Home Blog Page 281

ಅಡಿಕೆ ಕಳ್ಳತನ ಮಾಡಿದ್ದ ಮೂವರು ಕಳ್ಳರು ಅಂದರ್

0
ಮೈಸೂರು,ಮಾರ್ಚ್,12,2026 (www.justkannada.in): ಸುಮಾರು 15 ಕ್ವಿಂಟಾಲ್ ನಷ್ಟು ಅಡಿಕೆಯನ್ನು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಸರಗೂರು ತಾಲ್ಲೂಕಿನ ಕೆ.ಬೆಳತ್ತೂರು ಗ್ರಾಮದ ಬಿ.ಕೆ.ವಿವೇಕ್, ಮೈಸೂರಿನ ನಜರಬಾದ್ ನಿವಾಸಿ ಪ್ರಸನ್ನ.ಎಸ್ @ ರಾಮು,...

ಜಲ ಜೀವನ್‌ ಮಿಷನ್‌ಗೆ ಕಾಯಕಲ್ಪ, 2028 ರವರೆಗೆ ವಿಸ್ತರಿಸಿದ್ದು ಸ್ವಾಗತಾರ್ಹ-ಸಂಸದ ಯದುವೀರ್

0
ಮೈಸೂರು, ಮಾರ್ಚ್, 12,2026 (www.justkannada.in): ಜಲ ಜೀವನ್ ಮಿಷನ್ (JJM) 2.0 ಅಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ವಲಯದಲ್ಲಿ ಸುಧಾರಣೆಗಳ ಮೇಲೆ ಗಮನಹರಿಸಿ, ಯೋಜನೆಯ ವೆಚ್ಚವನ್ನು ಹೆಚ್ಚಿಸುವ ಮೂಲಕ ಮತ್ತು ಅನುಷ್ಠಾನವನ್ನು...

ಗೃಹ ಬಳಕೆ ವಿದ್ಯುತ್‌ ಸಂಪರ್ಕ ಅನ್ಯ ಉದ್ದೇಶಕ್ಕೆ ಬಳಸಬೇಡಿ: ಬೆಸ್ಕಾಂ ಮನವಿ

0
ಬೆಂಗಳೂರು,ಮಾರ್ಚ್,12,2026 (www.justkannada.in): ಗೃಹ ಬಳಕೆಗೆ ಪಡೆದ ವಿದ್ಯುತ್‌ ಸಂಪರ್ಕವನ್ನು ವಾಣಿಜ್ಯ ಹಾಗೂ ಬೇರೆ ಉದ್ದೇಶಗಳಿಗೆ ಬಳಸಬಾರದು ಎಂದು ಬೆಸ್ಕಾಂ ತನ್ನ ಗ್ರಾಹಕರಿಗೆ ಮನವಿ ಮಾಡಿದೆ. ಗೃಹ ಬಳಕೆಗೆ ಪಡೆದ (ಎಲ್‌ಟಿ 1) ವಿದ್ಯುತ್‌ ಸಂಪರ್ಕವನ್ನು...

ಕಾರವಾರದ ಬದಲು ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹ: ಸಚಿವರ ಉತ್ತರವಿದು.

0
ಬೆಂಗಳೂರು,ಮಾರ್ಚ್,12,2026 (www.justkannada.in): ಕಾರವಾರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉತ್ತರ ಕನ್ನಡ ಜಿಲ್ಲೆ ಕುಮಟಾದಲ್ಲಿ ನಿರ್ಮಿಸುವಂತೆ ಕುಮಟಾ ಬಿಜೆಪಿ ಶಾಸಕ ದಿನಕರ್ ಶೆಟ್ಟಿ ಆಗ್ರಹಿಸಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಶಾಸಕ ದಿನಕರ್...

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

0
ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ದೇಶದಲ್ಲಿ ಸಮಸ್ಯೆ ಉಂಟಾಗಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನ  ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತರಾಟೆ ತೆಗೆದುಕೊಂಡಿದ್ದಾರೆ. ಈ ಕುರಿತು...

ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲ: ಬಿವೈ ವಿಜಯೇಂದ್ರ

0
ಬೆಂಗಳೂರು,ಮಾರ್ಚ್,12,2026 (www.justkannada.in) ರಾಜ್ಯದಲ್ಲಿ ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಎಂದು ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಆರೋಪಿಸಿದರು. ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲೆ ಚರ್ಚೆಯಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ, ನೀರಾವರಿ ಯೋಜನೆಗೆ...

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ , ಪೂರೈಕೆಯಲ್ಲಿ ವ್ಯತ್ಯಯ: ಕೇಂದ್ರವೇ ಹೊಣೆ- ಡಿಕೆ ಶಿವಕುಮಾರ್

0
ಬೆಂಗಳೂರು,ಮಾರ್ಚ್,12,2026 (www.justkannada.in): ಗ್ಯಾಸ್ ಸಿಲಿಂಡರ್  ಬೆಲೆ ಹೆಚ್ಚಾಗಿದೆ.  ಎಲ್ಲಿಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ. ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಇದಕ್ಕೆ ಕೇಂದ್ರ ಸರ್ಕಾರವೇ ಹೊಣೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದರು. ಇಂದು ಮಾಧ್ಯಮಗಳ ಜೊತೆ...

ರಾಜ್ಯದಲ್ಲಿ2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: ಭರ್ತಿಗೆ ಕ್ರಮ-ಎನ್ ಎಸ್ ಬೋಸರಾಜು

0
ಬೆಂಗಳೂರು,ಮಾರ್ಚ್,12,2026 (www.justkannada.in):  ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು ಒಳ ಮೀಸಲಾತಿ ಗೊಂದಲದಿಂದಾಗಿ ಸುಮಾರು ಎರಡು ವರ್ಷಗಳಿಂದ  ನೇಮಕಾತಿ ಆಗದ ಹಿನ್ನೆಲೆಯಲ್ಲಿ ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ದ ಬೃಹತ್ ಹೋರಾಟ ಬೆನ್ನಲ್ಲೆ 56...

ಹಿರಿಯ ಪತ್ರಕರ್ತ ಕೆ ಜೆ. ಕುಮಾರ್ ನಿಧನ: ಇಂದು ಅಂತ್ಯಕ್ರಿಯೆ

0
ಮೈಸೂರು,ಮಾರ್ಚ್,12,2026 (www.justkannada.in):  ನಿನ್ನೆ ಹೃದಯಾಘಾತದಿಂದ ನಿಧನರಾದ ಹಿರಿಯ ಪತ್ರಕರ್ತ ಕೆ ಜೆ. ಕುಮಾರ್ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನದ ನಂತರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹರಿಶ್ಚಂದ್ರ ಘಾಟ್ ನಲ್ಲಿ ನೆರವೇರಲಿದೆ ಎಂದು...

Sponsor Ads 1

Sponsor Ads 2

kannada VTU02 VTU02 scaled

Sponsor Ads 3

just kannada online VTU03 VTU03 scaled

Sponsor Ads 4

kannada online news jk-15 jk 15