ರಾಜ್ಯದ ಹಲವೆಡೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ದಾಳಿ ನಡೆಸಿ ದಾಖಲೆ ಪರಿಶೀಲನೆ
ಬೆಂಗಳೂರು,ನವೆಂಬರ್,25,2025 (www.justkannada.in): ಬೆಳ್ಳೆಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು ಬೆಂಗಳೂರು, ಮಂಡ್ಯ, ಮೈಸೂರು ಸೇರಿ ರಾಜ್ಯದ ಹತ್ತು ಕಡೆ ಲೋಕಾಯುಕ್ತ ದಾಳಿಯಾಗಿದೆ.
ಬೆಂಗಳೂರಿನಲ್ಲಿ ಆರ್ ಟಿಒ ಸೂಪರಿಂಟೆಂಡೆಂಟ್ ಕುಮಾರಸ್ವಾಮಿ, ಮಂಡ್ಯ ನಗರ ಪಾಲಿಕೆ...
ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ: ಸಪ್ತಮಂದಿರಕ್ಕೆ ಭೇಟಿ, ಶೇಷಾವತಾರ ದೇಗುಲದಲ್ಲಿ ಪೂಜೆ
ಅಯೋಧ್ಯೆ,ನವೆಂಬರ್,25,2025 (www.justkannada.in): ಅಯೋಧ್ಯೆಯಲ್ಲಿ ರಾಮಮಂದಿರ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೇಸರಿ ಧ್ವಜಾರೋಹಣ ಅದ್ದೂರಿ ಸಮಾರಂಭ ನಡೆಯುತ್ತಿದ್ದು ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣವವನ್ನ ಪ್ರಧಾನಿ ಮೋದಿ ನೆರವೇರಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀ ರಾಮ...
ಮೈಸೂರಿನಲ್ಲಿ ಲೋಕಾಯುಕ್ತ ದಾಳಿ, ದಾಖಲೆ ಪರಿಶೀಲನೆ
ಮೈಸೂರು,ನವೆಂಬರ್,25,2025 (www.justkannada.in): ಮೈಸೂರಿನಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಹೂಟಗಳ್ಳಿ ನಗರಸಭೆ ಆರ್ ಐ ರಾಮಸ್ವಾಮಿ, ಮಡಿಕೇರಿ ಪಿಡಬ್ಲ್ಯೂಡಿ ಎಂಜಿನಿಯರ್ ಗಿರೀಶ್ ಮನೆ ಮೇಲೆ ಲೋಕಾಯುಕ್ತ...
ಸಚಿವ ಎಂ ಬಿ ಪಾಟೀಲ್ ಇಂಗ್ಲೆಂಡ್ ಪ್ರವಾಸ ; 20ಕ್ಕೂ ಹೆಚ್ಚು ಉದ್ದಿಮೆಗಳ ಪ್ರಮುಖರ ಭೇಟಿ ನಿಗದಿ
ಲಂಡನ್, ನ.೨೪,೨೦೨೫: ಬ್ರಿಟನ್ನಿನ ದೈತ್ಯ ಕಂಪನಿಗಳಿಂದ ರಾಜ್ಯಕ್ಕೆ ಬಂಡವಾಳ ಆಕರ್ಷಿಸಿ, ಕೈಗಾರಿಕಾ ಬೆಳವಣಿಗೆಗೆ ಇಂಬು ನೀಡುವ ಉದ್ದೇಶದಿಂದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಇಂದಿನಿಂದ ಇಂಗ್ಲೆಂಡ್ ಪ್ರವಾಸ.
ಮೂರು...
COURT NEWS: ಅತ್ಯಾಚಾರ ಪ್ರಕರಣ : ಆರೋಪಿ ಪ್ರಜ್ವಲ್ ರೇವಣ್ಣ ಜಾಮೀನಿಗೆ ತೀವ್ರ ಆಕ್ಷೇಪ.
ಬೆಂಗಳೂರು, ನ.೨೪,೨೦೨೫ : ಅತ್ಯಾಚಾರ ಪ್ರಕರಣದ ಅಪರಾಧಿ , ಪ್ರಭಾವಿ ರಾಜಕೀಯ ಕುಟುಂಬದ ಕುಡಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನಿಗೆ ರಾಜ್ಯ ಸರ್ಕಾರ ಸೋಮವಾರ ಹೈಕೋರ್ಟ್‌ನಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿತು.
ಆಜೀವ ಸೆರೆವಾಸ...
ಇಡಿ ಅಧಿಕಾರಿಗಳ ಸೋಗಿನಲ್ಲಿ ಬಂದು 3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು
ಹುಬ್ಬಳ್ಳಿ, ನವೆಂಬರ್ 24,2025 (www.justkannada.in): ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ವ್ಯಕ್ತಿಯೊಬ್ಬರ ಬಳಿ 3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ.
ನಗರದ ಚೆನ್ನಮ್ಮ ವೃತ್ತಕ್ಕೆ ಹೊಂದಿಕೊಂಡಿರುವ...
ಆದಿಚುಂಚನಗಿರಿ ವಿಶ್ವ ವಿದ್ಯಾಲಯದಿಂದ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರಿಗೆ ಸನ್ಮಾನ
ಮಂಡ್ಯ,ನವೆಂಬರ್,24,2025 (www.justkannada.in): ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿ ಚುಂಚನಗಿರಿ ವಿಶ್ವ ವಿದ್ಯಾಲಯ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ಮುಖ್ಯ ಆಡಳಿತಾಧಿಕಾರಿ ಡಾ.ಎನ್.ಎಸ್ ರಾಮೇಗೌಡ ಮತ್ತು...
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗಲ್ಲ- ಬಸವರಾಜ ರಾಯರೆಡ್ಡಿ
ಕೊಪ್ಪಳ, ನವೆಂಬರ್,24,2025 (www.justkannada.in): ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ಸಿದ್ದತೆ ಮಾಡಿಕೊಳ್ಳಲು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಮತ್ತು ಶಾಸಕ ಬಸವರಾಜ ರಾಯರೆಡ್ಡಿ...
ಸಿಎಂ ಹೇಳಿದ ಮೇಲೆ ಅದೇ ವೇದ ವಾಕ್ಯ- ಡಿಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರ,ನವೆಂಬರ್,24,2025 (www.justkannada.in): ನಾಯಕತ್ವ ಬದಲಾವಣೆ ಸಂಬಂಧ ಹೈಕಮಾಂಡ್ ಹೇಳಿದ್ರೆ ಮುಂದುವರೆಯುತ್ತೇನೆ. ಹೈಕಮಾಂಡ್ ನಿರ್ಧಾರಕ್ಕೆ ಬದ್ದ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಸಿಎಂ...













