ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್
ಬೆಂಗಳೂರು,ಆಗಸ್ಟ್,25,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿಯು 329 ಅಭ್ಯರ್ಥಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಜಾರಿ ನಿರ್ದೇಶನಾಲಯದ...
ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ
ಚಾಮರಾಜನಗರ,ಆಗಸ್ಟ್,25,2026 (www.justkannada.in): ಚಾಮರಾಜನಗರ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡಿಗೆ ಮೂವರು ಬಲಿಯಾದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ.
ಹನೂರು ಶೂಟೌಟ್ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ...
ಶೀಘ್ರವೇ ಉರ್ದುಸೇರಿದಂತೆ ಇತರ ವಿಷಯಗಳ ಶಿಕ್ಷಕರ ನೇಮಕ -ಸಚಿವ ಮಧು ಬಂಗಾರಪ್ಪ
ಬೆಂಗಳೂರು, ಆಗಸ್ಟ್,24,2026 (www.justkannada.in): ಉರ್ದು ಭಾಷೆ ಸೇರಿದಂತೆ ಈಗ ನಡೆಯುತ್ತಿರುವ 15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆಯಲ್ಲಿ ಬಿಟ್ಟುಹೋಗಿರುವ ವಿಷಯಗಳ ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ ಇನ್ನೊಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ...
ಮೃತ ಅಗ್ನಿವೀರ್ ನಂದನ್ ಕುಟುಂಬಕ್ಕೆ ಶಾಸಕ ಹರೀಶ್ ಗೌಡ 2 ಲಕ್ಷ ರೂ. ನೆರವು
ಮೈಸೂರು, ಆಗಸ್ಟ್,24, 2026 (www.justkannada.in): ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದ ಪರಿಣಾಮ ಹುಣಸೂರು ತಾಲೂಕು ಹಿರಿಕ್ಯಾತನಹಳ್ಳಿ ಗ್ರಾಮದ ಅಗ್ನಿವೀರ್ ನಂದನ್(24) ಮೃತಪಟ್ಟ ಹಿನ್ನೆಲೆಯಲ್ಲಿ, ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ. ಹರೀಶ್...
1,252 ಕೋಟಿ ರೂ. ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ: ಶಾಲೆಗಳ ಕಟ್ಟಡ ದುರಸ್ತಿಗೆ ಸೂಚನೆ-ಸಚಿವ ಮಧು...
ಬೆಂಗಳೂರು, ಆಗಸ್ಟ್, 24,2026 (www.justkannada.in): ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು 321.44 ಕೋಟಿ ರೂ. ವೆಚ್ಚದಲ್ಲಿ ದುರಸ್ತಿಪಡಿಸಲಾಗಿದೆ. ಅಲ್ಲದೆ, 1,252 ಕೋಟಿ ರೂ. ಖರ್ಚು ಮಾಡಿ, 8,355 ಹೊಸ ಶಾಲಾ ಕೊಠಡಿಗಳನ್ನು...
ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಶಾಕ್: ನಿತ್ಯ 9,000 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
ಬೆಂಗಳೂರು,ಆಗಸ್ಟ್,24,2026 (www.justkannada.in): ಕಾವೇರಿ ನದಿ ನೀರು ಹಂಚೆಕೆ ವಿಚಾರದಲ್ಲಿ ಪದೇ ಪದೇ ಕರ್ನಾಟಕಕ್ಕೆ ಅನ್ಯಾಯವಾಗುತ್ತಲೇ ಇದ್ದು ಇದೀಗ ಮತ್ತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಾಕ್ ನೀಡಿದೆ.
ಮುಂದಿನ 15 ದಿನಗಳ ಕಾಲ ನಿರಂತರವಾಗಿ...
ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತನ್ನಿ-ಸಿಎಂ ಡಿಕೆ ಶಿವಕುಮಾರ್ ಗೆ ಮನವಿ
ಬೆಂಗಳೂರು, ಆಗಸ್ಟ್, 24,2026 (www.justkannada.in): ರಾಜ್ಯದಲ್ಲಿನ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ ನೂತನವಾಗಿ ಘೋಷಿಸಲಾಗಿರುವ ಬೌದ್ಧ ಅಭಿವೃದ್ಧಿ ನಿಗಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಹಿಂಪಡೆದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲೇ ಸ್ಥಾಪಿಸಬೇಕೆಂದು ಬೌದ್ಧ ಬಿಕ್ಕುಗಳ...
ಬುಡಕಟ್ಟು ಭಾಷೆ, ಸಂಸ್ಕೃತಿ ಸಂರಕ್ಷಣೆಗೆ ರಾಷ್ಟ್ರೀಯ ಸಂಕಲ್ಪ ಅಗತ್ಯ:-ದುರ್ಗಾದಾಸ್ ಉಯಿಕಿ
ಮೈಸೂರು ಆಗಸ್ಟ್, 24, 2026 (www.justkannada.in): ಬುಡಕಟ್ಟು ಭಾಷೆ, ಸಂಸ್ಕೃತಿ ಸಂರಕ್ಷಣೆಗೆ ರಾಷ್ಟ್ರೀಯ ಸಂಕಲ್ಪ ಅಗತ್ಯವಾಗಿದೆ. ನಾವೆಲ್ಲರೂ ಸೇರಿ ಬುಡಕಟ್ಟು ಭಾಷೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಸಂಕಲ್ಪ ಮಾಡಬೇಕು ಎಂದು ಬುಡಕಟ್ಟು ವ್ಯವಹಾರಗಳ...
ಹನೂರು ಕೊಲೆ ಪ್ರಕರಣ: ಅತ್ಯಂತ ಸಮೀಪವೇ ಗುಂಡು ಹಾರಿಸಿ ಎನ್ ಕೌಂಟರ್ ಮಾಡಿರುವುದು ದೃಢ
ಚಾಮರಾಜನಗರ,ಆಗಸ್ಟ್,24,2026 (www.justkannada.in): ಚಾಮರಾಜನಗರ ಜಿಲ್ಲೆಯ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷಾ (ಪಿಎಂ) ವರದಿ ಬಹಿರಂಗವಾಗಿದ್ದು, ಅತ್ಯಂತ ಸಮೀಪದಿಂದ (ಕ್ಲೋಸ್ ರೇಂಜ್) ಶಾಟ್...
ಫುಟ್ ಪಾತ್ ಅತಿಕ್ರಮಣ ತೆರವುಗೊಳಿಸಿ, ದೇವರಾಜ ಮಾರುಕಟ್ಟೆಯಲ್ಲಿ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಿ- ಮೈಕಾ ಪ್ರೇಮ್ ಕುಮಾರ್
ಮೈಸೂರು,ಆಗಸ್ಟ್,24,2026 (www.justkannada.in): ದೇವರಾಜ ಮಾರುಕಟ್ಟೆಯ ಬಳಿ ಫುಟ್ ಪಾತ್ ಅತಿಕ್ರಮಣ ತೆರವುಗೊಳಿಸಿ. ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಮೈಸೂರು ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಮೈಕಾ ಪ್ರೇಮ್ ಕುಮಾರ್ ಆಗ್ರಹಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ...













