ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ- ಎಂ.ಬಿ ಪಾಟೀಲ್ ಅಸಮಾಧಾನ
ಬೆಂಗಳೂರು,ಮಾರ್ಚ್,11,2026 (www.justkannada.in): ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ...
ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಮಾರ್ಚ್,11,2026 (www.justkannada.in): ಬಜೆಟ್ ಅಧಿವೇಶನದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ.
ಬಾಳೆ ಬೆಳಿಗ್ಗೆ 10 ಗಂಟೆಗೆ ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ ಬೆಳೆಸಲಿದ್ದಾರೆ. ನಂತರ ಮೈಸೂರಿನಲ್ಲಿ...
ಆ್ಯಸಿಡ್ ಸಂತ್ರಸ್ತರಿಗೆ 50 ಸಾವಿರ ರೂ. ಭತ್ಯೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
ಬೆಂಗಳೂರು,ಮಾರ್ಚ್,11,2026 (www.justkannada.in): ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಜೀವನ ನಿರ್ವಹಣೆಗಾಗಿ 50 ಸಾವಿರ ರೂ. ಭತ್ಯೆ, ಉಚಿತ ವಸತಿ ಹಾಗೂ ಸ್ವಯಂ ಉದ್ಯೋಗಕ್ಕೆ 5 ಲಕ್ಷ ರೂ. ನೆರವು ನೀಡಲಾಗುವುದು ಎಂದು ಗೃಹ ಸಚಿವ...
ಗೃಹಬಳಕೆ ಸಿಲಿಂಡರ್ ಪೂರೈಕೆ: ಆತಂಕ ಬೇಡ ಎಂದ ಸಚಿವ ಕೆ.ಎಚ್ ಮುನಿಯಪ್ಪ
ಬೆಂಗಳೂರು,ಮಾರ್ಚ್,11,2026 (www.justkannada.in): ಯುದ್ದದಿಂದಾಗಿ ಹಡಗು ಸಂಚಾರ ನಿಲ್ಲಿಸಿದ್ದಾರೆ. ಹೀಗಾಗಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು ಗೃಹಬಳಕೆಗೆ 25 ದಿನಗಳಿಗೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ, ಆತಂಕ ಬೇಡ ಎಂದಿ ಆಹಾರ ಸಚಿವ ಕೆ.ಎಚ್ ಮುನಿಯಪ್ಪ...
ಪ್ರಪಂಚಕ್ಕೆ ಅರ್ಥ ಆಗುತ್ತೆ, ಆದ್ರೆ ಕಾಂಗ್ರೆಸ್ಸಿಗರಿಗೆ ಅರ್ಥ ಆಗಲ್ಲ-ಛಲವಾದಿ ನಾರಾಯಣಸ್ವಾಮಿ ಕಿಡಿ
ಬೆಂಗಳೂರು,ಮಾರ್ಚ್,11,2026 (www.justkannada.in): ಇರಾನ್ ಮೇಲೆ ಇಸ್ರೇಲ್ ಮತ್ತು ಅಮೇರಿಕಾ ದಾಳಿ ಮಾಡುತ್ತಿದ್ದು ಮಧ್ಯಪ್ರಾಚ್ಯದಲ್ಲಿ ಯುದ್ದದ ಪರಿಸ್ಥಿತಿ ಉಂಟಾಗಿದೆ. ಈ ಹೀಗಾಗಿ ಭಾರತದಲ್ಲಿ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು ಆದರೆ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ...
LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಮಾರ್ಚ್,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಭಾರತದ ಮೇಲೂ ಪರಿಣಾಮ ಬೀರಿದ್ದು ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈಗ ನಾವು ರಾಜಕೀಯ ಹೊರತುಪಡಿಸಿ ಕೆಲಸ...
ಮಲೆಮಹದೇಶ್ವರ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಆತಂಕ
ಚಾಮರಾಜನಗರ,ಮಾರ್ಚ್,11,2026 (www.justkannada.in): ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಭಕ್ತರಲ್ಲಿ ಆತಂಕ ಮನೆ ಮಾಡಿದೆ.
ಮಲೇ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಬೆಟ್ಟದ ಆನೆ ತಲೆದಿಂಬದ ಬಳಿ ರಸ್ತೆಯ...
ವೈದ್ಯರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ
ಬೆಂಗಳೂರು,ಮಾರ್ಚ್,11,2026 (www.justkannada.in): ನೇಮಕಾತಿ ನಿಯಮ ತಿದ್ದುಪಡಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕರೆ ನಿಡಿದ್ದ ಸರ್ಕಾರಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ಮುಷ್ಕರ ತಾತ್ಕಾಲಿಕವಾಗಿ ಮುಂದೂಡಿಕೆಯಾಗಿದೆ.
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ...
ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್
ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಕೆ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರೈತರಿಗೆ ನೆರವಾಗುವ AI ಉಪಕರಣಗಳ ಬಳಕೆಯ ಕುರಿತು ಶಿಕ್ಷಕರು ಮತ್ತು ವಿದ್ಯಾರ್ಥಿಗಳು...
ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ...













