Sunday, June 14, 2026

BDA Apartments

Home Blog Page 267

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭಹಾರೈಕೆ, ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ

0
ಬೆಂಗಳೂರು ನವೆಂಬರ್, 25,2025 (www.justkannada.in): ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ  ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದರು. ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿ,...

ದರೋಡೆ ಕೇಸ್: ಶೇ 98.06 ರಷ್ಟು ಹಣ ರಿಕವರಿ, 9 ಆರೋಪಿಗಳ ಬಂಧನ- ಪೊಲೀಸ್ ಆಯುಕ್ತ ಸೀಮಂತ್ ಕುಮಾರ್...

0
ಬೆಂಗಳೂರು,ನವೆಂಬರ್,25,2025 (www.justkannada.in):  ಬೆಂಗಳೂರಿನಲ್ಲಿ ಹಾಡ ಹಗಲೇ ನಡೆದಿದ್ದ 7.11ಕೋಟಿ ಹಣ ದರೋಡೆ ಪ್ರಕರಣ ಸಂಬಂಧ ಶೇ 98.06 ರಷ್ಟು ಹಣ ರಿಕವರಿಯಾಗಿದ್ದು, ಈವರೆಗೆ 9 ಆರೋಪಿಗಳ ಬಂಧನವಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ...

7 ಜಿಟಿಟಿಸಿ ಕೇಂದ್ರಗಳ ಸ್ಥಾಪನೆ, ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ

0
ಬೆಂಗಳೂರು,ನವೆಂಬರ್,25,2025 (www.justkannada.in): ಬಜೆಟ್ ನಲ್ಲಿ ಹೊಸ 7 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ  ಮಾಡಲಾಗಿದ್ದು, ಈ ಕೇಂದ್ರಗಳ ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಸಿಎಂ ಸಿದ್ದರಾಮಯ್ಯ ಅವರ...

ಮೂರು ದೇಶಗಳಿಗೆ ‘ನಂದಿನಿ ತುಪ್ಪ’ ರಫ್ತು: ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ನವೆಂಬರ್, 25,2025 (www.justkannada.in):  ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ...

ಪಕ್ಷ ವೀಕ್ ಮಾಡಲು ಬಿಡಲ್ಲ: ನನ್ನನ್ನು ಸಿಎಂ ಮಾಡಿ ಅಂತಾ ಕೇಳಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

0
ಕನಕಪುರ,ನವೆಂಬರ್,25,2025 (www.justkannada.in):  ನಾನು ಪಕ್ಷವನ್ನ ವೀಕ್ ಮಾಡಲು ಬಿಡಲ್ಲ. ನನ್ನನ್ನು ಸಿಎಂ ಮಾಡಿ ಎಂದು ನಾನು ಕೇಳಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,...

ಎಲ್ಲಾ ಗೊಂದಲಗಳಿಗೂ ಹೈಕಮಾಂಡ್ ಫುಲ್ ಸ್ಟಾಪ್ ಇಡಬೇಕು- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ನವೆಂಬರ್,25,2025 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಚರ್ಚೆಯಾಗುತ್ತಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಎಲ್ಲಾ ಗೊಂದಲಗಳೀಗೂ ಹೈಕಮಾಂಢ್ ಫುಲ್ ಸ್ಟಾಪ್ ಇಡಬೇಕು ಎಂದಿದ್ದಾರೆ. ಕೆಲ ಶಾಸಕರು ದೆಹಲಿಗೆ ಭೇಟಿ...

ಧರ್ಮಧ್ವಜ ಶ್ರೀರಾಮನ ಆದರ್ಶಗಳ ಉದ್ಘೋಷ: 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಪೂರ್ಣ-ಪ್ರಧಾನಿ ಮೋದಿ

0
ಅಯೋಧ್ಯೆ,ನವೆಂಬರ್,25,2025 (www.justkannada.in): ಇಡೀ ವಿಶ್ವ ಇಂದು ರಾಮಮಯವಾಗಿದೆ. ಅಂದಿನ ಸಂಕಲ್ಪ ಇಂದು ಸಿದ್ಧಿಯಾಗಿದೆ. 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಪೂರ್ಣಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು. ಅಯೋಧ್ಯೆಯ ರಾಮ ಮಂದಿರ ನಿರ್ಮಾಣ...

ಅಯೋಧ್ಯೆ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

0
ಅಯೋಧ್ಯೆ, ನವೆಂಬರ್, 25,2025 (www.justkannada.in):  ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಧರ್ಮಧ್ವಜಾರೋಹಣ ಕಾರ್ಯ ನೆರವೇರಿಸಿದ್ದಾರೆ. ಇಂದು 11.58 ರ ವೇಳೆಗೆ ಅಭಿಜಿತ್ ಶುಭ...

ರಾಜ್ಯದ ಹಲವೆಡೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ದಾಳಿ ನಡೆಸಿ ದಾಖಲೆ ಪರಿಶೀಲನೆ

0
ಬೆಂಗಳೂರು,ನವೆಂಬರ್,25,2025 (www.justkannada.in):  ಬೆಳ್ಳೆಂಬೆಳಿಗ್ಗೆ  ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು ಬೆಂಗಳೂರು, ಮಂಡ್ಯ, ಮೈಸೂರು ಸೇರಿ ರಾಜ್ಯದ ಹತ್ತು ಕಡೆ ಲೋಕಾಯುಕ್ತ  ದಾಳಿಯಾಗಿದೆ. ಬೆಂಗಳೂರಿನಲ್ಲಿ ಆರ್ ಟಿಒ ಸೂಪರಿಂಟೆಂಡೆಂಟ್ ಕುಮಾರಸ್ವಾಮಿ, ಮಂಡ್ಯ ನಗರ ಪಾಲಿಕೆ...

ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ: ಸಪ್ತಮಂದಿರಕ್ಕೆ ಭೇಟಿ, ಶೇಷಾವತಾರ ದೇಗುಲದಲ್ಲಿ ಪೂಜೆ

0
ಅಯೋಧ್ಯೆ,ನವೆಂಬರ್,25,2025 (www.justkannada.in): ಅಯೋಧ್ಯೆಯಲ್ಲಿ ರಾಮಮಂದಿರ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೇಸರಿ ಧ್ವಜಾರೋಹಣ ಅದ್ದೂರಿ ಸಮಾರಂಭ ನಡೆಯುತ್ತಿದ್ದು ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣವವನ್ನ ಪ್ರಧಾನಿ ಮೋದಿ ನೆರವೇರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀ ರಾಮ...