ ವತಿಯಿಂದ ಇಂದು ಮೈಸೂರಿನಲ್ಲಿ ಡಾ॥ರಾಜ್ ಕುಮಾರ್ ಜನ್ಮದಿನದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಕರುನಾಡ ಕಣ್ಮಣಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಪ್ರದಾನ...
ಕೊರೋನಾ ಆರ್ಭಟ : ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವಂತೆ ಶಾಸಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮನವಿ….
ಬೆಂಗಳೂರು,ಏಪ್ರಿಲ್,23,2021(www.justkannada.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಬ್ಬರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಜನರ ನೆರವಿಗೆ ನೆರವಾಗುವಂತೆ ಕಾಂಗ್ರೆಸ್ ಶಾಸಕರು, ಮುಖಂಡರು, ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.
ಈ ಬಗ್ಗೆ ತಮ್ಮ ಕಾಂಗ್ರಸ್ ಶಾಸಕರಿಗೆ...
ಮಾಸ್ಕ್ ಧರಿಸದ ಸಾರ್ವಜನಿಕರಿಗೆ ಗುಲಾಬಿ ಹೂ, ಮಾಸ್ಕ್ ನೀಡಿ ಅರಿವು ಮೂಡಿಸಿದ ಸಚಿವೆ ಶಶಿಕಲಾ ಜೊಲ್ಲೆ…
ವಿಜಯಪುರ,ಏಪ್ರಿಲ್,23,2021(www.justkannada.in): ಕೋವಿಡ್ ಬಗ್ಗೆ ಅರಿವು ಮೂಡಿಸಲು ನಗರದ ಸಿದ್ದೇಶ್ವರ ದೇವಸ್ಥಾನದಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಈ ಜಾಥಾಕ್ಕೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು.
ಈ ವೇಳೆ...
ಕರೋನಾ ಭೀತಿ : ‘ ಫೇಸ್ ಬೇಸ್ಡ್ ಬಯೋಮೆಟ್ರಿಕ್ಸ್ ‘ ಜಾರಿಗೊಳಿಸಿದ ಕರ್ನಾಟಕ ರಾಜ್ಯ ಮುಕ್ತ ವಿವಿ
ಮೈಸೂರು, ಏ.23, 2021 : (www.justkannada.in news) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU) ತನ್ನ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಠಿಯಿಂದ ' ಫಿಂಗರ್ ಬೇಸ್ಡ್ ಬಯೋಮೆಟ್ರಿಕ್ಸ್ ' ಬದಲಿಗೆ ಇದೀಗ ಫೇಸ್...
ವೀಕೆಂಡ್ ಕರ್ಫ್ಯೂ : ಕೃಷಿ ಚಟುವಟಿಕೆ ಬಗ್ಗೆ ಸಚಿವ ಬಿ.ಸಿ ಪಾಟೀಲ್ ಹೇಳಿದ್ದೇನು ಗೊತ್ತೆ..?
ಬೆಂಗಳೂರು,ಏಪ್ರಿಲ್, 23,2021(www.justkananda.in): ದೈನಂದಿನ ಕೃಷಿ ಚಟುವಟಿಕೆಗಳಿಗೆ ಕೃಷಿ ಇಲಾಖೆಗೆ ನೈಟ್ ಕರ್ಪ್ಯೂ ವೀಕೆಂಡ್ ಕರ್ಪ್ಯೂ ಜನತಾ ಕರ್ಪ್ಯೂ ಅನ್ವಯಿಸುವುದಿಲ್ಲ. ಯಾವುದೇ ಇಲಾಖೆಯ ಯಾವುದೇ ಅಧಿಕಾರಿಗಳು ರೈತರ ದೈನಂದಿನ ಕೃಷಿ ಚಟುವಟಿಕೆಗಳಿಗೆ ತಡೆಯನ್ನಾಗಲಿ ತೊಂದರೆ...
ಆಮ್ಲಜನಕ ಪೂರೈಕೆಗೆ ಸಿಎಂ ಬಿಎಸ್ ವೈ ಮನವಿ: ಪ್ರಧಾನಿ ಮೋದಿ ಕೊಟ್ಟ ಭರವಸೆ ಏನು…?
ಬೆಂಗಳೂರು, ಏಪ್ರಿಲ್ 23,2021(www.justkannada.in): ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್ ಡಿಸಿವಿರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳಿಗೆ ಭರವಸೆ...
ಕೊರೊನಾ ಲಸಿಕೆ ಹಂಚಿಕೆಯಲ್ಲಿ ‘ಕಿಕ್ ಬ್ಯಾಕ್’ ಆರೋಪ ಮಾಡಿದ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್….
ಮೈಸೂರು,ಏಪ್ರಿಲ್,23,2021(www.justkannada.in): ಕೊರೊನಾ ಹೆಸರಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಲೂಟಿ ಹೊಡೆಯುತ್ತಿದ್ದಾರೆ. ನನ್ನ ಪ್ರಕಾರ ಲಸಿಕೆ ಹಂಚಿಕೆಯಲ್ಲಿ ಕಿಕ್ ಬ್ಯಾಕ್ ಪಡೆದಿರಬಹುದು ಎನಿಸುತ್ತೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್...
ಮದ್ಯದ ಅಂಗಡಿಗೆ ಅವಕಾಶ ,ಮಧ್ಯಮ ವರ್ಗದವರಿಗೆ ಬರೆ: ರಾಜ್ಯ ಸರಕಾರ ಸಂಪೂರ್ಣ ನಿಷ್ಕ್ರಿಯ – ಕೆಪಿಸಿಸಿ ವಕ್ತಾರ ಎಂ....
ಮೈಸೂರು,ಏಪ್ರಿಲ್,23,2021(www.justkannada.in): ಕೊರೋನಾ ನಿಯತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ರಾಜ್ಯ ಸರಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ವಾಗ್ದಾಳಿ ನಡೆಸಿದರು.
ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ರಾಜ್ಯದಲ್ಲಿ...
Govt. has failed in making arrangements for cremation of COVID infected dead bodies: Former...
Bengaluru, Apr. 23, 2021 (www.justkannada.in): Former Chief Minister H.D. Kumaraswamy today alleged that the State Government has completely failed in making arrangements to conduct...
ಸಚಿವ ಶ್ರೀರಾಮುಲು ವಿರುದ್ಧ ಕೇಸ್ ದಾಖಲಿಸಲು ಡಿ.ಕೆ ಶಿವಕುಮಾರ್ ಆಗ್ರಹ…
ಬೆಂಗಳೂರು,ಏಪ್ರಿಲ್,23,2021(www.justkannada.in) ಮಹಾನಗರ ಪಾಲಿಕೆ ಚುನಾವಣೆ ಪ್ರಚಾರದಲ್ಲಿ ತೊಡಗಿರುವ ಸಚಿವ ಶ್ರೀರಾಮುಲು ವಿರುದ್ಧ ಪ್ರಕರಣ ದಾಖಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿರುವ...