Tuesday, June 16, 2026

BDA Apartments

Home Blog Page 277

ರೈತರಿಗೆ ಬೆಳೆ ಪರಿಹಾರ ಕೊಡಿ- ಸಿಎಂ ಸಿದ್ದರಾಮಯ್ಯಗೆ ಸಂಸದ ಬೊಮ್ಮಯಿ ಪತ್ರ

0
ಬೆಂಗಳೂರು, ನವೆಂಬರ್‌ 20,2025 (www.justkannada.in):  ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ  ರೈತರ ಬೆಳೆ ನಾಶವಾಗಿದೆ.  ಬೆಳೆ ನಷ್ಟ ಸರ್ವೆಯಲ್ಲಿ ಲೋಪವಾಗಿದ್ದು, ಕೂಡಲೇ ರಾಜ್ಯಾದ್ಯಂತ ಇದನ್ನು ಸರಿಪಡಿಸಿ ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ...

ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್, ಡಿಸಿಎಂ ಆಗಿ ಇಬ್ಬರು ಪ್ರಮಾಣ ವಚನ ಸ್ವೀಕಾರ

0
ಪಾಟ್ನಾ,ನವೆಂಬರ್,20,2025 (www.justkannada.in): 10ನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ಬಿಹಾರ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಹಾಗೂ ಉಪಮುಖ್ಯಮಂತ್ರಿಗಳಾಗಿ ಬಿಜೆಪಿಯ...

ಅಧಿಕಾರ ಹಸ್ತಾಂತರ ಬಗ್ಗೆ ಹೈಕಮಾಂಡ್ ಏನೂ ಹೇಳಿಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್

0
ಬೆಂಗಳೂರು,ನವೆಂಬರ್,20,2025 (www.justkannada.in):  ಎರಡುವರೆ ವರ್ಷ ಆಯ್ತು ಅಂತಾ ಮಹತ್ವ ಕೊಡುವ  ಅಗತ್ಯವಿಲ್ಲ. ಅಧಿಕಾರ ಹಸ್ತಾಂತರ ಬಗ್ಗೆ ಹೈಕಮಾಂಡ್ ಏನೂ ಹೇಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ...

ನ.28 ರಂದು ಸಾರಿಗೆ ನೌಕರರು ಪ್ರತಿಭಟನೆ ಹಿನ್ನೆಲೆ: ಸಭೆಗೆ ಮುಂದಾದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ನವೆಂಬರ್,20,2025 (www.justkannada.in):  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 28 ರಂದು ಸಾರಿಗೆ ನೌಕರರು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ನವೆಂಬರ್ 26 ರಂದು ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎನ್ನಲಾಗಿದೆ. ನವೆಂಬರ್ 26...

ಯತ್ನಾಳ್ ಕರ್ನಾಟಕ ಸಿಎಂ ಆಗಲಿ :  ಲಾಗೈಡ್ ವೆಂಕಟೇಶ್ ಹಾರೈಕೆ

0
  ಮೈಸೂರು, ನ.೧೯,೨೦೨೫: ಸದ್ಯದ ಪರಿಸ್ಥಿತಿಯಲ್ಲಿ ದೇಶಕ್ಕೆ, ರಾಜ್ಯಕ್ಕೆ ಯತ್ನಾಳ್ ಅಂತವರ ಅವಶ್ಯಕತೆ ಇದೆ. ಸನಾತನ ಧರ್ಮ ಅಳಿವಿನಂಚಿನಲ್ಲಿದೆ. ಅದನ್ನು ಪ್ರಶ್ನೆ ಮಾಡುವವರೇ ಇಲ್ಲದಂತಾಗಿದೆ ಎಂದು ಹಿರಿಯ ವಕೀಲ ಎಚ್.ಎನ್.ವೆಂಕಟೇಶ್‌ ಅಭಿಪ್ರಾಯಪಟ್ಟರು. ಹಿಂದೂ ಜಾಗೃತಾ ವೇದಿಕೆ...

