Home Blog Page 28

ಹನೂರು ಕೊಲೆ ಪ್ರಕರಣ: ಅತ್ಯಂತ ಸಮೀಪವೇ ಗುಂಡು ಹಾರಿಸಿ ಎನ್ ಕೌಂಟರ್ ಮಾಡಿರುವುದು ದೃಢ

0
ಚಾಮರಾಜನಗರ,ಆಗಸ್ಟ್,24,2026 (www.justkannada.in): ಚಾಮರಾಜನಗರ ಜಿಲ್ಲೆಯ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷಾ (ಪಿಎಂ) ವರದಿ ಬಹಿರಂಗವಾಗಿದ್ದು, ಅತ್ಯಂತ ಸಮೀಪದಿಂದ (ಕ್ಲೋಸ್ ರೇಂಜ್) ಶಾಟ್‌...

ಫುಟ್‌ ಪಾತ್ ಅತಿಕ್ರಮಣ ತೆರವುಗೊಳಿಸಿ, ದೇವರಾಜ ಮಾರುಕಟ್ಟೆಯಲ್ಲಿ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಿ- ಮೈಕಾ ಪ್ರೇಮ್ ಕುಮಾರ್

0
ಮೈಸೂರು,ಆಗಸ್ಟ್,24,2026 (www.justkannada.in):  ದೇವರಾಜ ಮಾರುಕಟ್ಟೆಯ ಬಳಿ ಫುಟ್‌ ಪಾತ್ ಅತಿಕ್ರಮಣ ತೆರವುಗೊಳಿಸಿ. ಸಾರ್ವಜನಿಕರ ಸುಗಮ ಸಂಚಾರಕ್ಕೆ  ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಮೈಸೂರು ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಮೈಕಾ ಪ್ರೇಮ್ ಕುಮಾರ್ ಆಗ್ರಹಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ...

ತಮಿಳುನಾಡಿಗೆ ನೀರು ಹರಿಸುವ ಮೂಲಕ ಸರ್ಕಾರ ‘ನೀರಗಂಟಿ’ ಕೆಲಸ ಮಾಡುತ್ತಿದೆ-ಕುರುಬೂರು ಶಾಂತಕುಮಾರ್

0
ಮೈಸೂರು,ಆಗಸ್ಟ್, 24,2026 (www.justkannada.in): ಕಬಿನಿ ಜಲಾಶಯ ಭರ್ತಿಯಾಗಿದ್ದರೂ ಅಚ್ಚುಕಟ್ಟು ಪ್ರದೇಶದ ರೈತರ ಬೆಳೆಗಳಿಗೆ ನೀರು ಸಿಗುತ್ತಿಲ್ಲ. ಬದಲಿಗೆ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುವ ಮೂಲಕ ‘ನೀರಗಂಟಿ’ ಕೆಲಸ ಮಾಡುತ್ತಿದೆ ಎಂದು ರಾಜ್ಯ...

ಸದನದಲ್ಲಿ ಸದ್ದು ಮಾಡಿದ ಅದಾನಿ-ಸಿಎಂ ಡಿಕೆಶಿ ಭೇಟಿ ವಿಚಾರ: ಆರ್.ಅಶೋಕ್ ವ್ಯಂಗ್ಯ

0
ಬೆಂಗಳೂರು,ಆಗಸ್ಟ್,24,2026 (www.justkannada.in):  ಉದ್ಯಮಿ ಗೌತಮ್ ಅದಾನಿ ಹಾಗೂ ಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ಮಾಡಿರುವ ವಿಚಾರ ಸದನದಲ್ಲೂ ಸದ್ದು ಮಾಡಿದ್ದು  ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ವಿಧಾನಸಭೆಯಲ್ಲಿ ಈ...

ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹ: ಕಬಿನಿ ಹಿತ ಕಾಯದಿದ್ದರೆ ಕುರ್ಚಿ ಕಸಿದುಕೊಳ್ತೀವಿ- ಬಡಗಲಪುರ ನಾಗೇಂದ್ರ

0
ಮೈಸೂರು,ಆಗಸ್ಟ್,24,2026 (www.justkannada.in):  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ದ ಇಂದು ಮೈಸೂರಿನಲ್ಲಿ ರೈತಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ರೈತ ಸಂಘದಿಂದ ಅಧ್ಯಕ್ಷ...

ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

0
ನವದೆಹಲಿ, ಆಗಸ್ಟ್, 24,2026 (www.justkannada.in):  ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ಜಾರಿಗೊಳಿಸುವಂತೆ ಕೋರಿ ತಮಿಳುನಾಡು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು  ಸುಪ್ರೀಂಕೋರ್ಟ್‌ ಆಗಸ್ಟ್ 31ಕ್ಕೆ ಮುಂದೂಡಿಕೆ ಮಾಡಿದೆ. ತಮಿಳುನಾಡು...

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ: ಉಭಯ ಸದನಗಳಲ್ಲಿ ಬಿಜೆಪಿ ಪ್ರತಿಭಟನೆ ತೀವ್ರ

0
ಬೆಂಗಳೂರು,ಆಗಸ್ಟ್,24,2026 (www.justkannada.in): ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಇಂದು ವಿಧಾನಮಂಡಲ ಉಭಯ ಸದನಗಳ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಬಿಜೆಪಿ-ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

0
ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ ದೇವಸ್ಥಾನ ರಸ್ತೆಯಲ್ಲಿ ಮರದ ಕೊಂಬೆಯೊಂದು ವಿದ್ಯುತ್ ತಂತಿಯ ಮೇಲೆ ಅಪಾಯಕಾರಿಯಾಗಿ ನೇತಾಡುತ್ತಿದ್ದು, ಯಾವುದೇ ಕ್ಷಣದಲ್ಲಿ ರಸ್ತೆಗೆ ಬಿದ್ದು ದೊಡ್ಡ ಅನಾಹುತ...

VTU ಬೆಂಗಳೂರು ಕೇಂದ್ರಕ್ಕೆ ಜಪಾನ್ ನಿಯೋಗ ಭೇಟಿ, ಚರ್ಚೆ

0
ಬೆಂಗಳೂರು,ಆಗಸ್ಟ್,24,2026 (www.justkannada.in): ಕೈಗಾರಿಕೆ–ಶೈಕ್ಷಣಿಕ ಸಂಸ್ಥೆಗಳ ಸಹಭಾಗಿತ್ವದ ಅವಕಾಶಗಳನ್ನು ಅನ್ವೇಷಿಸ ಸಲುವಾಗಿ ಜಪಾನ್‌ನ ಜೆನ್‌ ಸೆಟ್ ತಯಾರಿಕಾ ಕಂಪನಿಯ ನಿಯೋಗವು ಬೆಂಗಳೂರಿನ ವಿಶ್ವೇಶ್ವರಯ್ಯ ಸಂಶೋಧನೆ ಮತ್ತು ನಾವೀನ್ಯತಾ ಪ್ರತಿಷ್ಠಾನಕ್ಕೆ ಭೇಟಿ ನೀಡಿತು. ನಿಯೋಗವು ವಿಶ್ವೇಶ್ವರಯ್ಯ ತಾಂತ್ರಿಕ...

ತಮಿಳುನಾಡಿಗೆ ಹರಿದ ನೀರು: ಕಬಿನಿ ಡ್ಯಾಂ ಖಾಲಿ : ಇಂದು ರೈತರಿಂದ ಹೋರಾಟ

0
ಮೈಸೂರು,ಆಗಸ್ಟ್,24,2026 (www.justkannada.i):  ಕಾವೇರಿ ನದಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಲೇ ಇದ್ದು ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರವೂ ಕೂಡ ತಮಿಳುನಾಡು ಸರ್ಕಾರದ ಹಿತ ಕಾಯಲು ಮುಂದಾಗಿದೆ. ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲ್ಲೂಕಿನ...