Tuesday, June 16, 2026

BDA Apartments

Home Blog Page 273

ಮುಂದಿನ ಚುನಾವಣೆಯಲ್ಲಿ JDS 85ರಿಂದ 90 ಸ್ಥಾನ ಗೆಲ್ಲಬೇಕು- ಕೇಂದ್ರ ಸಚಿವ HDK

0
ಬೆಂಗಳೂರು,ನವೆಂಬರ್,22,2025 (www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 85 ರಿಂದ 90 ಸ್ಥಾನವನ್ನ ಗೆಲ್ಲಬೇಕು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಾರ್ಯಕರ್ತರಿಗೆ ಕರೆ ನೀಡಿದರು. ಜೆಡಿಎಸ್ ಕಚೇರಿಯಲ್ಲಿ ಇಂದು ಮಾತನಾಡಿದ ಹೆಚ್.ಡಿ...

ಮೆಕ್ಕೆಜೋಳ, ಹೆಸರುಕಾಳು ಬೆಲೆ ಕುಸಿತ ಹಿನ್ನೆಲೆ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ನವೆಂಬರ್, 22,2025 (www.justkannada.in):  ರಾಜ್ಯದಲ್ಲಿ ಮೆಕ್ಕೆಜೋಳ ಮತ್ತು ಹೆಸರುಕಾಳು ಬೆಳೆಯ ಬೆಲೆಗಳ  ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಮೆಕ್ಕೆಜೋಳ, ಮತ್ತು ಹೆಸರುಕಾಳು...

ಮೀನುಗಾರಿಕಾ ವಿವಿ ಸ್ಥಾಪಿಸಲು ಸರ್ಕಾರ ಸಿದ್ಧ- ಸಿಎಂ ಸಿದ್ದರಾಮಯ್ಯ ಘೋಷಣೆ

0
ಬೆಂಗಳೂರು ನವೆಂಬರ್,22,2025 (www.justkannada.in): ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ "ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ"...

ಬೆಂಗಳೂರಿನಲ್ಲಿ ದರೋಡೆ ಕೇಸ್: 5.76 ಕೋಟಿ ರೂ. ಜಪ್ತಿ, ಮೂವರ ಬಂಧನ

0
ಬೆಂಗಳೂರು,ನವೆಂಬರ್,22,2025 (www.justkannada.in): ಬೆಂಗಳೂರಿನಲ್ಲಿ ಹಾಡಹಗಲೇ ನಡೆಸಿದ್ದ 7.11 ಕೋಟಿ ರೂ. ದರೋಡೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನ ಬಂಧಿಸಿ  5.76 ಕೋಟಿ ರೂಪಾಯಿ ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ...

JDS ರಾಷ್ಟ್ರಾಧ್ಯಕ್ಷರಾಗಿ ಹೆಚ್ ಡಿಡಿ, ರಾಜ್ಯಾಧ್ಯಕ್ಷರಾಗಿ HDK ಆಯ್ಕೆ: ಬೆಳ್ಳಿನಾಣ್ಯ ಲೋಕಾರ್ಪಣೆ

0
ಬೆಂಗಳೂರು,ನವೆಂಬರ್,22,2025 (www.justkannada.in):  ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್ ಡಿ ಕುಮಾರಸ್ವಾಮಿ  ಮರು ಆಯ್ಕೆಯಾದರು. ಜೆಡಿಎಸ್ ಪಕ್ಷ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ  ಇಂದು ಶೇಷಾದ್ರಿಪುರಂನಲ್ಲಿರುವ ಜೆಡಿಎಸ್...

ಚಿನ್ನದ ವ್ಯಾಪಾರಿ ಕಾರು ಅಡ್ಡಗಟ್ಟಿ ದರೋಡೆ: ಕೋಟ್ಯಾಂತರ ರೂ.ಮೌಲ್ಯದ ಚಿನ್ನ ದೋಚಿದ ಕಳ್ಳರು

0
ಚಾಮರಾಜನಗರ,ನವೆಂಬರ್,22,2025 (www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂ. ದರೋಡೆ ನಡೆದಿದ್ದ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ರಾಬರಿ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ಮಾರ್ಗದಲ್ಲಿ ಕಾರಿನಲ್ಲಿ ತೆರಳುತ್ತಿದ್ದ...

ಅಧಿಕಾರ ಹಂಚಿಕೆ ಗೊಂದಲ: ಹೈಕಮಾಂಡ್ ಎರಡು ದಿನದಲ್ಲಿ ಬಗೆಹರಿಸುತ್ತೆ- ಶಾಸಕ ತನ್ವೀರ್ ಸೇಠ್

0
ಮೈಸೂರು,ನವೆಂಬರ್,22,2025 (www.justkannada.in):  ಅಧಿಕಾರ ಹಂಚಿಕೆ ಗೊಂದಲವನ್ನ ಪಕ್ಷದ ಹೈಕಮಾಂಡ್ ಎರಡು ದಿನಗಳಲ್ಲಿ ಬಗೆಹರಿಸಲಿದೆ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ತನ್ವೀರ್ ಸೇಠ್,  ನಮ್ಮ ಹೈಕಮಾಂಡ್ ಮೊದಲೇ ತಮ್ಮ...

ಕಾಂಗ್ರೆಸ್ ನಾಯಕರೇ ಪರಸ್ಪರ ಶಾಸಕರ ಖರೀದಿಗೆ ಮುಂದಾಗಿರುವುದು ಜನರಿಗೆ ದ್ರೋಹ ಬಗೆದಂತೆ- ಪ್ರಹ್ಲಾದ್ ಜೋಶಿ

0
ಹುಬ್ಬಳ್ಳಿ,ನವೆಂಬರ್,22,2025 (www.justkannada.in):  ಅಧಿಕಾರ ಹಂಚಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರೇ ಪರಸ್ಪರ ಶಾಸಕರ ಖರೀದಿಗೆ ಮುಂದಾಗಿದ್ದಾರೆ. ಇದು ಬಹುಮತ ಕೊಟ್ಟ ಜನರಿಗೆ ದ್ರೋಹ ಬಗೆದಂತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ. ಇಂದು ಮಾಧ್ಯಮಗಳ...

ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಬೆಂಬಲಿಗರಿಂದ ವಿಶೇಷ ಪೂಜೆ, ತುಲಾಭಾರ

0
ತುಮಕೂರು,ನವೆಂಬರ್,22,2025 (www.justkannada.in):   ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಅವರ ಅಭಿಮಾನಿಗಳು, ಬೆಂಬಲಿಗರು ವಿಶೇಷ ಪೂಜೆ ಸಲ್ಲಿಸಿ ತುಲಾಭಾರ ಮಾಡಿಸಿದ್ದಾರೆ. ತುಮಕೂರಿನ ಪಾವಗಡದಲ್ಲಿ ಶನಿಮಾತ್ಮನ ದೇಗುಲದಲ್ಲಿ ಬೆಂಬಲಿಗರು ಮತ್ತು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಕೆ...