ಪಂಚಮಸಾಲಿ ಸಮುದಾಯಕ್ಕೆ 2ಎ ಅಡಿ ಮೀಸಲಾತಿ ನೀಡಬಾರದು- ಕರ್ನಾಟಕ ರಾಜ್ಯ ಕಾಯಕ ಸಮಾಜಗಳ ಒಕ್ಕೂಟದ ಸಭೆಯಲ್ಲಿ ನಿರ್ಣಯ.
ಮೈಸೂರು,ಸೆಪ್ಟಂಬರ್,12,2021(www.justkannada.in): ಯಾವುದೇ ಜಾತಿಗೂ 2ಎ ಮೀಸಲಾತಿಯನ್ನ ವಿಸ್ತರಿಸಲು ಅವಕಾಶ ನೀಡಬಾರದು, ಕಾಂತಾರಾಜು ನೇತೃತ್ವದ ಸಮಿತಿ ಸಲ್ಲಿಸಿರುವ ಜಾತಿ ಗಣತಿ ವರದಿಯನ್ನ ಸರ್ಕಾರ ಜಾರಿ ಮಾಡಬೇಕು ಎಂಬ ನಿರ್ಣಯಗಳನ್ನು ನಗರದಲ್ಲಿ ನಡೆದ ಕರ್ನಾಟಕ ರಾಜ್ಯ...
ಹೆಣ್ಣು ಹಾಕಿಕೊಳ್ಳುವ ಬಳೆಯನ್ನು ಅಬಲೆಯ ಸಂಕೇತ ಎಂದು ಹೇಳಬೇಡಿ- ತನ್ವೀರ್ ಸೇಠ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಅಸಮಾಧಾನ.
ಮೈಸೂರು,ಸೆಪ್ಟಂಬರ್,12,2021(www.justkannada.in): ಮೈಸೂರಿನ ದೇವರಾಜ ಅರಸ್ ರಸ್ತೆಯ ದರ್ಗಾ ತೆರವುಗೊಳಸಿದ್ರೆ ಬಳೆ ತೊಟ್ಟು ಕೂರುವುದಿಲ್ಲ ಅಂತ ತನ್ವೀರ್ ಸೇಠ್ ಹೇಳಿದ್ದಾರೆ. ಬಳೆ ತೊಡುವ ಹೆಣ್ಣಿನ ಬಗ್ಗೆ ತಾತ್ಸರ ಏಕೆ. ಹೆಣ್ಣು ಹಾಕಿಕೊಳ್ಳುವ ಬಳೆಯನ್ನು ಅಬಲೆಯ...
ಚಾಮರಾಜನಗರ ಜಿಲ್ಲಾಡಳಿತದಿಂದ ಎಡವಟ್ಟು: ದೇವಸ್ಥಾನದಲ್ಲಿದ್ದ ಮೈಸೂರು ಮಹಾರಾಜರ ಫೋಟೋಗಳು ತೆರವು.
ಚಾಮರಾಜನಗರ,ಸೆಪ್ಟಂಬರ್,12,2021(www.justkannada.in): ಬಿಳಿಗಿರಿರಂಗನಬೆಟ್ಟದ ಬಿಳಿಗಿರಿರಂಗನ ನಾಥಸ್ವಾಮಿ ದೇವಾಲಯದಲ್ಲಿ ಹಾಕಲಾಗಿದ್ದ ಮೈಸೂರು ಮಹಾರಾಜರ ಫೋಟೋಗಳನ್ನ ತೆರವು ಮಾಡುವುದರ ಮೂಲಕ ಚಾಮರಾಜನಗರ ಜಿಲ್ಲಾಡಳಿತದಿಂದ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ.
ಈ ಮೂಲಕ ಮೈಸೂರು ಮಹಾರಾಜರಿಗೆ ಅವಮಾನವಾದಂತಾಗಿದೆ. ಬಿಳಿಗಿರಿರಂಗನಬೆಟ್ಟದ ಬಿಳಿಗಿರಿರಂಗನ ನಾಥಸ್ವಾಮಿ...
ದರ್ಗಾ, ಚರ್ಚ್‌ಗಳು ಯಾಕೆ ತೆರವು ಮಾಡಿಲ್ಲ: ನಮ್ಮ ಹಿಂದೂ ದೇವಾಲಯಗಳನ್ನ ಟಾರ್ಗೆಟ್ ಮಾಡ್ತಿರಾ..? – ಸಂಸದ ಪ್ರತಾಪ್ ಸಿಂಹ...
ಮೈಸೂರು,ಸೆಪ್ಟಂಬರ್,12,2021(www.justkannada.in): ಹಿಂದೂ ದೇವಾಲಯಗಳ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತದ ವಿರುದ್ದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ,...
ದೇಗುಲದಲ್ಲಿ ಕಳ್ಳರ ಕೈಚಳಕ: ಹುಂಡಿ ಹಣ ದೋಚಿ ಪರಾರಿ.
ಮೈಸೂರು,ಸೆಪ್ಟಂಬರ್,12,2021(www.justkannada.in): ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕುರುಬರ ಹೊಸಹಳ್ಳಿ ಗ್ರಾಮದಲ್ಲಿನ ದಂಡು ಮಾರಮ್ಮ ದೇಗುಲದಲ್ಲಿ ಕಳ್ಳರು ಕೈಚಳಕ ತೋರಿರುವ ಘಟನೆ ನಡೆದಿದೆ.
ಕುರುಬರ ಹೊಸಹಳ್ಳಿಯ ದಂಡು ಮಾರಮ್ಮ ದೇಗುಲದಲ್ಲಿ ಬಾಗಿಲು ಹಾಕಿದ್ದಾಗ ಕಳ್ಳರು ಈ...
