ಇಂದು, ನಾಳೆ ವೀಕೆಂಡ್ ಕರ್ಫ್ಯೂ: ಬೆಂಗಳೂರು ಸೇರಿ ಇಡೀ ರಾಜ್ಯ ಸ್ತಬ್ಧ….
ಬೆಂಗಳೂರು,ಏಪ್ರಿಲ್,24,2021(www.justkannada.in): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಮಹಾಮಾರಿ ತಡೆಗಟ್ಟಲು ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ. ಬೆಂಗಳೂರು ಸೇರಿ ರಾಜ್ಯಾದ್ಯಂತ ಅಗತ್ಯ ಸೇವೆ ಹೊರತುಪಡಿಸಿ ಉಳಿದೆಲ್ಲಾ ಸೇವೆ ಬಂದ್ ಆಗಿದೆ.
ನಿನ್ನೆ ರಾತ್ರಿ 9 ರಿಂದಲೇ ವೀಕೆಂಡ್...
ಕೋವಿಡ್ ಲಸಿಕೆ ಪ್ರಕ್ರಿಯೆ, ಟೆಸ್ಟ್‌ಗೆ ಅಡ್ಡಿ ಇಲ್ಲ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಮೈಸೂರು, ಏಪ್ರಿಲ್ 23: ಏಪ್ರಿಲ್ 24 ಶನಿವಾರ ಮತ್ತು 25 ಭಾನುವಾರ ಕೋವಿಡ್ ಲಸಿಕೆ ನೀಡುವ ಪ್ರಕ್ರಿಯೆ ಎಲ್ಲಾ ಕೇಂದ್ರಗಳಲ್ಲೂ ಮುಂದುವರಿಯುತ್ತದೆ. ಕೋವಿಡ್ ಪರೀಕ್ಷೆಗೆ ಮಾದರಿಯನ್ನು ಸಹ ಸಂಗ್ರಹಿಸಲಾಗುವುದು. ಈ ಪ್ರಕ್ರಿಯೆಗೆ ಯಾವುದೇ...
ಕುಂಟುನೆಪ ಹೇಳಿ ಹೊರಗೆ ಬಂದ್ರೆ ಹುಷಾರ್- ಎಚ್ಚರಿಕೆ ನೀಡಿದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
ಬೆಂಗಳೂರು,ಏಪ್ರಿಲ್,23,2021(www.justkannada.in): ಕೊರೊನಾ ನಿಯಂತ್ರಣ ನಿಟ್ಟಿನಲ್ಲಿ ರಾಜ್ಯದಲ್ಲಿ ಜಾರಿಯಾಗಿರುವ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಕುಂಟು ನೆಪಹೇಳಿ ಹೊರಗೆ ಬಂದ್ರೆ ಅರೆಸ್ಟ್ ಮಾಡುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್...
ವಿಶ್ವ ಪುಸ್ತಕ ದಿನ ಅಂಗವಾಗಿ ಐಟಿ ಇಲಾಖೆ ಸಿಬ್ಬಂದಿಗೆ ಸ್ಯಾನಿಟೈಸಿಂಗ್ ಕಿಟ್ ವಿತರಣೆ…
ಮೈಸೂರು,ಏಪ್ರಿಲ್,23,2021(www.justkannada.in): ವಿಶ್ವ ಪುಸ್ತಕ ದಿನ ಅಂಗವಾಗಿ ಮೈಸೂರು ಬುಕ್ ಕ್ಲಬ್ ಮತ್ತು ಮೈಸೂರು ಲಿಟರರಿ ಫೋರಂ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಐಟಿ ಇಲಾಖೆ ಸಿಬ್ಬಂದಿಗೆ ಸ್ಯಾನಿಟೈಸೇಶನ್ ಕಿಟ್‌ಗಳನ್ನು ವಿತರಿಸಲಾಯಿತು.
ಮೈಸೂರು ಲಿಟರರಿ ಫೋರಂ ಚಾರಿಟೇಬಲ್...
ಡಾ.ರಾಜ್ ಕುಮಾರ್ ಜನ್ಮದಿನದ ಅಂಗವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ‘ಕರುನಾಡ ಕಣ್ಮಣಿ’ ಪ್ರಶಸ್ತಿ ಪ್ರದಾನ…
ಮೈಸೂರು,ಏಪ್ರಿಲ್,23,2021(www.justkannada.in): ಡಾ॥ ರಾಜ್ ಕುಮಾರ್ ಸೇವಾ ಸಮಿತಿ ಸಂಘದ ವತಿಯಿಂದ ಇಂದು ಮೈಸೂರಿನಲ್ಲಿ ಡಾ॥ರಾಜ್ ಕುಮಾರ್ ಜನ್ಮದಿನದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಕರುನಾಡ ಕಣ್ಮಣಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಪ್ರದಾನ...
