Home Blog Page 269

ರಾಹುಲ್ ಗಾಂಧಿ ಭೇಟಿಯಾಗಬೇಕಿತ್ತು, ಆದ್ರೆ ಆಗಲಿಲ್ಲ- ಮಾಜಿ ಸಚಿವ ಕೆ.ಎನ್ ರಾಜಣ್ಣ

0
ನವದೆಹಲಿ,ಮಾರ್ಚ್,18,2026 (www.justkannada.in):  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಬೇಕಿತ್ತು ಆದರೆ ಭೇಟಿಯಾಗಲು ಆಗಲಿಲ್ಲ ಎಂದು  ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು. ನವದೆಹಲಿಯಲ್ಲಿ ಇಂದು ಮಾತನಾಡಿದ ಮಾಜಿ ಸಚಿವ ಕೆ.ಎನ್ ರಾಜಣ್ಣ, ಎಐಸಿಸಿ...

ಮೃತ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ ಗಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

0
ಬೆಂಗಳೂರು,ಮಾರ್ಚ್,18,2026 (www.justkannada.in): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ ಗಳ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ 5...

ನಮಗೆ ಗೆಲುವೇ ಮಾನದಂಡ: ಸಿಎಂ,ಡಿಸಿಎಂ, ಹೈಕಮಾಂಡ್ ತೀರ್ಮಾನಕ್ಕೆ ಬದ್ದ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

0
ಬೆಂಗಳೂರು,ಮಾರ್ಚ್,18,2026 (www.justkannada.in):  ಬಾಗಲಕೋಟೆ,ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಿಎಂ,ಡಿಸಿಎಂ, ಹೈಕಮಾಂಡ್ ತೀರ್ಮಾನಕ್ಕೆ ಬದ್ದ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಇಂದು...

ಚುನಾವಣಾ ವಿಚಾರ ಸಿಎಂ ಕಚೇರಿಯಲ್ಲಿ ಚರ್ಚಿಸಿದ್ದು ತಪ್ಪು – ಆರ್.ಅಶೋಕ್

0
ಬೆಂಗಳೂರು,ಮಾರ್ಚ್,18,2026 (www.justkannada.in):  ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಟಿಕೆಟ್   ಕುರಿತ ವಿಚಾರವನ್ನ ಸಿಎಂ ಸಿದ್ದರಾಮಯ್ಯ ಸಿಎಂ ಕಚೇರಿಯಲ್ಲಿ ಚರ್ಚೆ ನಡೆಸಿದ ಹಿನ್ನೆಲೆಯಲ್ಲಿ ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ...

ನೀತಿ ಸಂಹಿತೆ: ಚು.ಆಯೋಗದ ಗಮನಕ್ಕೆ ತಂದು ಒಳಮೀಸಲಾತಿ ಜಾರಿ-ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತಿ  ಜಾರಿಯಲ್ಲಿರುತ್ತದೆ ಹೀಗಾಗಿ ಚುನಾವಣಾ ಆಯೋಗದ ಗಮನಕ್ಕೆ ತಂದು ಒಳಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ...

ಉಪ ಚುನಾವಣೆ: ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರ- ಡಿಸಿಎಂ ಡಿಕೆ ಶಿವಕುಮಾರ್

0
ನವದೆಹಲಿ,ಮಾರ್ಚ್,18,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ನವದೆಹಲಿಯಲ್ಲಿ ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ...

ಕೆಪಿಎಸ್ ಸಿಯಲ್ಲಿ ಅಕ್ರಮ : ವಿಧಾನಸಭೆಯಲ್ಲಿ ಉತ್ತರ ನೀಡಿದ ಸರ್ಕಾರ

0
ಬೆಂಗಳೂರು,ಮಾರ್ಚ್,18,2026 (www.justkannada.in): ಕೆಪಿಎಸ್ ಸಿ ನಡೆಸಿದ ಕೆಎಎಸ್ ನಲ್ಲಿ ಅಕ್ರಮ ಆರೋಪ ಕೇಳಿ ಬಂದಿದ್ದು ಈ  ಹಿನ್ನೆಲೆಯಲ್ಲಿ ಕೆಪಿಎಸ್ ಸಿ ಸುಧಾರಣೆಗೆ ನಿರ್ಧಾರ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಕೆಪಿಸಿ ಅಕ್ರಮ...

ಹೊಸ ಬಸ್ ಖರೀದಿಗೆ ಟೆಂಡರ್: ಕೊರತೆ ಇರುವ ಕಡೆ ಬಸ್ ಗಳನ್ನು ಒದಗಿಸುತ್ತೇವೆ- ಸಚಿವ ರಾಮಲಿಂಗರೆಡ್ಡಿ

0
ಬೆಂಗಳೂರು,ಮಾರ್ಚ್,18,2026 (www.justkannada.in): ನಾವು ಬಂದ ಮೇಲೆ ಸುಮಾರು 6 ಸಾವಿರ ಹೊಸ ಬಸ್‌‍ ಖರೀದಿ ಮಾಡಲು ತೀರ್ಮಾನಿಸಿದ್ದೇವೆ. ಹೊಸ ಬಸ್‌‍ ಖರೀದಿಗೆ ಟೆಂಡರ್‌ ಕರೆಯಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು. ವಿಧಾನಪರಿಷತ್ ನಲ್ಲಿ...

ಕಮರ್ಷಿಯಲ್ ಸಿಲಿಂಡರ್ ಅಭಾವ: ಒಂದು ವಾರ ಸಹಿಸಿಕೊಳ್ಳಿ – ಸಚಿವ ಕೆ.ಎಚ್ ಮುನಿಯಪ್ಪ

0
ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ  ಕಮರ್ಷಿಯಲ್ ಸಿಲಿಂಡರ್ ಅಭಾವವಿದೆ. ಹೋಟೆಲ್ ನವರು ಒಂದು ವಾರ ಸಹಿಸಿಕೊಳ್ಳಬೇಕು ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಮನವಿ ಮಾಡಿದರು. ಸಿಲಿಂಡರ್ ಅಭಾವ ಕುರಿತು ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್...

ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದಲೇ ಹೆಚ್ಚು ಗೌರವಧನ-ಕೇಂದ್ರಕ್ಕೆ ಕುಟುಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

0
ಬೆಂಗಳೂರು,ಮಾರ್ಚ್,18,2026 (www.justkannada.in): ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ ರಾಜ್ಯ ಸರ್ಕಾರದಿಂದಲೇ ಹೆಚ್ಚು ಗೌರವಧನ ನೀಡಲಾಗುತ್ತಿದೆ. ಕೇಂದ್ರ ಸರ್ಕಾರವೂ ಹೆಚ್ಚು ಗೌರವಧನ ನೀಡಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...