ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭ : ಅಗಲಿದ ಗಣ್ಯರಿಗೆ ಸಂತಾಪ.
ಬೆಂಗಳೂರು,ಸೆಪ್ಟಂಬರ್,13,2021(www.justkannada.in): ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಮೊದಲ ದಿನವಾದ ಇಂದು ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.
ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಇತ್ತೀಚೆಗೆ ನಿಧನರಾದ. ಸಿಎಂ ಉದಾಸಿ, ರೈತ ಹೋರಾಟಗಾರ ಜಿ....
ಕಾಂಗ್ರೆಸ್ ನ ‘ಎತ್ತಿನಗಾಡಿ ಚಲೋ’ ಪ್ರತಿಭಟನೆಗೆ ಸಿಎಂ ಬಸವರಾಜ ಬೊಮ್ಮಾಯಿ ಕಿಡಿ.
ಬೆಂಗಳೂರು,ಸೆಪ್ಟಂಬರ್,13,2021(www.justkannada.in): ತೈಲ. ಗ್ಯಾಸ್, ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಎತ್ತಿನಗಾಡಿ ಚಲೋ ಪ್ರತಿಭಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ,...
ಮೈಸೂರು ದಸರಾ ಮಹೋತ್ಸವ: ವೀರನಹೊಸಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ.
ಮೈಸೂರು,ಸೆಪ್ಟಂಬರ್,13,2021(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನ ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲು ನಿರ್ಧರಿಸಲಾಗಿದ್ದು ಈ ನಡುವೆ ಇಂದು ಗಜ ಪಯಣಕ್ಕೆ ಚಾಲನೆ ದೊರೆತಿದೆ.
ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಸರಳ ಗಜಪಯಣಕ್ಕೆ ಚಾಲನೆ ದೊರೆತಿದ್ದು ಕ್ಯಾಪ್ಟನ್...
ಕೆಬಿಸಿ ಹಾಟ್ ಸೀಟ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಒಲಂಪಿಕ್ ಚಾಂಪಿಯನ್ಸ್.
ಮುಂಬೈ,ಸೆಪ್ಟಂಬರ್,13,2021(www.justkannada.in): ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಹಾಗೂ ಪುರುಷರ ಹಾಕಿ ತಂಡದ ಪಿ.ಆರ್. ಶ್ರೀಜೇಶ್ ಅವರು ಜನಪ್ರಿಯ ರಿಯಾಲಿಟಿ ಶೋ ʼಕೌನ್ ಬನೇಗಾ ಕ್ರೋರ್‌ಪತಿʼ (ಕೆಬಿಸಿ) ಹಾಟ್‌ಸೀಟ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಟೋಕಿಯೋ...
‘ಮಿಸ್ ಯೂ ಚಿರು’. ನಿನ್ನನ್ನು ಬಿಟ್ಟು ಇರಲು ಸಾಧ್ಯವಾಗುತ್ತಿಲ್ಲ: ಅಣ್ಣನನ್ನ ನೆನೆದು ಭಾವುಕರಾದ ನಟ ದ್ರುವ ಸರ್ಜಾ.
ಬೆಂಗಳೂರು.ಸೆಪ್ಟಂಬರ್,13,2021(www.justkannada.in): ನಟ ಚಿರಂಜೀವಿ ಸರ್ಜಾ ನಿಧನರಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲ ಆಗಿದೆ. ನಟ ದೃವ ಸರ್ಜಾರಿಗೆ ಸಹೋದರನ ನೆನಪು ಕಾಡುತ್ತಿದೆ. ಅಣ್ಣನನ್ನ ನೆನೆದು ನಟ ದ್ರುವ ಸರ್ಜಾ ಭಾವುಕರಾಗಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಧ್ರುವ...
ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದ ‘ಎತ್ತಿನಗಾಡಿ ಚಲೋ’ : ‘ಎತ್ತಿನಗಾಡಿ’ ಏರಿ ವಿಧಾನ ಸೌಧಕ್ಕೆ ಹೊರಟ ಡಿಕೆಶಿ,...
ಬೆಂಗಳೂರು,ಸೆಪ್ಟಂಬರ್,13,2021(www.justkannada.in): ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು ಹಲವು ವಿಚಾರಗಳನ್ನಿಟ್ಟುಕೊಂಡು ಆಡಳಿತ ಪಕ್ಷದ ಮೇಲೆ ವಿಪಕ್ಷನಾಯಕರು ಮುಗಿಬೀಳಲು ಸಜ್ಜಾಗಿದ್ದಾರೆ. ಈ ಮಧ್ಯೆ ತೈಲ. ಗ್ಯಾಸ್, ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ...
BANGALORE CRIME NEWS : ಬೆಂಗಳೂರಿನಲ್ಲಿ ಫುಟ್ಬಾಲ್ ಸ್ಟೇಡಿಯಂನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ.
ಬೆಂಗಳೂರು, ಸೆಪ್ಟೆಂಬರ್ ೧೨, ೨೦೨೧ (www.justkannada.in news ): ಭಾರತಿನಗರ ಪೊಲೀಸ್ ಠಾಣೆಯಲ್ಲಿ ಇಂದು ಸಂಜೆ ಸುಮಾರು ೪ ಗಂಟೆ ಹೊತ್ತಿಗೆ ೪-೫ ಮಂದಿ ಸೇರಿ ರೌಡಿಶೀಟರ್ ಒಬ್ಬನ ಕೊಲೆ ಮಾಡಿರುವ ಘಟನೆ...
ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ.
ಗಾಂಧಿನಗರ,ಸೆಪ್ಟಂಬರ್,12,2021(www.justkannada.in): ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ರನ್ನ ಆಯ್ಕೆ ಮಾಡಲಾಗಿದೆ.
ಇಂದು ನಡೆದ ಬಿಎಲ್ ಪಿ ಸಭೆಯಲ್ಲಿ ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ ಮಾಡಲಾಗಿದೆ....
ಬೈಕ್ ಮತ್ತು ಗೂಡ್ಸ್ ನಡುವೆ ಅಪಘಾತ: ಸವಾರರಿಬ್ಬರು ಸ್ಥಳದಲ್ಲೇ ಸಾವು.
ಮೈಸೂರು,ಸೆಪ್ಟಂಬರ್,12,2021(www.justkannada.in): ಬೈಕ್ ಮತ್ತು ಗೂಡ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೋಕಿನ ಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ....
ಆರೋಗ್ಯ ಕವಚ ಸೇವೆಯಡಿ 120 ಆಂಬ್ಯುಲೆನ್ಸ್ ಸೇರ್ಪಡೆ; ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಲೋಕಾರ್ಪಣೆ.
ಬೆಂಗಳೂರು, 12 ಸೆಪ್ಟೆಂಬರ್, 2021 (www.justkannada.in): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಕವಚ ಯೋಜನೆಯಡಿ ನೂತನವಾಗಿ ಸೇರ್ಪಡೆಗೊಳಿಸಿರುವ 120 ಆಂಬ್ಯುಲೆನ್ಸ್ ಗಳನ್ನು ವಿಧಾನಸೌಧದ ಮುಂಬಾಗ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್...



