Home Blog Page 2894

ಉ-ಕರ್ನಾಟಕ ಭಾಗದಲ್ಲಿ ಜೆಡಿಎಸ್ ಶಕ್ತಿ ಏನು ಎಂಬುವವರಿಗೆ ಉತ್ತರ ಸಿಕ್ಕಿದೆ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ.

0
ಮೈಸೂರು,ಸೆಪ್ಟಂಬರ್,9,2021(www.justkannada.in):  ಕಲ್ಬರ್ಗಿ ಮಹಾನಗರ ಪಾಲಿಕೆಯಲ್ಲಿ 7 ರಲ್ಲಿ 4 ಸ್ಥಾನ ಗೆದ್ದಿದ್ದೇವೆ. ಎರಡು ಸ್ಥಾನ ಮಾರ್ಜಿನ್ ನಲ್ಲಿ ಸೋತಿದ್ದೇವೆ. ಇದು ಹೆಚ್.ಡಿ ಕುಮಾರಸ್ವಾಮಿ ಅವರ ಶ್ರಮದ ಫಲ. ಉ-ಕರ್ನಾಟಕ ಭಾಗದಲ್ಲಿ ಜೆಡಿಎಸ್ ಶಕ್ತಿ...

ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆ.

0
ಬೆಂಗಳೂರು,ಸೆಪ್ಟಂಬರ್,9,2021(www.justkannada.in):  ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಹೌದು ಇಂದು ಹೊಸದಾಗಿ 1074 ಕೋವಿಡ್ ಸೋಂಕಿನ ಪ್ರಕರಣಗಳು ದೃಢವಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು,...

ಜವಳಿ ಮತ್ತು ಸಕ್ಕರೆ ಸಚಿವರ ವಿಶೇಷ ಕರ್ತವ್ಯಾಧಿಕಾರಿಯಾಗಿ ಡಾ.ಗಿರೀಶ್ ; ಬಿಡಿಎ PRO ಆಗಿ ಜಡಿಯಪ್ಪ ಗೆದ್ಲಗಟ್ಟಿ ನೇಮಕ.

0
  ಬೆಂಗಳೂರು, ಸೆ.09, 2021 : (www.justkannada.in news): ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (BDA) ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಡಾ.ಗಿರೀಶ್ ಅವರನ್ನು ಜವಳಿ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ವಿಶೇಷ...

ಕಲ್ಬುರ್ಗಿಯಲ್ಲಿ ನಮ್ಮವರೇ ಮೇಯರ್ ಆಗ್ತಾರೆ: ಅಧಿಕಾರ ಹಿಡಿಯಲು ಎಲ್ಲಾ ರೀತಿಯ ತಂತ್ರಗಾರಿಕೆ- ನಳೀನ್ ಕುಮಾರ್ ಕಟೀಲ್.

0
  ಕಲಬುರಗಿ,ಸೆಪ್ಟಂಬರ್,9,2021(www.justkannada.in): ಕಲ್ಬುರ್ಗಿ ಪಾಲಿಕೆಯಲ್ಲಿ ಬಿಜೆಪಿಯೇ ಅಧಿಕಾರ ಹಿಡಿಯಲಿದೆ. ನಮ್ಮವರೇ ಕಲ್ಬುರ್ಗಿಯಲ್ಲಿ ಪ್ರಥಮ ಪ್ರಜೆಯಾಗುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನುಡಿದರು. ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ನಳೀನ್ ಕುಮಾರ್ ಕಟೀಲ್, ಕಲ್ಬುರ್ಗಿಯಲ್ಲಿ ಕಾಂಗ್ರೆಸ್...

ಮೈಸೂರು ವಿವಿಗೆ ೧೯ನೇ ಸ್ಥಾನ : ಎನ್‌ಐಆರ್‌ಎಫ್ ರ್ಯಾಂಕಿಂಗ್‌ನ ಆಯ್ಕೆ ಮಾನದಂಡ ಹೀಗಿದೆ ನೋಡಿ.

