Sunday, July 27, 2025
vtu
Home Blog Page 2653

ವಿದ್ಯುತ್ ಪ್ರವಹಿಸಿ ಜೂನೀಯರ್ ಪವರ್ ಮ್ಯಾನ್ ಸ್ಥಳದಲ್ಲೇ ಸಾವು….

0
ಮೈಸೂರು,ಏಪ್ರಿಲ್,23,2021(www.justkannada.in):  ವಿದ್ಯುತ್ ಪ್ರವಹಿಸಿ ಜೂನೀಯರ್ ಪವರ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಕಣಗಾಲು ವಿದ್ಯುತ್ ಉಪ ಕೇಂದ್ರದಲ್ಲಿ ಪವರ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅಮೀರ್ ಖಾನ್ ಮೃತಪಟ್ಟ...

ಕೊರೋನಾ ಸೋಂಕಿತರ ಶವಗಳ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡುವಲ್ಲಿ ಸರ್ಕಾರ ವಿಫಲ- ಹೆಚ್.ಡಿ ಕುಮಾರಸ್ವಾಮಿ ಕಿಡಿ…

0
ಬೆಂಗಳೂರು,ಏಪ್ರಿಲ್,23,2021(www.justkannada.in): ಕೊರೊನಾ ಸೋಂಕಿತರ ಶವಗಳ ಗೌರವಯುತ ಅಂತ್ಯ ಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯನ್ನು ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಇಂದು ಟ್ವೀಟ್ ಮಾಡಿ ಹರಿಹಾಯ್ದಿರುವ...

ಅಮ್ಮನನ್ನು ನೆನೆದು ಹಿರಿಯ ನಟಿ, ನಿರ್ದೇಶಕಿ ವಿಜಯಲಕ್ಷ್ಮಿ ಸಿಂಗ್ ಬರೆದ ಭಾವನಾತ್ಮಕ ಸಾಲುಗಳಿವು…

0
ಮೈಸೂರು, ಏಪ್ರಿಲ್ 23, 2021 (www.justkannada.in): ಹಿರಿಯ ನಟಿ, ನಿರ್ಮಾಪಕಿ ವಿಜಯಲಕ್ಷ್ಮಿ ಸಿಂಗ್ ಅವರು ಅಮ್ಮನ ನೆನಪಿನಲ್ಲಿ ಬರೆದ ಭಾವನಾತ್ಮಕ ಪತ್ರವೊಂದು ಫೇಸ್ ಬುಕ್ ನಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಇತ್ತೀಚಿಗಷ್ಟೇ ವಿಜಯಲಕ್ಷ್ಮಿ ಸಿಂಗ್...

ಪ್ರೇಯಸಿಯ ಮೇಲೆ ಭಗ್ನಪ್ರೇಮಿಯಿಂದ ಚಾಕು ಇರಿತ…

0
ಮೈಸೂರು,ಏಪ್ರಿಲ್,23,2021(www.justkannada.in): ಭಗ್ನ ಪ್ರೇಮಿಯೊಬ್ಬ ಪ್ರೇಯಸಿಯ ನಡತೆ ಪ್ರಶ್ನಿಸಿ ಚಾಕು ಇರಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹಾಡುಹಗಲೇ ಪ್ರೇಯಸಿಯ ಮುಖಕ್ಕೆ ಚಾಕುವಿನಿಂದ ಇರಿದು ಕೊಲೆಗೆ  ಯತ್ನಿಸಿರುವ ಘಟನೆ ಮೈಸೂರಿನ ಹರ್ಷ ರಸ್ತೆಯಲ್ಲಿ  ನಡೆದಿದೆ.  ನಂಜನಗೂಡಿನ ಶ್ರೀರಾಂಪುರದ...

ನೂತನ ಮಾರ್ಗಸೂಚಿ ಗೊಂದಲಕ್ಕೆ ತೆರೆ ಎಳೆದ ಸರ್ಕಾರ: 14 ದಿನ ಏನೆಲ್ಲಾ ಬಂದ್…​?

0
ಬೆಂಗಳೂರು,ಏಪ್ರಿಲ್,23,2021(www.justkannada.in):  ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ನಿಯಂತ್ರಣಕ್ಕಾಗಿ ಕಳೆದ ಎರಡು ದಿನಗಳ ಹಿಂದೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಮತ್ತು ವಿಕೇಂಡ್ ಕರ್ಫ್ಯೂ ಜಾರಿಗೊಳಿಸಿ ಆದೇಶಿಸಿತ್ತು. ಆದರೆ ನಿನ್ನೆ ರಾಜ್ಯಸರ್ಕಾರ ದಿಢೀರನೇ ಪರಿಷ್ಕೃತ ಹೊಸ...

