Home Blog Page 2877

ಮಹಿಳೆಯರ ಶೋಷಣೆ ಕುರಿತ ಇನ್’ಸ್ಟಾಗ್ರಾಂನಲ್ಲಿ ನಟಿ ರಮ್ಯಾ ಪೋಸ್ಟ್ ವೈರಲ್

0
ಬೆಂಗಳೂರು, ಆಗಸ್ಟ್ 27, 2021 (www.justkannada.in): ಶೋಷಣೆ ನಡೆದಾಗ ಮಹಿಳೆಯರದ್ದೇ ತಪ್ಪು ಎಂಬಂತೆ ವಾದ ಮಂಡಿಸುವವರಿಗೆ ನಟಿ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್​​ಸ್ಟಾಗ್ರಾಮ್​ ಖಾತೆಯಲ್ಲಿ ಈ ಕುರಿತು ಸುದೀರ್ಘವಾಗಿ ಬರೆದು ಪೋಸ್ಟ್​...

ಸಿಂಪಲ್ ಸುನಿ ಚಿತ್ರದಲ್ಲಿ ಗೋಲ್ಡನ್​ ಸ್ಟಾರ್ ಗಣೇಶ್ ಪುತ್ರ !

0
ಬೆಂಗಳೂರು, ಆಗಸ್ಟ್ 27, 2021 (www.justkannada.in): ಗೋಲ್ಡನ್​ ಸ್ಟಾರ್ ಗಣೇಶ್ ಪುತ್ರನಿಗೆ ಸಿನಿಮಾದಲ್ಲಿ ಮತ್ತೊಂದು ಚಾನ್ಸ್ ಕೊಟ್ಟಿದ್ದಾರೆ ನಿರ್ದೇಶಕ ಸಿಂಪಲ್ ಸುನಿ! ಹೌದು. ಗಣೇಶ್ ಪುತ್ರ ವಿಹಾನ್ ಅಪ್ಪನ ಮತ್ತೊಂದು ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಸಿಂಪಲ್...

ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳ ಬಂಧನ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ.

0
ಮೈಸೂರು,ಆಗಸ್ಟ್,27,2021(www.justkannada.in): ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಮೈಸೂರು ಕನ್ನಡ ವೇದಿಕೆಯಿಂದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಮೈಸೂರು ಕನ್ನಡ ವೇದಿಕೆಯ ಅಧ್ಯಕ್ಷ...

ಸಖತ್ ಕಿಕ್ ಹೊಡೆಸುತ್ತಿದೆ ಶ್ರೀನಿವಾಸ್ ಕೊಟ್ಟ ‘ಓಲ್ಡ್ ಮಾಂಕ್’ !

0
ಬೆಂಗಳೂರು, ಆಗಸ್ಟ್ 27, 2021 (www.justkannada.in): ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ ಅವರು ನಟ ಶ್ರೀನಿವಾಸ್ 'ಶ್ರೀನಿ' ನಟನೆಯ 'ಓಲ್ಡ್ ಮಾಂಕ್' ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದಾರೆ. ಚಿತ್ರದಲ್ಲಿ ಶ್ರೀನಿಗೆ ಜೋಡಿಯಾಗಿ ಅದಿತಿ ಪ್ರಭುದೇವ್...

ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳ ಸುಳಿವು ಪತ್ತೆ ಹಚ್ಚಿದ ಪೊಲೀಸರು.

0
ಮೈಸೂರು,ಆಗಸ್ಟ್,27,2021(www.justkannada.in):  ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಸುಳಿವನ್ನ ಪತ್ತೆ ಹಚ್ಚಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಮೈಸೂರು ಬೆಂಗಳೂರು ಪೊಲೀಸರ ಜಂಟಿ...

ಗ್ಯಾಂಗ್ ರೇಪ್ ಪ್ರಕರಣ: ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಕೆಪಿಸಿಸಿ ಸತ್ಯ ಶೋಧನಾ ಸಮಿತಿ.

