Saturday, June 20, 2026

BDA Apartments

Home Blog Page 280

ಚಿನ್ನದ ವ್ಯಾಪಾರಿ ಕಾರು ಅಡ್ಡಗಟ್ಟಿ ದರೋಡೆ: ಕೋಟ್ಯಾಂತರ ರೂ.ಮೌಲ್ಯದ ಚಿನ್ನ ದೋಚಿದ ಕಳ್ಳರು

0
ಚಾಮರಾಜನಗರ,ನವೆಂಬರ್,22,2025 (www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂ. ದರೋಡೆ ನಡೆದಿದ್ದ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ರಾಬರಿ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ಮಾರ್ಗದಲ್ಲಿ ಕಾರಿನಲ್ಲಿ ತೆರಳುತ್ತಿದ್ದ...

ಅಧಿಕಾರ ಹಂಚಿಕೆ ಗೊಂದಲ: ಹೈಕಮಾಂಡ್ ಎರಡು ದಿನದಲ್ಲಿ ಬಗೆಹರಿಸುತ್ತೆ- ಶಾಸಕ ತನ್ವೀರ್ ಸೇಠ್

0
ಮೈಸೂರು,ನವೆಂಬರ್,22,2025 (www.justkannada.in):  ಅಧಿಕಾರ ಹಂಚಿಕೆ ಗೊಂದಲವನ್ನ ಪಕ್ಷದ ಹೈಕಮಾಂಡ್ ಎರಡು ದಿನಗಳಲ್ಲಿ ಬಗೆಹರಿಸಲಿದೆ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ತನ್ವೀರ್ ಸೇಠ್,  ನಮ್ಮ ಹೈಕಮಾಂಡ್ ಮೊದಲೇ ತಮ್ಮ...

ಕಾಂಗ್ರೆಸ್ ನಾಯಕರೇ ಪರಸ್ಪರ ಶಾಸಕರ ಖರೀದಿಗೆ ಮುಂದಾಗಿರುವುದು ಜನರಿಗೆ ದ್ರೋಹ ಬಗೆದಂತೆ- ಪ್ರಹ್ಲಾದ್ ಜೋಶಿ

0
ಹುಬ್ಬಳ್ಳಿ,ನವೆಂಬರ್,22,2025 (www.justkannada.in):  ಅಧಿಕಾರ ಹಂಚಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರೇ ಪರಸ್ಪರ ಶಾಸಕರ ಖರೀದಿಗೆ ಮುಂದಾಗಿದ್ದಾರೆ. ಇದು ಬಹುಮತ ಕೊಟ್ಟ ಜನರಿಗೆ ದ್ರೋಹ ಬಗೆದಂತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ. ಇಂದು ಮಾಧ್ಯಮಗಳ...

ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಬೆಂಬಲಿಗರಿಂದ ವಿಶೇಷ ಪೂಜೆ, ತುಲಾಭಾರ

0
ತುಮಕೂರು,ನವೆಂಬರ್,22,2025 (www.justkannada.in):   ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಅವರ ಅಭಿಮಾನಿಗಳು, ಬೆಂಬಲಿಗರು ವಿಶೇಷ ಪೂಜೆ ಸಲ್ಲಿಸಿ ತುಲಾಭಾರ ಮಾಡಿಸಿದ್ದಾರೆ. ತುಮಕೂರಿನ ಪಾವಗಡದಲ್ಲಿ ಶನಿಮಾತ್ಮನ ದೇಗುಲದಲ್ಲಿ ಬೆಂಬಲಿಗರು ಮತ್ತು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಕೆ...

ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಇತ್ಯರ್ಥಪಡಿಸಲಿ: ಇಲ್ಲದಿದ್ರೆ ಗೊಂದಲ ಉಂಟಾಗುತ್ತೆ- ಶಾಸಕ ಬಾಲಕೃಷ್ಣ

0
ಬೆಂಗಳೂರು,ನವೆಂಬರ್,22,2025 (www.justkannada.in): ಅಧಿಕಾರ ಹಂಚಿಕೆ  ಸಮಸ್ಯೆಯನ್ನ ಹೈಕಮಾಂಡ್ ಇತ್ಯರ್ಥಪಡಿಸಬೇಕು ಇಲ್ಲದಿದ್ದರೆ ಪಕ್ಷದಲ್ಲಿ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗುತ್ತದೆ ಎಂದು ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಾಲಕೃಷ್ಣ,  ಡಿಕೆ ಶಿವಕುಮಾರ್...

ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು ಎನ್ನುವುದು ನನ್ನ ಅಭಿಪ್ರಾಯ- ಶಾಸಕ ರವಿ ಗಣಿಗ

0
ಮಂಡ್ಯ,ನವೆಂಬರ್,22,2025 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗವೇಕು ಎಂಬುದು ನನ್ನ ಅಭಿಪ್ರಾಯ ಎಂದು ಶಾಸಕ ರವಿ ಗಣಿಗ ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ರವಿ ಗಣಿಗ, ಡಿಕೆ ಶಿವಕುಮಾರ್ ಸಿಎಂ...

ಕರ್ನಾಟಕದಲ್ಲಿ ಕನ್ನಡದಲ್ಲೆ ಮಾತನಾಡುತ್ತೇವೆಂದು ಎಲ್ಲರೂ ಶಪಥ ಮಾಡಬೇಕು- ಸಿಎಂ ಸಿದ್ದರಾಮಯ್ಯ

0
ಮೈಸೂರು,ನವೆಂಬರ್,21,2025 (www.justkannada.in): ಎಲ್ಲಾರೂ ಕೂಡ ಅವಕಾಶ ಸಿಕ್ಕಾಗ ಸಮಾಜದ ಋಣ ತೀರಿಸುವ ಕೆಲಸವನ್ನು ಮಾಡಬೇಕು. ಅದರಲ್ಲೂ ಹಾಸ್ಟೆಲ್ ವಿದ್ಯಾರ್ಥಿಗಳು ಸಮಾಜದ ಋಣ ತೀರಿಸಲೇಬೇಕು. ಕರ್ನಾಟಕದಲ್ಲಿ ಕನ್ನಡದಲ್ಲೆ ಮಾತನಾಡುತ್ತೇನೆ ಅಂತ ಎಲ್ಲರೂ ಶಪಥ ಮಾಡಬೇಕು...

ಅಧಿಕಾರ ಹಂಚಿಕೆ, ಹೈಕಮಾಂಡ್ ಸ್ಪಷ್ಟನೆ ನೀಡಲಿ: ತನ್ವೀರ್ ಸೇಠ್

0
ಮೈಸೂರು,ನವೆಂಬರ್,21,2025 (www.justkannada.in): ಅಧಿಕಾರ ಹಂಚಿಕೆ ಕುರಿತು ಏನು ಮಾತುಕತೆ ಆಗಿದೆ ನನಗೇನೂ ಗೊತ್ತಿಲ್ಲ. ಈ ಬಗ್ಗೆ ಹೈ ಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಶಾಸಕ ತನ್ವೀರ್ ಸೇಠ್ ಆಗ್ರಹಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ...

ಏರ್‌ ಶೋ ವೇಳೆ ತೇಜಸ್ ಲಘು ಯುದ್ಧವಿಮಾನ ಪತನ; ಪೈಲಟ್ ಸಾವು

0
ದುಬೈ,ನವೆಂಬರ್,21,2025 (www.justkannada.in): ದುಬೈ ಏರ್ ಶೋ ವೇಳೆ ಭಾರತದ HAL ನಿರ್ಮಿತ 'ತೇಜಸ್' ಲಘು ಯುದ್ಧವಿಮಾನ ಪತನವಾಗಿ ಪೈಲಟ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ದುಬೈ ಏರ್ ಶೋ...