Home Blog Page 286

ಇರಾನ್ ಇಸ್ರೇಲ್ ಯುದ್ದ: ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೊಟೇಲ್ ಉದ್ಯಮಕ್ಕೆ ತಟ್ಟಿದ ಬಿಸಿ

0
ಬೆಂಗಳೂರು,ಮಾರ್ಚ್,10,2026 (www.justkannada.in): ಇರಾನ್ ಮೇಲೆ ಅಮೆರಿಕ & ಇಸ್ರೇಲ್ ಜಂಟಿ ದಾಳಿ ಭಾರತದ ಮೇಲೆ   ಪರಿಣಾಮ ಬೀರಿದ್ದು ಇದೀಗ ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಮುಂಬೈ, ಬೆಂಗಳೂರು ಮತ್ತು ಪಂಜಾಬ್‌ನಂತಹ ನಗರಗಳಲ್ಲಿ, ವಾಣಿಜ್ಯ ಎಲ್‌ಪಿಜಿ...

ಗಿಳಿಶಾಸ್ತ್ರದ ಮೊರೆ ಹೋದ IT ಇಲಾಖೆ ಅಧಿಕಾರಿಗೆ 35 ಲಕ್ಷ ರೂ. ಪಂಗನಾಮ

0
ಬೆಂಗಳೂರು,ಮಾರ್ಚ್,10,2026 (www.justkannada.in):  ವರ್ಗಾವಣೆಗಾಗಿ ಗಿಳಿಶಾಸ್ತ್ರದ ಮೊರೆ ಹೋದ ಐಟಿ ಇಲಾಖೆ ಅಧಿಕಾರಿಗೆ ಗಿಳಿಶಾಸ್ತ್ರ ಹೇಳುವವ 35 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ವಂಚನೆ ಮಾಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಗಿಳಿಶಾಸ್ತ್ರ...

799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ: MDA ಬಜೆಟ್‌ ನಲ್ಲಿ ಅಭಿವೃದ್ಧಿಗೆ ಒತ್ತು

0
ಮೈಸೂರು,ಮಾರ್ಚ್,9,2026 (www.justkannada.in): ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಪ್ರಸಕ್ತ ಆರ್ಥಿಕ ವರ್ಷದ ಬಜೆಟ್‌ನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಿದ್ದು, ಒಟ್ಟು ₹799.90 ಕೋಟಿ ಸಂಪನ್ಮೂಲಗಳನ್ನು ಸಂಗ್ರಹಿಸುವ ನಿರೀಕ್ಷೆ ವ್ಯಕ್ತಪಡಿಸಿದೆ. ಬಡಾವಣೆಗಳ ಅಭಿವೃದ್ಧಿ ಹಾಗೂ...

ಎರಡು ಹಂತದಲ್ಲಿ ಜನಗಣತಿ-2027:  ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

0
ಬೆಂಗಳೂರು ಗ್ರಾಮಾಂತರ, ಮಾರ್ಚ್,9,2026 (www.justkannada.in): ಜನಗಣತಿ-2027 ಭಾರತದ 16ನೇ ಜನಗಣತಿ ಮತ್ತು ಸ್ವಾತಂತ್ರ್ಯದ ನಂತರದ 8ನೇ ಜನಗಣತಿ ಇದಾಗಿದೆ. ಈ ಬಾರಿಯ ಜನಗಣತಿಯು ಎರಡು ಹಂತದಲ್ಲಿ ನಡೆಯಲಿದ್ದು ಏಪ್ರಿಲ್ 1, 2026 ರಿಂದ...

ವೃದ್ದೆ ಮಾಂಗಲ್ಯ ದೋಚಿದ ಮಹಿಳೆಯರು:  FIR ದಾಖಲು.

0
ಮೈಸೂರು,ಮಾರ್ಚ್,9,2026 (www.justkannada.in): ಇಬ್ಬರು ಮಹಿಳೆಯರು  ವೃದ್ದೆಯ ಗಮನ ಬೇರೆಡೆ ಸೆಳೆದು 40 ಗ್ರಾಂ ಮಾಂಗಲ್ಯ ಸರ ದೋಚಿರುವ ಘಟನೆ ಮೈಸೂರನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನೀಲಮ್ಮ(60) ಮಾಂಗಲ್ಯ ಸರ ಕಳೆದುಕೊಂಡ ವೃದ್ದೆ. ಬೆಳ್ಳೂರು...

ಎರಡು ತಿಂಗಳಲ್ಲಿ ಹಲವು ಪ್ರಕರಣ ಭೇದಿಸಿದ ಮೈಸೂರು ಪೊಲೀಸರು: ನಗದು ಚಿನ್ನಾಭರಣ ವಶಕ್ಕೆ

0
ಮೈಸೂರು,ಮಾರ್ಚ್,9,2026 (www.justkannada.in):  ಮೈಸೂರು ಜಿಲ್ಲಾ ಪೊಲೀಸರು ಎರಡು ತಿಂಗಳಲ್ಲಿ ಕಾರ್ಯಾಚರಣೆ ನಡೆಸಿ ಹಲವು ಪ್ರಕರಣಗಳನ್ನ ಪತ್ತೆ ಮಾಡಿದ್ದು ನಗದು, ಚಿನ್ನಾಭರಣ, ವಾಹನಗಳನ್ನ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮೈಸೂರು...

ನೀರಿಗಾಗಿ ಮಕ್ಕಳ ಪತ್ರಕ್ಕೆ ಬಜೆಟ್ ನಲ್ಲಿ ಸ್ಪಂದನೆ: ಪುಟಾಣಿಗಳಿಗೂ ಪ್ರೀತಿತುಂಬಿದ ಅಪ್ಪುಗೆಗಳು ಎಂದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಮಾರ್ಚ್,9,2026 (www.justkannada.in): ನೀರಿನ‌ ಸಮಸ್ಯೆ ಕುರಿತು ಮಕ್ಕಳು ಬರೆದಿದ್ದ ಪತ್ರಕ್ಕೆ ಬಜೆಟ್ ನಲ್ಲಿ ಉಡುತೊರೆಹಳ್ಳ ನೀರಾವರಿ ಯೋಜನೆ"ಯನ್ನು ಘೋಷಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ,...

KSIC ಫಿಲೇಚರ್ ಕಾರ್ಖಾನೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ

0
ಮೈಸೂರು,ಮಾರ್ಚ್,9.2026 (www.justkannada.in): ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಇರುವ KSIC ಫಿಲೇಚರ್ ಕಾರ್ಖಾನೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ ಎಂದು ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರು ವಿಧಾನಸಭೆಯಲ್ಲಿ...

ಮಹಿಳಾ ದಿನಾಚರಣೆ: ರಾಜಮಾತೆ ಕೆಂಪನಂಜಮ್ಮಣ್ಣಿ ಸ್ಮರಿಸಿದ ವೀರ ಸಾವರ್ಕರ್ ಯುವ ಬಳಗ.

0
ಮೈಸೂರು,ಮಾರ್ಚ್,9,2026 (www.justkannada.in): ವೀರ ಸಾವರ್ಕರ್ ಯುವ ಬಳಗದ ವತಿಯಿಂದ ನಗರದ ದಿವಾನ್ಸ್ ರಸ್ತೆಯಲ್ಲಿರುವ ಖಾಸಗಿ  ಹೋಟೆಲ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮೈಸೂರಿನ ರಾಜಮಾತೆ ಕೆಂಪನಂಜಮ್ಮಣ್ಣಿ ಅವರನ್ನು ಸ್ಮರಿಸಿದರು. ಭಾರತ...

ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಆಗಿದ್ದರೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

0
ಬೆಂಗಳೂರು,ಮಾರ್ಚ್,9,2026 (www.justkannada.in): ಅಂಗನವಾಡಿಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಆರೋಪ ಹಿನ್ನೆಲೆಯಲ್ಲಿ ಇದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಉತ್ತರಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಇಂದು ಕಾಂಗ್ರೆಸ್ ಸದಸ್ಯ...