0
  ಮೈಸೂರು, ಸೆಪ್ಟೆಂಬರ್ ೯, ೨೦೨೧ (www.justkannada.in): ಭಾರತ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ನ್ಯಾಷನಲ್ ಇನ್ಸ್ಟಿಟ್ಯೂಷನಲ್ ರ್ಯಾಂಕಿಂಗ್ ಫ್ರೇಂವರ್ಕ್ (ಎನ್‌ಐಆರ್‌ಎಫ್) ವತಿಯಿಂದ ವಿಶ್ವವಿದ್ಯಾಲಯಗಳ ಕಾರ್ಯಪ್ರದರ್ಶನವನ್ನು ಗುರುತಿಸಿ ನೀಡುವ ರ್ಯಾಂಕಿಂಗ್ ನಲ್ಲಿ ಮೈಸೂರು...

ಹಿಂದೂಗಳು ಮನೆಗೊಂದು ತಲ್ವಾರ್ ಇಡಿ- ಪ್ರಚೋನಾಕಾರಿ ಭಾಷಣ ಮಾಡಿದ ಶಿವಾಜಿ ಸೇನೆ ರಾಜ್ಯಾಧ್ಯಕ್ಷ.

0
ಯಾದಗಿರಿ,ಸೆಪ್ಟಂಬರ್,9,2021(www.justkannada.in):  ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮವಾಗಿದ್ದು ಈ ನಡುವೆ ಶಿವಾಜಿ ಸೇನೆ ರಾಜ್ಯಾಧ್ಯಕ್ಷರಾದ ಪರಶುರಾಮ್ ಶೇಗುರಕರ್ ಪ್ರಚೋಧನಾಕಾರಿ ಭಾಷಣ ಮಾಡಿದ್ದಾರೆ. ಹಿಂದೂಗಳು ಮನೆಗೊಂದು ತಲ್ವಾರ ಇಡಬೇಕು.  ಒಂದು ಎಕರೆ ಜಮೀನು ಬಂದೂಕು ಇಡಬೇಕು...

Rural students require more awareness on science: UoM VC

0
Mysuru, September 9, 2021 (www.justkannada.in): Vice-Chancellor of the University of Mysore Prof. G. Hemanth Kumar has informed that the University will make efforts to...

ಮೈಸೂರು ವಿವಿ ; ರಾಜ್ಯದಲ್ಲೇ NIRF ರ್ಯಾಂ’ KING’…!

0
  ಮೈಸೂರು, ಸೆ.09, 2021 : (www.justkannada.in news) ದೆಹಲಿಯ ಎನ್‌ಐಆರ್‌ಎಫ್ (ನ್ಯಾಷನಲ್ ಇನ್ಸ್ ಟ್ಯೂಷನಲ್ ರ್ಯಾಂಕಿಂಗ್ ಫ್ರೇಮ್‌ ವರ್ಕ್- National Institutional Ranking Framework) ಪ್ರತಿವರ್ಷದಂತೆ ಈ ವರ್ಷವೂ ದೇಶದ ವಿಶ್ವವಿದ್ಯಾನಿಲಯಗಳ ರ್ಯಾಂಕಿಂಗ್...

ಹಿಂದೂಪರ ಸಂಘಟನೆಗಳ ಪ್ರತಿಭಟನೆಗೆ ಮಣಿದ ಸರ್ಕಾರ : ಗಣೇಶೋತ್ಸವ ಮಾರ್ಗಸೂಚಿಯಲ್ಲಿ ಬದಲು.

0
ಬೆಂಗಳೂರು,ಸೆಪ್ಟಂಬರ್,9,2021(www.justkannada.in):  ಗಣೇಶೋತ್ಸವ ಮಾರ್ಗಸೂಚಿಗೆ ತೀವ್ರ ವಿರೋಧ ವ್ಯಕ್ತಪಡಿಸಿ ಬಿಬಿಎಂಪಿ ಕಚೇರಿ ಮುಂದೆಯೇ ಪ್ರತಿಭಟನೆ ನಡೆಸಿದ್ದ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಹೌದು ಇದೀಗ ಗಣೇಶೋತ್ಸವ ಮಾರ್ಗಸೂಚಿ ಮತ್ತೆ ಬದಲು ಮಾಡಿ...

ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿಚಾರ : ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ.

0
ಬೆಂಗಳೂರು,ಸೆಪ್ಟಂಬರ್,9,2021(www.justkannada.in):  ದೇಶದಲ್ಲಿ ಪೆಟ್ರೋಲ್ ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆ ಗಗನಕ್ಕೇರಿದ್ದು ಜನರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ...