ಗ್ಯಾಂಗ್ ರೇಪ್ ಕೇಸ್: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮುಂಬೈಗೆ ತೆರಳಿದ ಸಂತ್ರಸ್ತ ಯುವತಿ.
ಮೈಸೂರು,ಆಗಸ್ಟ್,28,2021(www.justkannada.in): ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಐವರು ಆರೋಪಿಗಳನ್ನ ಪೊಲೀಸರು ತಂಡ ಹೆಡೆಮುರಿ ಕಟ್ಟಿದ್ದು ಇನ್ನೊಂದೆಡೆ ಸಂತ್ರಸ್ತ ಯುವತಿ ಮುಂಬೈಗೆ ತೆರಳಿದ್ದಾರೆ.
ಘಟನೆ ನಡೆದ ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಸಂತ್ರಸ್ತ ವಿದ್ಯಾರ್ಥಿನಿಯನ್ನು...
ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳನ್ನ ಮೈಸೂರಿಗೆ ಕರೆತಂದ ಪೊಲೀಸರು.
ಮೈಸೂರು,ಆಗಸ್ಟ್,28,2021(www.justkannada.in): ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಬಂಧಿಸಲಾಗಿರುವ ಐವರು ಆರೋಪಿಗಳನ್ನ ಪೊಲೀಸರು ಮೈಸೂರಿಗೆ ಕರೆತಂದಿದ್ದಾರೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆಗಿಳಿದಿದ್ದ ಮೈಸೂರು ಪೊಲೀಸರ ತಂಡ ತಮಿಳುನಾಡಿದ ಸತ್ಯಮಂಗಲದಲ್ಲಿ ಐವರು...
ಪೊಲೀಸರು ಗ್ಯಾಂಗ್ ರೇಪ್ ಪ್ರಕರಣ ಭೇದಿಸುವ ವಿಶ್ವಾಸವಿದೆ- ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು,ಆಗಸ್ಟ್,28,2021(www.justkannada.in): ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನ ನಮ್ಮ ಪೊಲೀಸರು ಭೇದಿಸುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪ್ರಕರಣವನ್ನ...
ಮೈಸೂರು ಗ್ಯಾಂಗ್ ರೇಪ್ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿ- ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ.
ಬೆಂಗಳೂರು,ಆಗಸ್ಟ್,28,2021(www.justkannada.in): ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಬಳಿಕ ಪ್ರಕರಣ ಆರೋಪಿಗಳ ಬಂಧನ ಕುರಿತು...
ಮೈಸೂರಿನಲ್ಲಿ ಸಾರಥಿ ವೋಕ್ ಮಲ್ಟಿ ಬ್ರ್ಯಾಂಡ್ ದ್ವಿಚಕ್ರ ವಾಹನಗಳ ಸೇವಾ ಕೇಂದ್ರ ಉದ್ಘಾಟನೆ
ದ್ವಿಚಕ್ರ ವಾಹನಗಳ ಸರ್ವೀಸ್, ರಿಪೇರಿ ಸೇವೆ ಒಂದೇ ಸೂರಿನಡಿ ಲಭ್ಯ
ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಇನ್ನು ಮುಂದೆ ಎಲ್ಲಾ ದ್ವಿಚಕ್ರ ವಾಹನಗಳ ಸರ್ವೀಸ್ ರಿಪೇರಿ ಸೇವೆ ಒಂದೇ ಸೂರಿನಡಿಯಲ್ಲಿ ಸಿಗಲಿದೆ.
ಮಾನಂದವಾಡಿ ರಸ್ತೆ ಶ್ರೀರಾಂಪುರದಲ್ಲಿ...
ಆ ಪ್ರದೇಶ ನಿರ್ಜನ ಪ್ರದೇಶ ಅಲ್ಲ: ಗ್ಯಾಂಗ್ ರೇಪ್ ಕೇಸ್ ದಾರಿ ತಪ್ಪಿಸುವ ಕೆಲಸ ಆಗುತ್ತಿದೆ- ಕಾಂಗ್ರೆಸ್ ಮುಖಂಡ...
ಮೈಸೂರು,ಆಗಸ್ಟ್,27,2021(www.justkannada.in): ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಕೇಸನ್ನು ದಾರಿ ತಪ್ಪಿಸುವ ಕೆಲಸ ಆಗುತ್ತಿದೆ.ಆ ಪ್ರದೇಶ ನಿರ್ಜನ ಪ್ರದೇಶ ಅಲ್ಲ. ಅಂತಹ ಪ್ರದೇಶದಲ್ಲಿ ಪೊಲೀಸ್ ಗಸ್ತು ಹಾಕಿಲ್ಲ ಏಕೆ.? ಎಂದು ಕಾಂಗ್ರೆಸ್ ಮುಖಂಡ ವಿ.ಎಸ್...
ಸಂಪೂರ್ಣ ಬಹುಮತದ ಸರ್ಕಾರ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಸಾಧ್ಯ- ಸಂಸದ ವಿ. ಶ್ರೀನಿವಾಸಪ್ರಸಾದ್
ಮೈಸೂರು,ಆಗಸ್ಟ್,27,2021(www.justkannada.in): ಸಂಪೂರ್ಣ ಬಹುಮತದ ಸರ್ಕಾರಗಳು ಅಧಿಕಾರಕ್ಕೆ ಬಂದಾಗ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಚಾಮರಾಜನಗರ ಸಂಸದ ವಿ. ಶ್ರೀನಿವಾಸಪ್ರಸಾದ್ ಹೇಳಿದರು.
ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸಂವಹನ: ಪ್ರಕಾಶಕರು ವತಿಯಿಂದ ಮಾನಸ ಗಂಗೋತ್ರಿಯ...
ದರೋಡೆ ಪ್ರಕರಣದಲ್ಲಿ 6 ಮಂದಿ ಅರೆಸ್ಟ್ : ಗ್ಯಾಂಗ್ ರೇಪ್ ಆರೋಪಿಗಳನ್ನ ಕೂಡಲೇ ಬಂಧಿಸುತ್ತೇವೆ- ಡಿಜಿ&ಐಜಿಪಿ ಪ್ರವೀಣ್ ಸೂದ್ ಮಾಹಿತಿ.
ಮೈಸೂರು,ಆಗಸ್ಟ್,27,2021(www.justkannada.in): ಮೈಸೂರಿನಲ್ಲಿ ದರೋಡೆ ಮತ್ತು ಗುಂಡೇಟು ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನ ಬಂಧಿಸಿದ್ದೇವೆ ಎಂದು ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.
ಮೈಸೂರಿನಲ್ಲಿ ಗೃಹಸಚಿವ ಅರಗ ಜ್ಞಾನೇಂದ್ರ ಹಾಗೂ ಪೊಲೀಸ್ ಮಹಾ ನಿರ್ದೇಶಕ...