0
ಮೈಸೂರು,ಆಗಸ್ಟ್,27,2021(www.justkannada.in):  ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಕೂಲಂಕಷ ಅಧ್ಯಯನ ನಡೆಸಿ ಪ್ರಕರಣದ ವಿವರ ನೀಡಲು ಕೆಪಿಸಿಸಿ ವತಿಯಿಂದ ಸತ್ಯ ಶೋಧನ ಸಮಿತಿ ರಚನೆ ಮಾಡಲಾಗಿದ್ದು ಈ ಸಮಿತಿ ಮೈಸೂರಿಗೆ ಆಗಮಿಸಿ...

ಮೈಸೂರಿನಲ್ಲಿ ಗನ್ ಹಿಡಿದ ಗೃಹ ಸಚಿವ ಅರಗ ಜ್ಞಾನೇಂದ್ರ.

0
ಮೈಸೂರು,ಆಗಸ್ಟ್,27,2021(www.justkannada.in): ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ ಗಂಭೀರತೆ ಪಡೆದುಕೊಂಡಿದ್ದು ಈ ಬಗ್ಗೆ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಮೈಸೂರಿಗೆ ಆಗಮಿಸಿರುವ  ಗೃಹ ಸಚಿವ ಅರಗ...

ಪೊಲೀಸರನ್ನ ಬ್ಲೇಮ್ ಮಾಡಲು ಆಗಲ್ಲ: ರಾಜಕಾರಣಿಗಳ ಹಸ್ತಕ್ಷೇಪದಿಂದಲೇ ಈ ರೀತಿಯ ಘಟನೆಗಳು ನಡೆಯುತ್ತಿವೆ- ಇಂದ್ರಜಿತ್ ಲಂಕೇಶ್

0
ಮೈಸೂರು,ಆಗಸ್ಟ್,27,2021(www.justkannada.in): ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಮತ್ತು ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡಿರುವ ನಿರ್ದೇಶಕ, ನಿರ್ಮಾಪಕ ಇಂದ್ರಜಿತ್ ಲಂಕೇಶ್, ಸಂಪೂರ್ಣ ಈ ಘಟನೆಯಲ್ಲಿ ಪೊಲೀಸರನ್ನ ಬ್ಲೇಮ್ ಮಾಡಲು ಆಗಲ್ಲ....

ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಘಟನೆ ನಡೆದ ಬಗ್ಗೆ ವಿವರವಾಗಿ ಮಾಹಿತಿ ಬಿಚ್ಚಿಟ್ಟ ಸಂತ್ರಸ್ತೆ ಸ್ನೇಹಿತ.

0
ಮೈಸೂರು,ಆಗಸ್ಟ್,27,2021(www.justkannada.in): ಮೈಸೂರಿನಲ್ಲಿ  ವಿದ್ಯಾರ್ಥಿನಿ ಮೇಲೆ ನಡೆದ  ಗ್ಯಾಂಗ್ ರೇಪ್  ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನೆ ಹೇಗೆ ನಡೆಯಿತು ಎಂಬ ಬಗ್ಗೆ ವಿವರಿಸಿದ್ದಾರೆ. ಯುವಕ ಮತ್ತು ಯುವತಿ ಜಾಗಿಂಗ್​...

ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳ ಬಂಧನಕ್ಕೆ ಸ್ವಲ್ಪ ಸಮಯ ಬೇಕಿದೆ ಎಂದ್ರು ಗೃಹ ಸಚಿವ ಅರಗ ಜ್ಞಾನೇಂದ್ರ.

0
ಮೈಸೂರು,ಆಗಸ್ಟ್,27,2021(www.justkannada.in):  ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.  ಆರೋಪಿಗಳ ಪತ್ತೆಗೆ ಸ್ವಲ್ಪ ಸಮಯ ಬೇಕಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು...