Sunday, June 21, 2026

BDA Apartments

Home Blog Page 285

ಬಂಡೀಪುರ, ನಾಗರಹೊಳೆ ಪ್ರದೇಶದಲ್ಲಿ ಸಫಾರಿ ಪುನಾರಂಭಕ್ಕೆ ಆಗ್ರಹ: ಸಚಿವರಿಗೆ ಪತ್ರ

0
ಮೈಸೂರು,ನವೆಂಬರ್,19,2025 (www.justkannada.in):  ಬಂಡೀಪುರ ಹಾಗೂ ನಾಗರಹೊಳೆ ಪ್ರದೇಶದಲ್ಲಿ ಬಂದ್ ಆಗಿರುವ ಸಫಾರಿ ಪುನರಾರಂಭಿಸುವಂತೆ  ಕೋರಿ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪಪ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರಿಗೆ...

ಪವರ್ ವಿಚಾರ ಮುಖ್ಯ ಅಲ್ಲ: ಶ್ರಮಕ್ಕೆ ತಕ್ಕ ಫಲವಿದೆ- ಡಿಸಿಎಂ ಡಿ.ಕೆ ಶಿವಕುಮಾರ್

0
ಬೆಂಗಳೂರು,ನವೆಂಬರ್,19,2025 (www.justkannada.in):  ನಮಗೆ ಪವರ್ ವಿಚಾರ ಮುಖ್ಯವಲ್ಲ. ಶ್ರಮಕ್ಕೆ ತಕ್ಕ ಫಲವಿದೆ. ಪವರ್ ಸಿಕ್ಕೇ ಸಿಗುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನುಡಿಮುತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ...

ಚಳಿ ಹಿನ್ನಲೆ ಹೆಚ್ಚುವರಿ ಕಂಬಳಿಗೆ ನಟ ದರ್ಶನ್ ಮನವಿ: ವಿಚಾರಣೆ ಮುಂದೂಡಿದ ಕೋರ್ಟ್

0
ಬೆಂಗಳೂರು,ನವೆಂಬರ್,19,2025 (www.justkannada.in):  ಚಳಿಗಾಲ ಹಿನ್ನೆಲೆಯಲ್ಲಿ ಮನೆಯಿಂದ ತಂದುಕೊಟ್ಟಿರುವ ಹೆಚ್ಚುವರಿ ಕಂಬಳಿಯನ್ನ ನೀಡುವಂತೆ ಸೂಚಿಸಲು ಆರೋಪಿ ನಟ ದರ್ಶನ್ ನ್ಯಾಯಾಲಯದಲ್ಲಿ ಮನವಿ ಮಾಡಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ವಿಡಿಯೋ...

ಡಿ.8ರಿಂದ ಬೆಳಗಾವಿ ಅಧಿವೇಶನ: ಸ್ಪೀಕರ್ ಗೆ ಪತ್ರ ಬರೆದ ಶಾಸಕ ಸುರೇಶ್ ಕುಮಾರ್

0
ಬೆಂಗಳೂರು,ನವೆಂಬರ್,19,2025 (www.justkannada.in): ಡಿಸೆಂಬರ್ 8 ರಿಂದ 10 ದಿನಗಳ ಕಾಲ ಬೆಳಗಾವಿ ಅಧಿವೇಶನ  ನಡೆಯಲಿದ್ದು ಹಲವು ವಿಚಾರಗಳು ಚರ್ಚೆಗೆ ಬರಲಿವೆ. ಈ ಮಧ್ಯೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಸ್ಪೀಕರ್ ಯು.ಟಿ ಖಾದರ್...

‘JDS’ ಪಕ್ಷಕ್ಕೆ 25 ವರ್ಷ: ಬೆಳ್ಳಿಹಬ್ಬ ಆಚರಣೆಗೆ ನಿರ್ಧಾರ

0
ಮೈಸೂರು,ನವೆಂಬರ್,19,2025 (www.justkannaa.in):  ನಮ್ಮ ಜೆಡಿಎಸ್ ಪಕ್ಷ 25 ವರ್ಷ ಪೂರೈಸಿದೆ. ಹೀಗಾಗಿ ಬೆಳ್ಳಿ ಹಬ್ಬ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದು ಮಾಜಿ ಸಚಿವ ಸಾ.ರಾ ಮಹೇಶ್ ಹಾಗೂ ಶಾಸಕ ಜಿ.ಡಿ ಹರೀಶ್...

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪ್ರೊ. ಪುರುಷೋತ್ತಮ ಬಿಳಿಮನೆ ವಿವಾದಾತ್ಮಕ ಹೇಳಿಕೆ

0
ಮೈಸೂರು,ನವೆಂಬರ್,19,2025 (www.justkannada.in): ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು. ಯಕ್ಷಗಾನದ ಒಳಗೆ ಎಷ್ಟೋ ಬಾರಿ ಸಲಿಂಗಕಾಮ (ಹೋಮೊಸೆಕ್ಸ್) ಬೆಳೆಯುತ್ತದೆ ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ  ಪ್ರೊ. ಪುರುಷೋತ್ತಮ ಬಿಳಿಮನೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೈಸೂರಿನ...

ಮೇಕೆದಾಟು ಯೋಜನೆ: ಪರಿಷ್ಕೃತ ಡಿಪಿಆರ್ ಕೇಂದ್ರಕ್ಕೆ ಸಲ್ಲಿಸುತ್ತೇವೆ- ಡಿಸಿಎಂ ಡಿಕೆ ಶಿವಕುಮಾರ್

0
ಬೆಂಗಳೂರು,ನವೆಂಬರ್,19,2025 (www.justkannada.in): ಮೇಕೆದಾಟು ಯೋಜನೆಗೆ ಪರಿಷ್ಕೃತ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಕುರಿತು ಅಧಿಕಾರಿಗಳ ಸಭೆ ಹಾಗೂ ಕಾವೇರಿ ನೀರಾವರಿ...

MYSORE NEWS:  ಅಪ್ರಾಪ್ತ ಬಾಲಕ ಬೈಕ್ ಚಾಲನೆ, ಪೊಲೀಸರಿಂದ 25 ಸಾವಿರ ರೂ. ದಂಡ..!

0
  ಮೈಸೂರು, ನ.೧೮,೨೦೨೫ : ನಗರದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕ ದ್ವಿಚಕ್ರ ವಾಹನ ಚಾಲನೆ ಮಾಡಿದ ಪ್ರಕರಣದಲ್ಲಿ ಟ್ರಾಫಿಕ್ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಬಾಲಕನಿಗೆ ಚಾಲನೆಗೆ ಅನುಮತಿ ಇಲ್ಲದಿದ್ದರೂ ಬೈಕ್ ಓಡಿಸುತ್ತಿದ್ದುದ್ದನ್ನು ಪತ್ತೆಹಚ್ಚಿದ...

ಮೇಕೆದಾಟು ಯೋಜನೆ: ರಾಜಕೀಯ ಪ್ರತಿಷ್ಠೆ ಮಾಡದೇ ಸೌಹಾರ್ದತೆಯಿಂದ ಅನುಮತಿ ಪಡೆಯಲಿ- ಸಂಸದ ಬೊಮ್ಮಾಯಿ

0
ಬೆಂಗಳೂರು,ನವೆಂಬರ್,18,2025 (www.justkannada.in): ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜಕೀಯ ಪ್ರತಿಷ್ಠೆ ಮಾಡಿದರೆ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗುತ್ತದೆ. ಹೀಗಾಗಿ ರಾಜ್ಯ ಸರ್ಕಾರ ಸೌಹಾರ್ದತೆಯಿಂದ ಅನುಮತಿ ಪಡೆಯಲಿ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ...

ವಿಜಯಪುರ ವಿಮಾನ ನಿಲ್ದಾಣಕ್ಕೆ ಅಡ್ಡಿ ನಿವಾರಣೆ: ಸುಪ್ರೀಂ ನಿಲುವಿಗೆ ಸಚಿವ ಎಂ.ಬಿ ಪಾಟೀಲ್ ಸ್ವಾಗತ

0
ಬೆಂಗಳೂರು,ನವೆಂಬರ್,18,2025 (www.justkannada.in): ಸಾರ್ವಜನಿಕ ಮಹತ್ವದ ಯೋಜನೆಗಳಿಗೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಗಳು ಪೂರ್ವಾನ್ವಯವಾಗುವಂತೆ ಅನುಮೋದನೆಗಳನ್ನು ನೀಡಬಾರದೆಂದು ಈ ವರ್ಷದ ಮೇ ತಿಂಗಳಲ್ಲಿ ತಾನು ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಹಿಂಪಡೆದುಕೊಂಡಿರುವುದು ಸ್ವಾಗತಾರ್ಹವಾಗಿದೆ. ಇದರಿಂದಾಗಿ,...