ದೇಶದಲ್ಲಿ ಇಳಿಕೆ ಕಂಡ ಕೋವಿಡ್ ಪ್ರಕರಣ: ಒಂದೇ ದಿನದಲ್ಲಿ 28,591 ಸೋಂಕು.
ನವದೆಹಲಿ,ಸೆಪ್ಟಂಬರ್,12,2021(www.justkannada.in): ಭಾರತದಲ್ಲಿ ಕೋವಿಡ್ ಪ್ರಕರಣ ಕಡಿಮೆಯಾಗಿದ್ದು, ಕಳೆದ 24ಗಂಟೆಗಳಲ್ಲಿ 28,591 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ.
ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಒಂದೇ ದಿನದಲ್ಲಿ 28,591 ನೂತನ...
ಕಲ್ಬುರ್ಗಿ ಪಾಲಿಕೆ ಮೈತ್ರಿ ವಿಚಾರ: ಹೆಚ್.ಡಿಕೆ ಭೇಟಿ ಬಳಿಕ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು ಹೀಗೆ…
ರಾಮನಗರ,ಸೆಪ್ಟಂಬರ್,11,2021(www.justkannada.in): ಬಹಳ ಕುತೂಹಲ ಕೆರಳಿಸಿರುವ ಕಲ್ಬರ್ಗಿ ಮಹಾನಗರ ಪಾಲಿಕೆಯ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಆರ್.ಅಶೋಕ್ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗಿ ಚರ್ಚಿಸಿದ್ದಾರೆ.
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ...
ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಲ್ಯಾಬ್ ಉಪಕರಣ ಖರೀದಿಯಲ್ಲಿ ಅಕ್ರಮ; ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ.
ಬೆಂಗಳೂರು,ಸೆಪ್ಟಂಬರ್,11,2021(www.justkannada.in): ಉನ್ನತ ಶಿಕ್ಷಣ ಸಚಿವಾಲಯ ವ್ಯಾಪ್ತಿಯಲ್ಲಿ ಬರುವ ಕೌಶಲ್ಯಾಭಿವೃದ್ಧಿ ಕೇಂದ್ರದ ಲ್ಯಾಬ್ ಉಪಕರಣ ಖರೀದಿಯಲ್ಲಿ ಇಲಾಖೆಯ ಅಧಿಕಾರಿಗಳು ಅಕ್ರಮ ಟೆಂಡರ್ ನಡೆಸಿದ್ದು, ಸುಮಾರು 34 ಕೋಟಿ ಕಿಕ್ ಬ್ಯಾಕ್ ಪಡೆಯಲಾಗಿದೆ. ಇದೆಲ್ಲವೂ ಉನ್ನತ...
ಪರಿಸರ ನಷ್ಟವನ್ನು ತುಂಬಲು ಪ್ರತಿ ವರ್ಷ ಪರಿಸರ ಆಯವ್ಯಯ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ.
ಬೆಂಗಳೂರು, ಸೆಪ್ಟೆಂಬರ್ 11,2021(www.justkannada.in): ರಾಜ್ಯದಲ್ಲಿನ ಪರಿಸರ ಹಾನಿಯನ್ನು ತುಂಬಲು ಪರಿಸರ ಆಯವ್ಯಯವನ್ನು ಪ್ರಾರಂಭಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಇಂದು ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಹುತಾತ್ಮರಿಗೆ ನಮನ ಸಲ್ಲಿಸಿ ಮಾತನಾಡಿದ ಸಿಎಂ...
‘ಬಿಜೆಪಿಗೆ ಬರುವ ಮುನ್ನ ನನಗೆ ಹಣದ ಆಫರ್ ನೀಡಿದ್ರು’- ಸಚಿವ ಸ್ಥಾನ ಕಳೆದುಕೊಂಡ ಬಳಿಕ ಹೊಸ ಬಾಂಬ್ ಸಿಡಿಸಿದ...
ಬೆಳಗಾವಿ,ಸೆಪ್ಟಂಬರ್,11,2021(www.justkannada.in): ಬಿಜೆಪಿಗೆ ಬರುವ ಮುನ್ನ ನನಗೆ ಹಣದ ಆಫರ್ ನೀಡಿದ್ದರು. ‘ನಿಮಗೆ ಎಷ್ಟು ಹಣ ಬೇಕು ಎಂದು ಕೇಳಿದ್ದರು ಎಂದು ಬಿಜೆಪಿ ವಿರುದ್ದವೇ ಮಾಜಿ ಸಚಿವ ಶ್ರೀಮಂತ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.
ಸಚಿವ...
ಗುಜರಾತ್ ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದಕ್ಕೆ ಸ್ಪಷ್ಟನೆ ನೀಡಿದ ವಿಜಯ್ ರೂಪಾನಿ.
ಗುಜರಾತ್,ಸೆಪ್ಟಂಬರ್,11,2021(www.justkannada.in): ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿರುವ ವಿಜಯ್ ರೂಪಾನಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿರುವ ವಿಜಯ್ ರೂಪಾನಿ, ಇದು...
Vijay Rupani resigns as Chief Minister of Gujarat
Gujarat, September 11, 2021 (www.justkannada.in): In a sudden development, Gujarat Chief Minister Vijay Rupani has resigned from his post.
He was the Chief Minister of...
Karnataka bundh on Sept. 27 opposing Union Govt.’s amended agriculture bill – Kurubur Shantakumar
Mysuru, September 11, 2021 (www.justkannada.in): Karnataka State Sugarcane Growers' Association (KSSGA) President Kurubur Shantakumar today informed that KSSGA will support the call for Karnataka...
ಕಲ್ಬುರ್ಗಿ ಪಾಲಿಕೆಯಲ್ಲಿ ಮೈತ್ರಿ ವಿಚಾರ: ಹೆಚ್.ಡಿ ದೇವೇಗೌಡರ ಉತ್ತರಕ್ಕಾಗಿ ಕಾಯುತ್ತಿದ್ದೇವೆ- ಮಲ್ಲಿಕಾರ್ಜುನ ಖರ್ಗೆ.
ಮಂಗಳೂರು,ಸೆಪ್ಟಂಬರ್,11,2021(www.justkannada.in): ಕಲ್ಬುರ್ಗಿ ಮಹಾ ನಗರ ಪಾಲಿಕೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಬಗ್ಗೆ ಹೆಚ್.ಡಿ ದೇವೇಗೌಡರಿಗೆ ಕರೆ ಮಾಡಿ ಚರ್ಚಿಸಿದ್ದು ನಿಜ. ಈಗ ಅವರ ಉತ್ತರಕ್ಕಾಗಿ ಕಾಯುತ್ತಿದ್ದೇವೆ ಎಂದು ರಾಜ್ಯಸಭೆ ವಿರೋಧ ಪಕ್ಷದ...
ಸರ್ಕಾರ ಕೋವಿಡ್ ನಿಂದ ಮೃತಪಟ್ಟವರ ಮಾಹಿತಿ ಮುಚ್ಚಿಟ್ಟಿದೆ- ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪ.
ಬೆಂಗಳೂರು,ಸೆಪ್ಟಂಬರ್,11,2021(www.justkannada.in): ಕೇಂದ್ರ ಮತ್ತು ರಾಜ್ಯ ಸರ್ಕಾರ ತಮ್ಮ ವೈಫಲವನ್ನು ಮುಚ್ಚಿಕೊಳ್ಳಲು ಕೋವಿಡ್ ಸಾವಿನ ಸಂಖ್ಯೆಯನ್ನು ಮುಚ್ಚಿಟ್ಟಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ...