ಕೊರೋನಾ ಆರ್ಭಟ : ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವಂತೆ ಶಾಸಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮನವಿ….
ಬೆಂಗಳೂರು,ಏಪ್ರಿಲ್,23,2021(www.justkannada.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಬ್ಬರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಜನರ ನೆರವಿಗೆ ನೆರವಾಗುವಂತೆ ಕಾಂಗ್ರೆಸ್ ಶಾಸಕರು, ಮುಖಂಡರು, ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.
ಈ ಬಗ್ಗೆ ತಮ್ಮ ಕಾಂಗ್ರಸ್ ಶಾಸಕರಿಗೆ...
ಮಾಸ್ಕ್ ಧರಿಸದ ಸಾರ್ವಜನಿಕರಿಗೆ ಗುಲಾಬಿ ಹೂ, ಮಾಸ್ಕ್ ನೀಡಿ ಅರಿವು ಮೂಡಿಸಿದ ಸಚಿವೆ ಶಶಿಕಲಾ ಜೊಲ್ಲೆ…
ವಿಜಯಪುರ,ಏಪ್ರಿಲ್,23,2021(www.justkannada.in): ಕೋವಿಡ್ ಬಗ್ಗೆ ಅರಿವು ಮೂಡಿಸಲು ನಗರದ ಸಿದ್ದೇಶ್ವರ ದೇವಸ್ಥಾನದಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಈ ಜಾಥಾಕ್ಕೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು.
ಈ ವೇಳೆ...
ಕರೋನಾ ಭೀತಿ : ‘ ಫೇಸ್ ಬೇಸ್ಡ್ ಬಯೋಮೆಟ್ರಿಕ್ಸ್ ‘ ಜಾರಿಗೊಳಿಸಿದ ಕರ್ನಾಟಕ ರಾಜ್ಯ ಮುಕ್ತ ವಿವಿ
ಮೈಸೂರು, ಏ.23, 2021 : (www.justkannada.in news) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU) ತನ್ನ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಠಿಯಿಂದ ' ಫಿಂಗರ್ ಬೇಸ್ಡ್ ಬಯೋಮೆಟ್ರಿಕ್ಸ್ ' ಬದಲಿಗೆ ಇದೀಗ ಫೇಸ್...
ವೀಕೆಂಡ್ ಕರ್ಫ್ಯೂ : ಕೃಷಿ ಚಟುವಟಿಕೆ ಬಗ್ಗೆ ಸಚಿವ ಬಿ.ಸಿ ಪಾಟೀಲ್ ಹೇಳಿದ್ದೇನು ಗೊತ್ತೆ..?
ಬೆಂಗಳೂರು,ಏಪ್ರಿಲ್, 23,2021(www.justkananda.in): ದೈನಂದಿನ ಕೃಷಿ ಚಟುವಟಿಕೆಗಳಿಗೆ ಕೃಷಿ ಇಲಾಖೆಗೆ ನೈಟ್ ಕರ್ಪ್ಯೂ ವೀಕೆಂಡ್ ಕರ್ಪ್ಯೂ ಜನತಾ ಕರ್ಪ್ಯೂ ಅನ್ವಯಿಸುವುದಿಲ್ಲ. ಯಾವುದೇ ಇಲಾಖೆಯ ಯಾವುದೇ ಅಧಿಕಾರಿಗಳು ರೈತರ ದೈನಂದಿನ ಕೃಷಿ ಚಟುವಟಿಕೆಗಳಿಗೆ ತಡೆಯನ್ನಾಗಲಿ ತೊಂದರೆ...
ಆಮ್ಲಜನಕ ಪೂರೈಕೆಗೆ ಸಿಎಂ ಬಿಎಸ್ ವೈ ಮನವಿ: ಪ್ರಧಾನಿ ಮೋದಿ ಕೊಟ್ಟ ಭರವಸೆ ಏನು…?
ಬೆಂಗಳೂರು, ಏಪ್ರಿಲ್ 23,2021(www.justkannada.in): ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್ ಡಿಸಿವಿರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳಿಗೆ ಭರವಸೆ...