ಆರ್’ಆರ್’ಆರ್ ಸಿನಿಮಾ ರಿಲೀಸ್ ಮತ್ತೆ ಮುಂದಕ್ಕೆ
ಬೆಂಗಳೂರು, ಸೆಪ್ಟೆಂಬರ್ 13, 2021 (www.justkannada.in): ತ್ರಿಬಲ್ ಆರ್ ಸಿನಿಮಾ ರಿಲೀಸ್ ಡೇಟ್ ಅನ್ನು ಮತ್ತೆ ಮುಂದೂಡಲಾಗಿದೆ.
ಜ್ಯೂನಿಯರ್ ಎನ್ ಟಿಆರ್, ರಾಮ್ ಚರಣ್ ಅಭಿನಯಿಸಿರುವ ಬಹುನಿರೀಕ್ಷಿತ ತ್ರಿಬಲ್ ಆರ್ ಸಿನಿಮಾ ಅಕ್ಟೋಬರ್ 13 ರಂದು...
ಮತ್ತೆ ಕಿರುತೆರೆಗೆ ಗೋಲ್ಡನ್ ಸ್ಟಾರ್ ಗಣೇಶ್ !
ಬೆಂಗಳೂರು, ಸೆಪ್ಟೆಂಬರ್ 13, 2021 (www.justkannada.in): ಗೋಲ್ಡನ್ ಸ್ಟಾರ್ ಗಣೇಶ್ ಮತ್ತೆ ಕಿರುತೆರೆಗೆ ಮರಳುತ್ತಿದ್ದಾರೆ.
ಹೌದು. ಮತ್ತೆ ಕಿರುತೆರೆಯ ರಿಯಾಲಿಟಿ ಶೋ ಒಂದನ್ನು ನಡೆಸಿಕೊಡಲು ಗಣೇಶ ಬರುತ್ತಿದ್ದಾರೆ. ಈ ಬಾರಿ ಜೀ ಕನ್ನಡ ವಾಹಿನಿಯ ರಿಯಾಲಿಟಿ...
ದೇವಾಲಯ ಒಡೆದರೆ ಜನರ ಎದೆಗೆ ಒದ್ದಂತೆ, ತಾಳ್ಮೆ ಪರೀಕ್ಷೆ ಮಾಡಬೇಡಿ ಎಂದ ಜಿಟಿ ದೇವೇಗೌಡ
ಮೈಸೂರು, ಸೆಪ್ಟೆಂಬರ್ 13, 2021 (www.justkannada.in): ಹಿಂದೂ ದೇವಾಲಯಗಳ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತದ ವಿರುದ್ದ ಶಾಸಕ ಜಿ.ಟಿ.ದೇವೆಗೌಡ ಕಿಡಿಕಾರಿದ್ದಾರೆ.
ಜನರು ದಂಗೆ ಎದ್ದರೆ ನೀವು ಉಳಿತೀರಾ? ಜನರ ತಾಳ್ಮೆಯನ್ನ ಪರೀಕ್ಷೆ ಮಾಡಬೇಡಿ. ಅಧಿಕಾರಿಗಳು...
ಕೆರೆ ತೆರವಿಗೆ ಕ್ರಮ ವಹಿಸದ ಜಿಲ್ಲಾಡಳಿತ ದೇವಾಲಯಗಳತ್ತ ಮಾತ್ರ ಕೈಹಾಕಿದ್ದೇಕೆ?: ಜಿಲ್ಲಾಡಳಿತದ ವಿರುದ್ಧ ಜಿಟಿಡಿ ಆಕ್ರೋಶ
ಮೈಸೂರು, ಸೆಪ್ಟೆಂಬರ್ 13, 2021 (www.justkannada.in): ಹಿಂದೂ ದೇವಾಲಯಗಳ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತದ ವಿರುದ್ದ ಶಾಸಕ ಜಿ.ಟಿ.ದೇವೆಗೌಡ ಗರಂ ಆಗಿದ್ದಾರೆ.
ನಿಮ್ಮಿಂದ ಜನರು ದಂಗೆ ಏಳಬೇಕಾ..?.ಯಾವ ಜಿಲ್ಲೆಯಲ್ಲೂ ದೇವಾಲಯಗಳನ್ನ ತೆರವು ಮಾಡಿಲ್ಲ. ಆದರೆ ಮೈಸೂರಿನಲ್ಲಿ...
ನಾನು ಬಯಸುವುದು ‘ಪ್ರೀತಿ’ ಇದೆ ಎಂದ ರಶ್ಮಿಕಾ ಮಂದಣ್ಣ !!
ಬೆಂಗಳೂರು, ಸೆಪ್ಟೆಂಬರ್ 13, 2021 (www.justkannada.in): ಸೋಷಿಯಲ್ ಮೀಡಿಯಾದಲ್ಲಿ ರಶ್ಮಿಕಾ ಹಂಚಿಕೊಂಡ ವಿಡೀಯೋವೊಂದು ಅಭಿಮಾನಿಗಳ ಗಮನ ಸೆಳೆದಿದೆ.
ರಶ್ಮಿಕಾ ಸಾಕಿರುವ ನಾಯಿ ಔರಾ ಅವರ ಮೇಲೆರಗಿ ತನ್ನ ಪ್ರೀತಿಯನ್ನು ತೋರಿಸುವ ವಿಡಿಯೋ ಎಲ್ಲರ ಮನಸೆಳೆದಿದೆ....