ಕೊರೋನಾ ಹಿನ್ನೆಲೆ: ಮೇ.15ರವರೆಗೆ ಮೈಸೂರು ವಿವಿ ಎಲ್ಲಾ ಅಧ್ಯಯನ ಚಟುವಟಿಕೆಗಳು ಸ್ಥಗಿತ…

0
ಮೈಸೂರು,ಏಫ್ರಿಲ್,23,2021(www.justkannaa.in): ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ. ಮೇ.15ರವರೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಎಲ್ಲಾ ಅಧ್ಯಯನ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ. ಮೇ 3ರ ನಂತರ ಆನ್ ಲೈನ್ ತರಗತಿಗೆ ಅವಕಾಶ ನೀಡಲಾಗಿದ್ದು,  ವಿದ್ಯಾರ್ಥಿನಿಲಯಗಳನ್ನು ಖಾಲಿ ಮಾಡುವಂತೆ ವಿದ್ಯಾರ್ಥಿಗಳಿಗೆ...

ಮಾನವೀಯ ನೆಲೆ ಗಟ್ಟಿನ ಮೇಲೆ ರೋಗಿಗಳಿಗೆ ಚಿಕಿತ್ಸೆ ಒದಗಿಸಲು ವೈದ್ಯರಿಗೆ ಸಚಿವೆ ಶಶಿಕಲಾ ಜೊಲ್ಲೆ ಸಲಹೆ..

0
ವಿಜಯಪುರ,ಏಪ್ರಿಲ್,23,2021(www.justkannada.in): ಕೊರೋನಾ ಮಹಾಮಾರಿಯ ಎರಡನೇ ಅಲೆಯಂತಹ  ಸಂದಿಗ್ದ ಪರಿಸ್ಥಿತಿಯಲ್ಲಿ ನಾವಿದ್ದು, ಜನತೆಗಾಗಿ ಅಮೂಲ್ಯ ಸೇವೆ ಕಲ್ಪಿಸುವಂತೆ ಮಹಿಳಾ‌ ಮತ್ತು ಕಲ್ಯಾಣ ಸಚಿವರಾದ ಶಶಿಕಲಾ ಜೊಲ್ಲೆ ವೈದ್ಯರಿಗೆ ಸಲಹೆ ನೀಡಿದ್ದಾರೆ. ವಿಜಯಪುರದ ನೂತನ ಪ್ರವಾಸಿ ಮಂದಿರದಲ್ಲಿಂದು...

ಏ. 24ರಂದು ಗ್ರಾಹಕ ಸೇವೆಯಲ್ಲಿ ಕನ್ನಡ ಅಭಿಯಾನಕ್ಕೆ ಚಾಲನೆ…

0
ಬೆಂಗಳೂರು,ಏಪ್ರಿಲ್,22,2021(www.justkannada.in):  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕನ್ನಡ ಕಾಯಕ ವರ್ಷಾಚರಣೆಯ ಹಿನ್ನೆಲೆಯಲ್ಲಿ ಏಪ್ರಿಲ್ 24ರಿಂದ 26ವರೆಗೆ 3 ದಿನಗಳು ಕನ್ನಡ ಕಂಠೀರವ ಡಾ.ರಾಜಕುಮಾರ ಅವರ ಹುಟ್ಟು ಹಬ್ಬದ ಪ್ರಯುಕ್ತ “ಕನ್ನಡ ಅಭಿಮಾನಿ ದಿನ’’...

ರಾಜ್ಯ ಸರ್ಕಾರದಿಂದ ಸೂಕ್ತ ಮಾರ್ಗಸೂಚಿ : ಜನರು ಸಹಕರಿಸಿ-  ಸಚಿವ ಡಾ.ಕೆ.ಸುಧಾಕರ್ ಮನವಿ….

0
ಮೈಸೂರು, ಏಪ್ರಿಲ್ 22,2021(www.justkannada.in): ರಾಜ್ಯ ಸರ್ಕಾರ ಅತ್ಯಂತ ಸೂಕ್ತವಾದ ಕೋವಿಡ್ ಮಾರ್ಗಸೂಚಿ ರೂಪಿಸಿದೆ. ಆದರೆ ಇದು ಏಕಾಏಕಿಯಾದ ನಿರ್ಧಾರವಲ್ಲ. ನಿಯಮಪಾಲನೆಗೆ ಜನರು ಸಹಕರಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...

ರೆಮ್ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾದರೆ ಅಧಿಕಾರಿಗಳ ವಿರುದ್ಧ ಕ್ರಮ- ಸಚಿವ ಡಾ. ಸುಧಾಕರ್ ಎಚ್ಚರಿಕೆ…

0
ಮೈಸೂರು, ಏಪ್ರಿಲ್ 22,2021(www.justkannada.in):  ರೆಮ್ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾದರೆ ಡ್ರಗ್ಸ್ ಕಂಟ್ರೋಲರ್ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ.ಸುಧಾಕರ್...