Sunday, June 14, 2026

BDA Apartments

Home Blog Page 266

ಸಿಎಂ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ-ಸಚಿವ ಸತೀಶ್ ಜಾರಕಿಹೊಳಿ

0
ಬೆಂಗಳೂರು,ನವೆಂಬರ್,26,2025 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನಮ್ಮ ವಿಚಾರಗಳಲ್ಲಿ ಯಾವುದೇ ಬದಲಾವಣೆ...

ಮೈಸೂರಿನಲ್ಲಿ ಯುವಕನ ಬರ್ಬರ ಕೊಲೆ.

0
ಮೈಸೂರು,ನವೆಂಬರ್,26,2025 (www.justkannada.in): ಸ್ನೇಹಿತನ ಜೊತೆ ಟೀ ಕುಡಿಯಲು ಹೋದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನ ಶಾಂತಿ ನಗರದಲ್ಲಿ ನಡೆದಿದೆ. 19 ವರ್ಷದ ಸಯ್ಯದ್ ಸೂಫಿಯನ್ ಕೊಲೆಯದ ಯುವಕ. ಮುಂಜಾನೆ 5.40ರ ಸುಮಾರಿಗೆ...

ಸಚಿವ ಸತೀಶ್ ಜಾರಕಿಹೊಳಿ ಜತೆ ಡಿಸಿಎಂ ಡಿಕೆ ಶಿವಕುಮಾರ್ ರಹಸ್ಯ ಮೀಟಿಂಗ್

0
ಬೆಂಗಳೂರು,ನವೆಂಬರ್,26,2025 (www.justkannada.in): ಅಧಿಕಾರ ಹಂಚಿಕೆ ಗೊಂದಲ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ್ದು ಈ ಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ತಡರಾತ್ರಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಜೊತೆ ರಹಸ್ಯ ಸಭೆ ನಡೆಸಿ...

2ನೇ ಟೆಸ್ಟ್: ದ. ಆಫ್ರಿಕಾ ವಿರುದ್ದ ಭಾರತಕ್ಕೆ ಹೀನಾಯ ಸೋಲು

0
ಗುವಾಹಟಿ,ನವೆಂಬರ್,26,2025 (www.justkannada.in):  ಗುವಾಹಟಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯ ಸೋಲನುಭವಿಸಿದೆ. ದಕ್ಷಿಣಾ ಆಫ್ರಿಕಾ 408 ರನ್ ಗಳ ಗೆಲುವು ಸಾಧಿಸುವ ಮೂಲಕ 2-0 ಅಂತರದಲ್ಲಿ ಟೆಸ್ಟ್ ಸರಣಿಯನ್ನ...

ಅಧಿಕಾರ ಸಂಘರ್ಷ ಆಗಬಾರದು: ಹೈಕಮಾಂಡ್ ಮಟ್ಟದಲ್ಲೇ ತೀರ್ಮಾನ ಆಗಲಿ- ಬಿ.ಕೆ ಹರಿಪ್ರಸಾದ್

0
ಚಿಕ್ಕಮಗಳೂರು,ನವೆಂಬರ್,26,2025 (www.justkannada.in):  ರಾಜ್ಯದಲ್ಲಿ ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ತೀವ್ರವಾಗಿದ್ದು ಈ ಕುರಿತು ಮಾತನಾಡಿರುವ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಅಧಿಕಾರ ಸಂಘರ್ಷ ಆಗಬಾರದು. ತೀರ್ಮಾನ ಆಗುವುದಿದ್ದರೇ ಹೈಕಮಾಂಡ್...