ಕೆಲ ಯುವಕರು “ಪೋಕ್ಸೋ”  ಪ್ರಕರಣಗಳಲ್ಲಿಸಿಲುಕಿ  ಜೀವನ  ಹಾಳು ಮಾಡಿಕೊಳ್ಳುತ್ತಿದ್ದಾರೆ: ನ್ಯಾ. ಎಚ್‌.ಶಶಿಧರ ಶೆಟ್ಟಿ

0
  ಬೆಂಗಳೂರು, ನ.೧೯,೨೦೨೫: ಸಮಾಜದಲ್ಲಿಅನ್ಯಾಯ ಹಾಗೂ ಭ್ರಷ್ಟಾಚಾರ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಅವುಗಳ ವಿರುದ್ಧ ಯುವಜನತೆ ಧ್ವನಿ ಎತ್ತಬೇಕಿದೆ ಎಂದು ಜಿಲ್ಲಾನ್ಯಾಯಾಧೀಶ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ...

ಮಾಜಿ ಸಚಿವ, ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣಗೆ ಕೋರ್ಟ್‌ ‘ ತಾತ್ಕಾಲಿಕ ರಿಲೀಫ್‌”.

0
  ಬೆಂಗಳೂರು, ನ.೧೯, ೨೦೨೫: “ ಮನೆಕೆಲಸದ ಮಹಿಳೆಯ ಘನತೆಗೆ ಚ್ಯುತಿ ಉಂಟು ಮಾಡಿದ” ಆರೋಪ ಎದುರಿಸುತ್ತಿದ್ದ ಮಾಜಿ ಸಚಿವ, ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣಗೆ ರಿಲ್ಯಾಕ್ಸ್‌ ನೀಡಿದ ಕೋರ್ಟ್‌ ಆದೇಶ. ಸಚಿವ ರೇವಣ್ಣ ವಿರುದ್ಧದ, ಮನೆಕೆಲಸದ...

ಮಹಿಳಾ ಉದ್ಯಮಿಗಳಿಗೆ  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ “ ಬಂಪರ್‌ “ ಆಫರ್.

0
  ಬೆಂಗಳೂರು, ನ.೧೯,೨೦೨೫:  ರಾಜ್ಯದ ಮಹಿಳೆಯರು ವ್ಯವಹಾರಗಳು, ಸಣ್ಣ ಪ್ರಮಾಣದ ಕೈಗಾರಿಕೆಗಳು, ಉದ್ಯಮಗಳನ್ನು ಸ್ಥಾಪಿಸಲು ಸರ್ಕಾರವು ಆರ್ಥಿಕವಾಗಿ ಮತ್ತು ಬೇರೆ ರೀತಿಯಲ್ಲಿ ಬೆಂಬಲ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ...

ಅಮೆರಿಕನ್ ಕಾನ್ಸುಲ್ ಜನರಲ್ ಕ್ರಿಸ್, ಪೋಲೆಂಡ್ ನಿಯೋಗದ ಜತೆ ಹೂಡಿಕೆ, ಸಹಭಾಗಿತ್ವ ಚರ್ಚೆ: ಎಂ ಬಿ ಪಾಟೀಲ.

0
  ಬೆಂಗಳೂರು, ನ.೧೯,೨೦೨೫ : ಭಾರತದಲ್ಲಿನ ಅಮೆರಿಕನ್ ಕಾನ್ಸುಲ್ ಜನರಲ್ ಕ್ರಿಸ್ ಹಾಡ್ಜಸ್ ಮತ್ತು ಪೋಲೆಂಡ್ ದೇಶದ ಡಿಜಿಟಲೀಕರಣ ಖಾತೆ ಸಹಾಯಕ ಸಚಿವ ರಫಾಲ್ ರೊಸಿನ್ಸ್ಕಿ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ...