ರಾಜ್ಯದಲ್ಲಿ2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: ಭರ್ತಿಗೆ ಕ್ರಮ-ಎನ್ ಎಸ್ ಬೋಸರಾಜು
ಬೆಂಗಳೂರು,ಮಾರ್ಚ್,12,2026 (www.justkannada.in): ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು ಒಳ ಮೀಸಲಾತಿ ಗೊಂದಲದಿಂದಾಗಿ ಸುಮಾರು ಎರಡು ವರ್ಷಗಳಿಂದ ನೇಮಕಾತಿ ಆಗದ ಹಿನ್ನೆಲೆಯಲ್ಲಿ ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ದ ಬೃಹತ್ ಹೋರಾಟ ಬೆನ್ನಲ್ಲೆ 56...
ಹಿರಿಯ ಪತ್ರಕರ್ತ ಕೆ ಜೆ. ಕುಮಾರ್ ನಿಧನ: ಇಂದು ಅಂತ್ಯಕ್ರಿಯೆ
ಮೈಸೂರು,ಮಾರ್ಚ್,12,2026 (www.justkannada.in): ನಿನ್ನೆ ಹೃದಯಾಘಾತದಿಂದ ನಿಧನರಾದ ಹಿರಿಯ ಪತ್ರಕರ್ತ ಕೆ ಜೆ. ಕುಮಾರ್ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನದ ನಂತರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹರಿಶ್ಚಂದ್ರ ಘಾಟ್ ನಲ್ಲಿ ನೆರವೇರಲಿದೆ ಎಂದು...
ಕೇಂದ್ರದ ವಿಫಲ: ರಾಜ್ಯದ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ- ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಭಾರತದ ಮೇಲೆ ಪರಿಣಾಮ ಬೀರಿದ್ದು ದೇಶದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ರಾಜ್ಯದಲ್ಲಿ...
ಸಿಎಂ ಸಿದ್ದರಾಮಯ್ಯ ಅವರ ನಾಳಿನ ಮೈಸೂರು ಪ್ರವಾಸ ರದ್ದು
ಬೆಂಗಳೂರು,ಮಾರ್ಚ್,11,2026 (www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ಹಮ್ಮಿಕೊಂಡಿದ್ದ ಮೈಸೂರು ಪ್ರವಾಸವನ್ನು ರದ್ದುಗೊಳಿಸಿದ್ದಾರೆ.
ಹೌದು ಅನಿವಾರ್ಯ ಕಾರಣಗಳಿಂದ ನಾಳಿನ ಮೈಸೂರು ಪ್ರವಾಸವನ್ನು ಸಿಎಂ ಸಿದ್ದರಾಮಯ್ಯ ರದ್ದುಗೊಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನಾಳೆ ಬೆಳಿಗ್ಗೆ 10 ಗಂಟೆಗೆ ಮೈಸೂರಿಗೆ ಆಗಮಿಸಿ...
ಜೋಡಿ ಕೊಲೆ: ಅರೋಪಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಮೈಸೂರು ಕೋರ್ಟ್
ಮೈಸೂರು,ಮಾರ್ಚ್,11,2026 (www.justkannada.in): ಜಮೀನಿನಲ್ಲಿ ವ್ಯವಸಾಯ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಅಣ್ಣ ಮತ್ತು ಅತ್ತಿಗೆ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪಿತ ಸಹೋದರನಿಗೆ ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...
ರಾಹುಲ್ ಗಾಂಧಿಗೆ ದೇಶದ ಅಭಿವೃದ್ದಿ ಬಗ್ಗೆ ಅರಿವಿಲ್ಲ- ಪ್ರಧಾನಿ ಮೋದಿ ಟೀಕೆ
ಕೊಚ್ಚಿ,ಮಾರ್ಚ್,11,2026 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ 'ದೇಶದಲ್ಲಿ ಆಗುತ್ತಿರುವ ಅಭಿವೃದ್ಧಿಗಳ ಬಗ್ಗೆ ಅರಿವಿಲ್ಲ' ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
ಇಂದು ಕೇರಳದ ಕೊಚ್ಚಿಯಲ್ಲಿ ನಡೆದ ಎನ್ಡಿಎ ಸಮಾವೇಶಮಾತನಾಡಿದ ಪ್ರಧಾನಿ ನರೇಂದ್ರ...
ಒಳಮೀಸಲಾತಿ ಜಾರಿಗೆ ಬದ್ದ: ಒತ್ತಡ ಹಾಕುವ ಅವಶ್ಯಕತೆ ಇಲ್ಲ-ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಮಾರ್ಚ್,11,2026 (www.justkannada.in): ಒಳ ಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆ ಬಿದ್ದಿದ್ದು ನೇಮಕಾತಿಗಳು ಆರಂಭವಾಗದೆ ಉದ್ಯೋಗಾಕಾಂಕ್ಷಿಗಳು ಪರಿತಪಿಸುತ್ತಿದ್ದಾರೆ. ಈ ಬಗ್ಗೆ ಪ್ರತಕ್ರಿಯಿಸಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಳಮೀಸಲಾತಿ ಜಾರಿಗೆ ಬದ್ದ ಎಂದಿದ್ದಾರೆ.
ಈ ಕುರಿತು...
LPG ಸಿಲಿಂಡರ್ ಕೊರತೆ: ವಿಧಾನಸಭೆಯಲ್ಲಿ ಪ್ರತಿಧ್ವನಿ, ವಾಕ್ಸಮರ
ಬೆಂಗಳೂರು,ಮಾರ್ಚ್,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳಲ್ಲಿ ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು ಸಂಕಷ್ಟ ಎದುರಾಗಿದೆ.
ಈ ಮಧ್ಯೆ ಇದೀಗ ರಾಜ್ಯ ಬಜೆಟ್ ಅಧಿವೇಶನದಲ್ಲಿ ರಾಜ್ಯದಲ್ಲಿ...
ಸಂಶೋಧನೆಗಳಲ್ಲಿ ಸ್ವಂತಿಕೆ ಕೂಡಿರಲಿ, AI ತಂತ್ರಜ್ಞಾನಕ್ಕೆ ದಾಸರಾಗಬೇಡಿ- ಪ್ರೊ. ಶರಣಪ್ಪ ಹಲಸೆ
ಮೈಸೂರು, ಮಾರ್ಚ್,11,2026 (www.justkannada.in): ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ ಮಾಡಿ ತಮ್ಮಲ್ಲಿರುವ ಜ್ಞಾನವನ್ನು ಸಂಶೋಧನೆಯಲ್ಲಿ ಬಳಸಬೇಕು ಎಂದು ಕರ್ನಾಟಕ ರಾಜ್ಯ ಮುಕ್ತ...
ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ- ಎಂ.ಬಿ ಪಾಟೀಲ್ ಅಸಮಾಧಾನ
ಬೆಂಗಳೂರು,ಮಾರ್ಚ್,11,2026 (www.justkannada.in): ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ...













