Home Blog Page 2883

BJP confident of bagging Mayor post in Mysuru: Whip issued to Corporators, MLAs

0
Mysuru, August 25, 2021 (www.justkannada.in): The mayoral elections of Mysuru which is scheduled to be held today have triggered much curiosity among the people,...

ಮಸೀದಿ, ಚರ್ಚ್ ಗಳಲ್ಲಿ ಪ್ರಾರ್ಥನೆ ನಡೆಯುತ್ತಿದೆ: ಹಾಗೆಯೇ ಗಣೇಶೋತ್ಸವಕ್ಕೂ ಅವಕಾಶ ಮಾಡಿಕೊಡಿ- ಸಂಸದ ಪ್ರತಾಪ್ ಸಿಂಹ.

0
ಮೈಸೂರು,ಆಗಸ್ಟ್,25,2021(www.justkannada.in):  ಈ ಬಾರಿ ಗಣೇಶೋತ್ಸವ ಆಚರಣೆಗೆ ಅವಕಾಶ ಮಾಡಿಕೊಡುವಂತೆ ಸರ್ಕಾರಕ್ಕೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಮಾಡ್ತಾ...

ವಿದ್ಯುತ್ ನಿಗಮಗಳ ಖಾಸಗೀಕರಣ ವಿಚಾರ ಮತ್ತು ಅದ್ಧೂರಿ ಗಣೇಶೋತ್ಸವ ಆಚರಣೆ ಬಗ್ಗೆ ಇಂಧನ ಸಚಿವ ಸುನೀಲ್ ಕುಮಾರ್ ಪ್ರತಿಕ್ರಿಯಿಸಿದ್ದು...

0
ಮೈಸೂರು,ಆಗಸ್ಟ್,25,2021(www.justkannada.in): ವಿದ್ಯುತ್ ನಿಗಮಗಳ ಖಾಸಗೀಕರಣ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ಇಂಧನ ಸಚಿವ ಸುನೀಲ್ ಕುಮಾರ್ ನೇತೃತ್ವದಲ್ಲಿ ಚೆಸ್ಕಾಂ ಪ್ರಗತಿ ಪರಿಶೀಲನಾ...

ಮೈಸೂರು ಮೇಯರ್ ಗಾದಿ ಹಿಡಿಯುವ ವಿಶ್ವಾಸದಲ್ಲಿ ಕೇಸರಿ ಪಾಳೆಯ: ಸದಸ್ಯರು, ಶಾಸಕರಿಗೆ ವಿಪ್ ಜಾರಿ.

0
ಮೈಸೂರು,ಆಗಸ್ಟ್,25,2021(www.justkannada.in):  ಇಂದು ನಡೆಯುವ ಮೈಸೂರು ಪಾಲಿಕೆ ಮೇಯರ್ ಚುನಾವಣೆ ತೀವ್ರ ಕುತೂಹಲ ಕೆರಳಿಸಿದ್ದು, ಈ ಮಧ್ಯೆ ಬಿಜೆಪಿ ಪಾಳಯ ಅಧಿಕಾರ ಹಿಡಿಯುವ ವಿಶ್ವಾಸದಲ್ಲಿದೆ. ಬಿಜೆಪಿ ಕಚೇರಿಯಲ್ಲಿ ಇಂದು ಪಾಲಿಕೆ ಸದಸ್ಯರ ತುರ್ತು ಸಭೆ...

ಬಿಡದಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸಿದ ರಚಿತಾ ರಾಮ್

0
ಬೆಂಗಳೂರು, ಆಗಸ್ಟ್ 25, 2021 (www.justkannada.in): ಬಿಡದಿ ಪೊಲೀಸ್​​ ಠಾಣೆಗೆ ರಚಿತಾ ರಾಮ್​ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. 'ಲವ್ ಯೂ ರಚ್ಚು' ಸಿನಿಮಾ ಶೂಟಿಂಗ್​ ವೇಳೆ ಸಂಭವಿಸಿದ ಅವಘಡದಲ್ಲಿ ಫೈಟರ್​ ವಿವೇಕ್​ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್​ಪಿ...

ಬಂಧನ ಭೀತಿ, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಅಜಯ್ ರಾವ್

0
ಬೆಂಗಳೂರು, ಆಗಸ್ಟ್ 25, 2021 (www.justkannada.in): ನಟ ಅಜಯ್ ರಾವ್ ಈಗ ಬಂಧನ ವಾರಂಟ್ ಭೀತಿಯಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಫೈಟರ್ ವಿವೇಕ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಯ್...

ಕಿಚ್ಚನ ಚಿತ್ರಕ್ಕೆ ತಮಿಳಿನ ಖ್ಯಾತ ನಿರ್ದೇಶಕ ವೆಂಕಟ್ ಪ್ರಭು ಆ್ಯಕ್ಸನ್ ಕಟ್

0
ಬೆಂಗಳೂರು, ಆಗಸ್ಟ್ 25, 2021 (www.justkannada.in): ಕಿಚ್ಚನ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ಇದಕ್ಕೆ ಉತ್ತರ ಸಿಕ್ಕಿದೆ. ತಮಿಳಿನ ಖ್ಯಾತ ನಿರ್ದೇಶಕರ ಜೊತೆ ಸುದೀಪ್ ಸಿನಿಮಾ ಮಾಡುತ್ತಿದ್ದಾರೆ. ತಮಿಳು ನಿರ್ದೇಶಕ ವೆಂಕಟ್...

ಕ್ರಿಕೆಟ್: ಲೀಡ್ಸ್’ನಲ್ಲೂ ಟೀಂ ಇಂಡಿಯಾ ಕಾಡಲಿದೆಯೇ ಮಳೆ ?!

0
ಬೆಂಗಳೂರು, ಆಗಸ್ಟ್ 25, 2021 (www.justkannada.in): ಭಾರತ-ಇಂಗ್ಲೆಂಡ್ 3ನೇ ಟೆಸ್ಟ್'ನಲ್ಲೂ ವರುಣನ ಅವಕೃಪೆ ಕಾಡುವ ಸಾಧ್ಯತೆ ಇದೆ. ಈ ಪಂದ್ಯದಲ್ಲೂ ಮೊದಲ ದಿನ ಮೋಡ ಕವಿದ ವಾತಾವರಣವಿರಲಿದ್ದು, ಸಣ್ಣ ಮಳೆ ಬೀಳುವ ಸಾಧ್ಯತೆ ಇದೆ. ಕೆಲ...

ದೇಶದಲ್ಲಿ ಕೊರೋನ ಏರಿಳಿಕೆ: ಕಳೆದ 24 ಗಂಟೆಯಲ್ಲಿ 37,593 ಮಂದಿಗೆ ಸೋಂಕು ದೃಢ

0
ನವದೆಹಲಿ,ಆಗಸ್ಟ್,25,2021(www.justkannada.in):   ದೇಶದಲ್ಲಿ ನಿನ್ನೆ ಕಡಿಮೆ ಪ್ರಮಾಣದಲ್ಲಿ ದೃಢವಾಗಿದ್ದ ಕೊರೋನಾ ಸೋಂಕಿನ  ಪ್ರಮಾಣ  ಇದೀಗ ಮತ್ತೆ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 37,593 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಕೇಂದ್ರ ಆರೋಗ್ಯ...