5 ವರ್ಷ ನಾನೇ ಮುಂದುವರೆಯುತ್ತೇನೆ: ಹೈಕಮಾಂಡ್ ಹೇಳಿದ್ದೆ ಫೈನಲ್ – ಸಿಎಂ ಸಿದ್ದರಾಮಯ್ಯ
ಮೈಸೂರು,ನವೆಂಬರ್,21,2025 (www.justkannada.in): ರಾಜ್ಯದಲ್ಲಿ ಅಧಿಕಾರ ಹಂಚಿಕೆ ಮತ್ತು ಸಚಿವ ಸಂಪುಟ ಭಾರೀ ಚರ್ಚೆಯಾಗುತ್ತಿದ್ದು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮುಂದಿನ ಬಜೆಟ್ ಕೂಡ ನಾನೇ ಮಂಡಿಸುತ್ತೇನೆ....
ಮೆಕ್ಕೆಜೋಳದ ಬೆಲೆ ದಿಢೀರ್ ಕುಸಿತ: ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕೊಟ್ಟ ಸೂಚನೆಗಳಿವು..
ಬೆಂಗಳೂರು,ನವೆಂಬರ್,21,2025 (www.justkannada.in): ರಾಜ್ಯದಲ್ಲಿ ಮೆಕ್ಕೆಜೋಳದ ಬೆಲೆ ದಿಢೀರ್ ಕಡಿಮೆಯಾಗಿದ್ದು ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಹಲವು ಸೂಚನೆಗಳನ್ನ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮೆಕ್ಕೆಜೋಳ ಖರೀದಿ ಸಂಬಂಧ ಸಭೆ ನಡೆಸಿ...
ಪಕ್ಷ ಸಂಘಟನೆ ದೃಷ್ಠಿಯಿಂದ ಡಿಕೆ ಶಿವಕುಮಾರ್ ಗೆ ಅವಕಾಶ ಕೊಡಿ- ಕಾಂಗ್ರೆಸ್ ಶಾಸಕ
ಮಂಡ್ಯ,ನವೆಂಬರ್,21,2025 (www.justkannada.in): ಭವಿಷ್ಯದಲ್ಲಿ ಪಕ್ಷ ಸಂಘಟನೆ ದೃಷ್ಠಿಯಿಂದ ಡಿಕೆ ಶಿವಕುಮಾರ್ ಗೆ ಅವಕಾಶ ಮಾಡಿಕೊಡಬೇಕು ಎಂದು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಆಗ್ರಹಿಸಿದ್ದಾರೆ.
ಅಧಿಕಾರ ಹಂಚಿಕೆ ವಿಚಾರ ಚರ್ಚೆ ಹಿನ್ನೆಲೆಯಲ್ಲಿ ಈ ಕುರಿತು ಮಾತನಾಡಿದ...
ಅಧಿಕಾರ ಹಂಚಿಕೆ ವಿಚಾರ: ಸಿಎಂ, ಡಿಸಿಎಂಗೆ ಸಲಹೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು,ನವೆಂಬರ್,21,2025 (www.justkannada.in): ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಸಂಬಂಧ ಸಿಎಂ ಮತ್ತು ಡಿಸಿಎಂ ಇಬ್ಬರೂ ಕುಳಿತುಕೊಂಡು ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಇಬ್ಬರು ನಾಯಕರಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸಲಹೆ ನೀಡಿದ್ದಾರೆ.
ಈ...
7 ಕೋಟಿ ರೂ. ದರೋಡೆ ಕೇಸ್: ಮತ್ತೊಬ್ಬ ಆರೋಪಿ ಬಂಧನ: 5.30 ಕೋಟಿ ಹಣ ವಶಕ್ಕೆ
ಬೆಂಗಳೂರು,ನವೆಂಬರ್,21,2025 (www.justkannada.in): ಬೆಂಗಳೂರಲ್ಲಿ 7.11 ಕೋಟಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮತ್ತೊಬ್ಬ ಆರೋಪಿಯನ್ನ ಬಂಧಿಸಿದ್ದು , 5.30 ಕೋಟಿ ರೂ. ಹಣವನ್ನೂ ವಶಕ್ಕೆ ಪಡೆದಿದ್ದಾರೆ.
ಸಿಎಂಎಸ್ ಮಾಜಿ ನೌಕರ ಝೇವಿಯರ್...
ನಾಯಕತ್ವದ ಬಗ್ಗೆ ವರಿಷ್ಠರ ಮಟ್ಟದಲ್ಲಿ ಒಪ್ಪಂದ ಆಗಿರಬಹುದು: ಅವರೇ ನಿರ್ಧರಿಸಲಿ- ಟಿ.ಬಿ ಜಯಚಂದ್ರ
ಬೆಂಗಳೂರು,ನವೆಂಬರ್,21,2025 (www.justkannada.in): ನಾಯಕತ್ವದ ಬಗ್ಗೆ ವರಿಷ್ಠರ ಮಟ್ಟದಲ್ಲಿ ಒಪ್ಪಂದ ಆಗಿರಬಹುದು. ಈ ಬಗ್ಗೆ ವರಿಷ್ಠರೇ ನಿರ್ಧರಿಸಲಿ ಎಂದು ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಟಿ.ಬಿ ಜಯಚಂದ್ರ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಟಿ.ಬಿ...
ಒ.ಸಿ ಕಡ್ಡಾಯ ನಿಯಮ: ಸಿಎಂ ಸಿದ್ದರಾಮಯ್ಯ ಮನೆಗೂ ಸಿಗದ ವಿದ್ಯುತ್ ಸಂಪರ್ಕ
ಬೆಂಗಳೂರು,ನವೆಂಬರ್,21,2025 (www.justkannada.in): ಮೈಸೂರಿನ ಕುವೆಂಪು ನಗರದಲ್ಲಿ ನಿರ್ಮಿಸಿರುವ ಹೊಸ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೇ ಇನ್ನೂ ಸಾಧ್ಯವಾಗಿಲ್ಲ..!
ಹೊಸದಾಗಿ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡುವ ಸಂಬಂಧ ಉಂಟಾಗಿರುವ ಕಗ್ಗಂಟಿಗೆ ಪರಿಹಾರ...
ಸಿದ್ದರಾಮಯ್ಯ ಸಿಎಂ ಆಗಿರುವುದಿಲ್ಲ ಎಂದು ಯಾರೂ ಹೇಳಿಲ್ಲ-ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ನವೆಂಬರ್,21,2025 (www.justkannada.in): ಐದು ವರ್ಷವೂ ನಾನೇ ಸಿಎಂ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸಿಎಂ ಆಗಿರುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂದಿದ್ದಾರೆ.
ಈ ಕುರಿತು ಮಾಧ್ಯಮಗಳ...
ಡಿ.13 ರಂದು ನವೋದಯ ಶಾಲೆಯ 6ನೇ ತರಗತಿ ಪ್ರವೇಶಾತಿಗೆ ಪ್ರವೇಶ ಪರೀಕ್ಷೆ
ಬೆಂಗಳೂರು ಗ್ರಾಮಾಂತರ ನವೆಂಬರ್, 20,2025 (www.justkannada.in): 2026 -27ನೇ ಸಾಲಿನಲ್ಲಿ ಪಿಎಮ್ ಜವಾಹರ್ ನವೋದಯ ವಿದ್ಯಾಲಯಕ್ಕೆ 6 ನೇ ತರಗತಿಗೆ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಡಿಸೆಂಬರ್...
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಆನ್ಲೈನ್ ಮೂಲಕ ಪಾಲ್ಗೊಳ್ಳಲು ನ. 30 ವರೆಗೆ ಅವಧಿ ವಿಸ್ತರಣೆ
ಬೆಂಗಳೂರು ಗ್ರಾಮಾಂತರ, ನವೆಂಬರ್, 20,2025 (www.justkannada.in): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಸ್ವಯಂ ಘೋಷಣೆ ಮಾಡಿಕೊಳ್ಳಲು ನವೆಂಬರ್ 30 ವರೆಗೆ ಅವಧಿ ವಿಸ್ತರಿಸಲಾಗಿದೆ.
ಜಿಲ್ಲೆಯ ಪ್ರತಿಯೊಬ್ಬರಿಗೂ ಅವಕಾಶ...













