Home Blog Page 284

ವೈದ್ಯರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

0
ಬೆಂಗಳೂರು,ಮಾರ್ಚ್,11,2026 (www.justkannada.in):  ನೇಮಕಾತಿ ನಿಯಮ ತಿದ್ದುಪಡಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕರೆ ನಿಡಿದ್ದ ಸರ್ಕಾರಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ಮುಷ್ಕರ ತಾತ್ಕಾಲಿಕವಾಗಿ ಮುಂದೂಡಿಕೆಯಾಗಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ...

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

0
  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಕೆ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರೈತರಿಗೆ ನೆರವಾಗುವ AI ಉಪಕರಣಗಳ ಬಳಕೆಯ ಕುರಿತು ಶಿಕ್ಷಕರು ಮತ್ತು ವಿದ್ಯಾರ್ಥಿಗಳು...

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

0
ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ...

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

0
ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಡಿಸಿಎಂ ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾಗಿ 6...

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

0
ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ ಉಂಟಾಗುವ ಗರ್ಭಕಂಠದ ಕ್ಯಾನ್ಸರ್, ಇತರ ಕೆಲವು ಕ್ಯಾನ್ಸರ್ ಗಳಿಂದ ರಕ್ಷಿಸುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

0
ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ ಒಟ್ಟು 71 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ ಎಂದು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್...

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ: ಸಭೆ ಮಾಡಿ ಅಂತಿಮ ನಿರ್ಧಾರ- ಎಂ.ಬಿ ಪಾಟೀಲ್

0
ಬೆಂಗಳೂರು,ಮಾರ್ಚ್,10,2026 (www.justkannada.in): ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಈ ಮೂರೂ ಜಿಲ್ಲೆಗಳ ಜನರಿಗೆ ಅನುಕೂಲವಾಗುವಂತೆ ಸೂಕ್ತ ಸ್ಥಳದಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಹೇಗೆ ಎನ್ನುವ ಚಿಂತನೆ ಇದೆ. ಆದರೆ,...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

0
ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ವಿರುದ್ಧದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಈ ಕುರಿತಂತೆ ದಿನೇಶ್ ಕುಮಾರ್ ಸಲ್ಲಿಸಿದ್ದ ಕ್ರಿಮಿನಲ್...

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ...

0
ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ...

ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕಿ ಶೃತಿ.ಬಿ ಪ್ರತಿನಿಯೋಜನೆ ರದ್ದು

0
  ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MDA) ವ್ಯವಸ್ಥಾಪಕರಾಗಿ ಪ್ರತಿನಿಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದ ಶೃತಿ.ಬಿ ಅವರನ್ನು ಮಾತೃ ಇಲಾಖೆ, ಕಂದಾಯ ಇಲಾಖೆಗೆ ಹಿಂಪಡೆಯಲಾಗಿದೆ. ಶೃತಿ.ಬಿ ಅವರು ತಮ್ಮ ಸ್ವಯಂ ಕೋರಿಕೆಯ ಮೇರೆಗೆ ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ...

Sponsor Ads 1

Sponsor Ads 2

kannada VTU02 VTU02 scaled

Sponsor Ads 3

just kannada online VTU03 VTU03 scaled

Sponsor Ads 4

kannada online news jk-15 jk 15