ಫ್ರಾಡ್ ಮೆಸೇಜ್ ಓಪನ್ ಮಾಡುವ ಮುನ್ನ ಎಚ್ಚರ: 1.98 ಲಕ್ಷ ರೂ. ಲಪಟಾಯಿಸಿದ ಸೈಬರ್ ಚೋರರು

0
ಮೈಸೂರು,ನವೆಂಬರ್,25,2025 (www.justkannada.in): ತಂತ್ರಜ್ಞಾನ ಬೆಳೆದಂತೆ ಇತ್ತೀಚೆಗೆ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು ಈ ನಡುವೆ  ವ್ಯಕ್ತಿಯೊಬ್ಬರು ತನಗೆ ಬಂದ ಫ್ರಾಡ್ ಮೆಸೇಜ್ ಓಪನ್ ಮಾಡಿದ ಬೆನ್ನಲ್ಲೆ ಅವರ ಅಕೌಂಟ್ ನಿಂದ ಸೈಬರ್ ಚೋರರು...

ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಲೆಂದು ಅಯ್ಯಪ್ಪ ಮಾಲಾಧಾರಿಗಳಿಂದ ಪ್ರಾರ್ಥನೆ, ಪೂಜೆ

0
ಮೈಸೂರು,ನವೆಂಬರ್,25,2025 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾಯ್ತು. ಈಗ ಸಿಎಂ ಸಿದ್ದರಾಮಯ್ಯ ಪರ ಅಯ್ಯಪ್ಪ ಮಾಲಧಾರಿಗಳು ಬ್ಯಾಟಿಂಗ್ ಬೀಸಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಲೆಂದು...

ಬೆಂಗಳೂರಿನಲ್ಲಿ ಜಿಸಿಸಿ ಸ್ಥಾಪನೆಗೆ ಎಸ್.ಸಿ.ಐ. ಸೆಮಿಕಂಡಕ್ಟರ್ಸ್ ಒಲವು- ಸಚಿವ ಎಂ.ಬಿ ಪಾಟೀಲ್

0
ಲಂಡನ್,ನವೆಂಬರ್,25,2025 (www.justkannada.in):  ಯುನೈಟೆಡ್ ಕಿಂಗ್ಡಮ್ ನ ಎಸ್.ಸಿ.ಐ ಸೆಮಿಕಂಡಕ್ಟರ್ಸ್ ಕಂಪನಿಯು ಕರ್ನಾಟಕದಲ್ಲಿ ತನ್ನ ಗ್ಲೋಬಲ್ ಕೇಪಬಿಲಿಟಿ ಸೆಂಟರ್ (ಜಿಸಿಸಿ) ಸ್ಥಾಪಿಸುವ ಆಸಕ್ತಿ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಕಂಪನಿಯ ಉದ್ದೇಶಿತ ಬಂಡವಾಳ ಹೂಡಿಕೆ ಮತ್ತು ಭವಿಷ್ಯದ...

ಮೈಸೂರಿನಲ್ಲಿ ಸುಸಜ್ಜಿತ ಪೊಲೀಸ್ ಮ್ಯೂಸಿಯಂ ಸ್ಥಾಪನೆ: ಗೃಹ ಸಚಿವ ಪರಮೇಶ್ವರ್

0
ಮೈಸೂರು, ನವೆಂಬರ್ 25,2025 (www.justkannada.in): ಮೈಸೂರಿನಲ್ಲಿ ಸುಸಜ್ಜಿತವಾದ ಕರ್ನಾಟಕ ಪೊಲೀಸ್ ವಸ್ತು ಸಂಗ್ರಹಾಲಯ (ಮ್ಯೂಸಿಯಂ)  ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು. ಮೈಸೂರು ಜಿಲ್ಲಾ ಪ್ರವಾಸದ ವೇಳೆ ಕೆಎಸ್‌ಆರ್‌ಪಿ ಆಶ್ವಾರೋಹಿ ದಳ...

ಮೈಸೂರು ಕೇಂದ್ರ ಕಾರಾಗೃಹಕ್ಕೆ ಪೊಲೀಸರಿಂದ ದಿಢೀರ್ ದಾಳಿ

0
ಮೈಸೂರು,ನವೆಂಬರ್, 25,2025 (www.justkannada.in): ಮೈಸೂರು ಕೇಂದ್ರ ಕಾರಾಗೃಹಕ್ಕೆ ಪೊಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ್ದ ವಿಡಿಯೋ ವೈರಲ್ ಆಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು,...