ಕೈಗಾರಿಕೆಗಳು ಹೊರ ಹೋಗುತ್ತಿರುವುದು ಮೂಲಭೂತ ಸೌಕರ್ಯಗಳ ಕೊರತೆಯಿಂದಲ್ಲ-ಸಚಿವ ಭೈರತಿ ಸುರೇಶ್
ಬೆಂಗಳೂರು,ಮಾರ್ಚ್,17,2026 (www.justkannada.in): ರಾಜ್ಯದ ಕೈಗಾರಿಕೆಗಳು ಮೂಲಭೂತ ಸೌರ್ಕಯಗಳ ಕೊರತೆಯಿಂದ ಹೊರಹೋಗುತ್ತಿಲ್ಲ. ವೈಯಕ್ತಿಕ ಕಾರಣಗಳಿಂದ ಹೊರ ಹೋಗುತ್ತಿರಬಹುದು ಎಂದು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ತಿಳಿಸಿದರು.
ಇಂದು ವಿಧಾನಪರಿಷತ್ ನಲ್ಲಿ ಕೈಗಾರಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ...
ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ..
ಮಂಡ್ಯ,ಮಾರ್ಚ್,17,2026 (www.justkannada.in): ಮಂಡ್ಯ ಜಿಲೆಯ ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ...
ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ: ಸಿಎಂ ಸಿದ್ದರಾಮಯ್ಯಗೆ 16 ಶಾಸಕರಿಂದ ಮನವಿ
ಬೆಂಗಳೂರು,ಮಾರ್ಚ್,17,2026 (www.justkannada.in): ಸಚಿವ ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ ಎಂದು ಕಾಂಗ್ರೆಸ್ ನ 16 ಶಾಸಕರು ಇಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ವಿಧಾನಸೌಧದ ಕಚೇರಿಯಲ್ಲಿ ಭೋಜನಾ ವಿರಾಮದ ವೇಳೆ ಸಿಎಂ...
ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಕ್ಕೆ ಶಾಸಕ ಎಸ್.ಆರ್ ವಿಶ್ವನಾಥ್ ಆಗ್ರಹ
ಬೆಂಗಳೂರು,ಮಾರ್ಚ್,17,2026 (www.justkannada.in): ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿ ಹೋಗುತ್ತಾರೆ. ಇದರಿಂದ ಜನರಿಗೆ ಸಮಸ್ಯೆಯಾಗುತ್ತದೆ. ಹೀಗಾಗಿ ಟೋಯಿಂಗ್ ಆರಂಭಿಸಬೇಕು ಎಂದು ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಶಾಸಕ ಎಸ್.ಆರ್ ವಿಶ್ವನಾಥ್,...
ಕೆ.ಆರ್.ಎಸ್ ರಸ್ತೆ ಗೋಕುಲ್ ಚಿತ್ರಮಂದಿರದಲ್ಲಿ ಅಗ್ನಿ ದುರಂತ: ವಾಚ್‌ಮನ್ ಸಜೀವ ದಹನ
ಮೈಸೂರು, ಮಾ.೧೭,೨೦೨೬ : ಕೆ.ಆರ್.ಎಸ್ ರಸ್ತೆಯಲ್ಲಿನ ಸ್ಥಗಿತಗೊಂಡ ಗೋಕುಲ್ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ ಘಟನೆ ನಡೆದಿದೆ.
ಮೃತರನ್ನು ಮರಿಶೆಟ್ಟಿ (75) ಎಂದು ಗುರುತಿಸಲಾಗಿದೆ....
‘ಸೌದೆ ಬೇಡ, ಗ್ಯಾಸ್ ಬೇಕು’ ಚಳವಳಿ: ಹೆದ್ದಾರಿ ತಡೆದು ಪ್ರತಿಭಟನೆಗೆ ವಾಟಾಳ್ ನಾಗರಾಜ್ ಕರೆ
ಬೆಂಗಳೂರು,ಮಾರ್ಚ್,17,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಕನ್ನಡಪರ...
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ- ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು,ಮಾರ್ಚ್,17,2026 (www.justkannada.in): ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಆಗದಂತೆ ಕ್ರಮ ವಹಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಇಂದು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, 890 ಔಷಧಿಗಳನ್ನ...
ನಾಳೆಯಿಂದ SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಮಾರ್ಚ್,17,2026 (www.justkannada.in): ರಾಜ್ಯದಲ್ಲಿ ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಶುಭ ಕೋರಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾಳೆಯಿಂದ ಏಪ್ರಿಲ್ 2ರವರೆಗೆ ಎಸ್...
“ಯುವರಾಜ” ಸ್ವಾಯತ್ತತೆ ತೆಗಿಯಬೇಡಿ, ವಿವಿ ಕೋರ್ಸ್ ಮುಚ್ಚಬೇಡಿ: ಪ್ರೊ.ಕೆ.ಎಸ್. ರಂಗಪ್ಪ.
ಮೈಸೂರು, ಮಾ.೧೭,೨೦೨೬ : 100 ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್‌ಗಳನ್ನು ಹಂತ ಹಂತವಾಗಿ ಮುಚ್ಚಲಾಗುತ್ತಿರುವ ಕುರಿತು ವಿಶ್ರಾಂತ ಕುಲಪತಿ ಪ್ರೊ. ಕೆ.ಎಸ್. ರಂಗಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
“ನನ್ನ 70...
ರೈಲ್ವೆ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಕಡೆಗಣನೆ: ಕರವೇ ತೀವ್ರ ಪ್ರತಿಭಟನೆ, ಆಕ್ರೋಶ
ಬೆಂಗಳೂರು,ಮಾರ್ಚ್,17,2026 (www.justkannada.in): ರೈಲ್ವೆ ಇಲಾಖೆಯಲ್ಲಿ ಮುಂಬಡ್ತಿ ಪರೀಕ್ಷೆಯಲ್ಲಿ ಕೇವಲ ಹಿಂದಿ ಇಂಗ್ಲೀಷ್ ಭಾಷೆಗೆ ಅವಕಾಶ ನೀಡಿ ಕನ್ನಡ ಭಾಷೆಯನ್ನು ಕಡೆಗಣಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ.
ಬೆಂಗಳೂರು,...













