ಮೈಸೂರಿನಲ್ಲಿ ಹಿಂದೆಂದೂ ಕಂಡಿರದ ಅತಿದೊಡ್ಡ ಪಾರ್ಟಿ!
ಮೈಸೂರು,ನವೆಂಬರ್,17,2025 (www.justkannada.in): ಮೈಸೂರಿನಲ್ಲಿ ನವೆಂಬರ್ 22, 2025ರಂದು CASA BACARDÍ on tourನ ಅಂಗವಾಗಿ ಪ್ರತೀಕ್ ಕುಹಾದ್ ಅವರ ಸಾರಥ್ಯದಲ್ಲಿ ಅತಿದೊಡ್ಡ ಪಾರ್ಟಿ ನಡೆಯಲಿದೆ. ಸೈಲೆಂಟ್ ಶೋರ್ಸ್ ರೆಸಾರ್ಟ್‌ನಲ್ಲಿ ನಡೆಯಲಿರುವ ಈ ಕಾನ್ಸರ್ಟ್‌ನಲ್ಲಿ...
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ
ಢಾಕಾ,ನವೆಂಬರ್,17,2025 (www.justkannada.in): ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್ ಹಸೀನಾಗೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯು ಗಲ್ಲುಶಿಕ್ಷೆ ಪ್ರಕಟಿಸಿದೆ.
ಮಾನವೀಯತೆಯ ವಿರುದ್ಧದ ಅಪರಾಧಗಳ ಪ್ರಕರಣದಲ್ಲಿ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮರಣದಂಡನೆ ವಿಧಿಸಿ...
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ ಜೈಲುಶಿಕ್ಷೆ, ದಂಡ ವಿಧಿಸಿದ ಮೈಸೂರು ಕೋರ್ಟ್
ಮೈಸೂರು,ನವೆಂಬರ್,17,2025 (www.justkannada.in): ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಜೈಲುಶಿಕ್ಷೆ, ದಂಡ ವಿಧಿಸಿ ಮೈಸೂರಿನ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ದಡಘಟ್ಟ ಗ್ರಾಮದ ಆರೋಪಿ ಕಿರಣ ಬಿನ್....
ಅತಿದೊಡ್ಡ “ಡಿಜಿಟಲ್ ಬಂಧನ” ಹಗರಣ: ಮಹಿಳಾ ಟೆಕ್ಕಿಗೆ 6 ತಿಂಗಳ ಗೃಹಬಂಧನ. 32 ಕೋಟಿ ರೂ. ವಂಚನೆ.
ಬೆಂಗಳೂರು, ನ.೧೭,೨೦೨೫ : ಇಲ್ಲಿನ ಇಂದಿರಾನಗರದ 57 ವರ್ಷದ ಮಹಿಳೆಯೊಬ್ಬರು ಆರು ತಿಂಗಳ ಅವಧಿಯಲ್ಲಿ 31.83 ಕೋಟಿ ರೂ. ವಂಚನೆಗೊಳಗಾಗಿದ್ದು, ಕರ್ನಾಟಕದಲ್ಲಿ 'ಡಿಜಿಟಲ್ ಅರೆಸ್ಟ್' ಹಗರಣದಲ್ಲಿ ಸಿಲುಕಿ ಕಳೆದುಕೊಂಡ ಅತಿದೊಡ್ಡ ಮೊತ್ತ ಇದಾಗಿದೆ.
ಹಿರಿಯ...
‘ಒನ್ ನೇಷನ್ ಒನ್ ಸಬ್ ಸ್ಕ್ರಿಪ್ಷನ್: ಸಂಶೋಧನಾ ಸಮುದಾಯಕ್ಕೆ ಪರಿಣಾಮಕಾರಿ- ಡಾ. ನಂದೀಶ
ಮೈಸೂರು,ನವೆಂಬರ್,17,2025 (www.justkannada.in): ಒನ್ ನೇಷನ್ ಒನ್ ಸಬ್ ಸ್ಕ್ರಿಪ್ಷನ್ ಪ್ರಯೋಜನಗಳು ಸಂಶೋಧನಾ ಸಮುದಾಯಕ್ಕೆ ಪರಿಣಾಮಕಾರಿಯಾಗಿದೆ ಎಂದು ಅಖಿಲ ಭಾರತೀಯ ವಾಕ್ ಶ್ರವಣ ಸಂಸ್ಥೆಯ (AIISH) ಸಹಾಯಕ ಗ್ರಂಥಾಲಯ ಮತ್ತು ಮಾಹಿತಿ ಅಧಿಕಾರಿ ಡಾ....
ಬಿಹಾರ ಚುನಾವಣಾ ಫಲಿತಾಂಶ ಎಲ್ಲರಿಗೂ ಎಚ್ಚರಿಕೆ ಘಂಟೆ- ಸಚಿವ ಹೆಚ್.ಸಿ ಮಹದೇವಪ್ಪ
ಬೆಂಗಳೂರು,ನವೆಂಬರ್, 17,2025 (www.justkannada.in): ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಎಲ್ಲರಿಗೂ ಎಚ್ಚರಿಕೆಯ ಘಂಟೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ,...
ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಚರ್ಚಿಸಿದ ಡಿಸಿಎಂ ಡಿಕೆ ಶಿವಕುಮಾರ್
ನವದಹಲಿ, ನವೆಂಬರ್,17,2025 (www.justkannada.in): ನವದೆಹಲಿಯಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್ ಸುಮಾರು 50...
ಸೌದಿ ಅರೇಬಿಯಾ ಭೀಕರ ಅಪಘಾತ: 42 ಭಾರತೀಯರು ಸಾವು
ಸೌದಿ ಅರೇಬಿಯಾ, ನವೆಂಬರ್, 17,2025 (www.justkannada.in): ಸೌದಿ ಅರೇಬಿಯಾದಲ್ಲಿ ಡೀಸೆಲ್ ಟ್ಯಾಂಕರ್ ಗೆ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 42 ಮಂದಿ ಭಾರತೀಯರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸೌದಿ ಅರೇಬಿಯಾದ ಮುಫರಿಹತ್...
ಬಿ.ಎಲ್ ವೇಣು ಅವರಿಗೆ ‘ಕೆಂಧೂಳಿ ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ
ಚಿತ್ರದುರ್ಗ,ನವೆಂಬರ್,16,2025 (www.justkannada.in): ಜನಪ್ರಿಯ ಕಥೆಗಳಿಗೆ ಚಲನಚಿತ್ರಗಳ ಸಂಭಾಷಣೆಯಲ್ಲಿ ಸಾಹಿತ್ಯದ ಸ್ಪರ್ಶ ಮೂಡಿಸುವ ಮೂಲಕ ಹೊಸ ಅಧ್ಯಾಯವನ್ನು ಬಿ.ಎಲ್.ವೇಣು ಸೃಷ್ಟಿಸಿದರು ಎಂದು ಚಿಂತಕ ಹಾಗೂ ಸಾಹಿತಿ ಡಾ.ಬಂಜಗೆರೆ ಜಯಪ್ರಕಾಶ್ ಅಭಿಪ್ರಾಯಪಟ್ಟರು.
ಕೆಂಧೂಳಿ ವಾರಪತ್ರಿಕೆ ಬಳಗದಿಂದ ಕೊಡಮಾಡುವ...
MDA ಆಸ್ತಿ ರಕ್ಷಣೆಗೆ ಪ್ರತ್ಯೇಕ ಪೊಲೀಸ್ ಭದ್ರತಾ ಪಡೆ..
ಮೈಸೂರು,ನವೆಂಬರ್,17,2025 (www.justkannada.in): ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಸ್ತಿ ರಕ್ಷಣೆಗೆ ಪ್ರತ್ಯೇಕ ಪೊಲೀಸ್ ಭದ್ರತಾ ಪಡೆ ರಚನೆಯಾಗಲಿದೆ.
ನಕಲಿ ದಾಖಲೆಗಳನ್ನು ಸೃಷ್ಟಿಸಿ ಎಂಡಿಎ ಆಸ್ತಿ ಒತ್ತುವರಿ ಮಾಡಿರುವ ಹಾಗೂ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಭದ್ರತೆ...













