ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನ.
ಮಂಗಳೂರು,ಸೆಪ್ಟಂಬರ್,13,2021(www.justkannada.in): ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ , ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್(80) ಅವರು ಇಂದು ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಕರ್ ಫರ್ನಾಂಡಿಸ್ ಇಂದು ಕೊನೆಯುಸಿರೆಳೆದಿದ್ದಾರೆ...
ವಿಧಾನಸೌಧದ ಮುತ್ತಿಗೆ ಹಾಕಲು ಮುಂದಾದ ರೈತರಿಗೆ ಪೊಲೀಸರಿಂದ ತಡೆ.
ಬೆಂಗಳೂರು,ಸೆಪ್ಟಂಬರ್,13,2021(www.justkannada.in): ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಪ್ರತಿಭಟನಾನಿರತ ರೈತರನ್ನ ಪೊಲೀಸರು ತಡೆದರು.
ಬೆಂಗಳೂರು ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೂ ಪ್ರತಿಭಟನಾ ರ್ಯಾಲಿ ಮೂಲಕ ತೆರಳುತ್ತಿದ್ದ ರೈತರನ್ನ ಫ್ರೀಡಂಪಾರ್ಕ್ ಬಳಿ...
ಬೆಲೆ ಏರಿಕೆ ವಿರೋಧಿಸಿ ‘ಎತ್ತಿನಗಾಡಿ ಚಲೋ ನಡೆಸಿದ ಕಾಂಗ್ರೆಸ್ ಗೆ ಸವಾಲು ಹಾಕಿದ ಸಚಿವ ಶ್ರೀರಾಮುಲು.
ಬೆಂಗಳೂರು,ಸೆಪ್ಟಂಬರ್,13,2021(www.justkannada.in): ತೈಲ ಬೆಲೆ ದಿನನಿತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಎತ್ತಿನಗಾಡಿ ಚಲೋ ನಡೆಸಿದ ಹಿನ್ನೆಲೆ ಸಚಿವ ಶ್ರೀರಾಮುಲು ಕಾಂಗ್ರೆಸ್ ಗೆ ಸವಾಲೊಂದನ್ನು ಹಾಕಿದ್ದಾರೆ.
ಕಾಂಗ್ರೆಸ್ ಗೆ ಸವಾಲೊಂದನ್ನ ಹಾಕುತ್ತೇನೆ. ಅವರಿಗೆ ದೇಶದ...
ಆರೋಗ್ಯ ವಿವಿ ಕುಲಪತಿ ಶೋಧನೆಗೆ ‘ಇಂಜಿನಿಯರ್ಸ್’ ಸಮಿತಿ : ಸರಕಾರಕ್ಕೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ ವಿಶ್ರಾಂತ ಕುಲಪತಿಗಳು..!
ಬೆಂಗಳೂರು, ಸೆಪ್ಟೆಂಬರ್ ೧೩, ೨೦೨೧ (www.justkannada.in): ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (ಆರ್‌ಜಿಯುಹೆಚ್‌ಎಸ್) ಕುಲಪತಿ ಆಯ್ಕೆ ಸಂಬಂಧ ರಚಿತಗೊಂಡಿರುವ ಶೋಧನಾ ಸಮಿತಿ ಬದಲಾಯಿಸಲು ಒತ್ತಾಯಿಸಿ ಸರಕಾರಕ್ಕೆ ಪತ್ರ ಬರೆಯಲಾಗಿದೆ.
ಆರ್‌ಜಿಯುಹೆಚ್‌ಎಸ್‌ಗೆ ಕುಲಪತಿಯನ್ನು ನೇಮಕ...
ಮೈಸೂರಿನಲ್ಲಿ ದೇಗುಲಗಳ ತೆರವು ನಿಲ್ಲಿಸುವುದಾಗಿ ಸಿಎಂರಿಂದ ಭರವಸೆ- ಸಂಸದ ಪ್ರತಾಪ್ ಸಿಂಹ
ಮೈಸೂರು,ಸೆಪ್ಟಂಬರ್,13,2021(www.justkannada.in): ವಕ್ಫ್ ಬೋರ್ಡ್ ಮಾದರಿಯಲ್ಲಿ, ಹಿಂದೂ ದೇವಾಲಯ ರಕ್ಷಣೆಗೆ ಒಂದು ಪ್ರತ್ಯೇಕ ಬೋರ್ಡ್ ಮಾಡಬೇಕು. ಪ್ರತ್ಯೇಕ ಬೋರ್ಡ್ ಸ್ಥಾಪಿಸಿದರೆ ಈ ರೀತಿ ಸಮಸ್ಯೆ ಇರಲ್ಲ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ...
ಎನ್‌ಐಆರ್‌ಎಫ್ ರ್ಯಾಂಕಿಂಗ್: ಐಐಟಿ ಮಡ್ರಾಸ್‌ಗೆ ಸತತ ಮೂರನೇ ವರ್ಷ ಅತ್ಯುತ್ತಮ ಸಂಸ್ಥೆ ಎಂಬ ಹೆಗ್ಗಳಿಕೆ; ಬೆಂಗಳೂರಿನ ಐಐಎಸ್‌ಸಿ ಅತ್ಯುತ್ತಮ...
ಬೆಂಗಳೂರು, ಸೆಪ್ಟೆಂಬರ್ ೧೩, ೨೦೨೧ (www.justkannada.in): ಕೇಂದ್ರ ಶಿಕ್ಷಣ ಇಲಾಖೆಯ ನ್ಯಾಷನಲ್ ಇನ್ಸ್ಟಿಟ್ಯೂಷನಲ್ ರ್ಯಾಂಕಿಂಗ್ ಫ್ರೇಂವರ್ಕ್ (ಎನ್‌ಐಆರ್‌ಎಫ್) ರ್ಯಾಂಕಿಂಗ್‌ಗಳ ಪ್ರಕಾರ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಸತತವಾಗಿ ಮೂರನೇ ವರ್ಷವೂ ಸಹ...
ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆಯಲು ದೊಡ್ಡ ಸಮರ್ಥರಿದ್ದಾರೆ, ನಾನ್ಯಾಕೆ ಮೂಗು ತೂರಿಸಲಿ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ
ಮಂಡ್ಯ ,ಸೆಪ್ಟಂಬರ್,13,2021(www.justkannada.in): ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಸಂಸದೆ ಸುಮಲತಾ ಅಂಬರೀಶ್ ಗೆ ಟಾಂಗ್ ನೀಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಅಕ್ರಮ ಗಣಿಗಾರಿಕೆ ತಡೆಯಲು ಸಮರ್ಥರಿದ್ದಾರೆ, ನಾನ್ಯಾಕೆ...
ಬೆಲೆ ಏರಿಕೆಗೆ ಬಿಜೆಪಿ ಸರ್ಕಾರವೇ ನೇರ ಹೊಣೆ- ವಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿ.
ಬೆಂಗಳೂರು,ಸೆಪ್ಟಂಬರ್,13,2021(www.justkannada.in): ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಮೋಸ ಮಾಡುತ್ತಿದೆ. ಬೆಲೆ ಏರಿಕೆಗೆ ಬಿಜೆಪಿ ಸರ್ಕಾರವೇ ನೇರ ಹೊಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು,...
Mysuru Dasara Mahotsav: ‘Gajapayana’ commences from Veeranahosahalli
Mysuru, September 13, 2021 (www.justkannada.in): The State Government has decided to celebrate the Mysuru Dasara Mahotsav in a simple manner this year also. In...
Cong. protest against price hike: DKS, Siddaramaiah takes out ‘Bullock Cart’ jatha to Vidhana...
Bengaluru, September 13, 2021 (www.justkannada.in): The State Assembly session is commencing today. The opposition party leaders are all set on attacking the ruling party...



