Home Blog Page 2895

ಗಣೇಶ ಹಬ್ಬದ ಗೈಡ್ ಲೈನ್ಸ್ ವಿರೋಧಿಸಿ ಬಿಬಿಎಂಪಿ ಕಚೇರಿಗೆ ಮುತ್ತಿಗೆಗೆ ಯತ್ನ: ಪ್ರತಿಭಟನಾಕಾರರು ಪೊಲೀಸರ ವಶಕ್ಕೆ.

0
ಬೆಂಗಳೂರು,ಸೆಪ್ಟಂಬರ್,9,2021(www.justkannada.in):  ಸರ್ಕಾರ ಹೊರಡಿಸಿರುವ ಗೌರಿ ಗಣೇಶ ಹಬ್ಬದ ಮಾರ್ಗಸೂಚಿಯನ್ನ ವಿರೋಧಿಸಿ ಹಿಂದೂ ಸಂಘಟನೆಗಳು ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಗಣೇಶ ಹಬ್ಬದ ಗೈಡ್ ಲೈನ್ಸ್ ಗೆ ಹಿಂದೂ ಪರ ಸಂಘಟನೆಗಳು ತೀವ್ರ ವಿರೋಧ...

ವಿದ್ಯುತ್​ ಚಾಲಿತ ವಾಹನಗಳಿಗೆ ಹೆಚ್ಚು ಪ್ರೋತ್ಸಹ ನೀಡುತ್ತೇವೆ- ಇಂಧನ ಸಚಿವ ಸುನೀಲ್ ಕುಮಾರ್.

0
ಬೆಂಗಳೂರು,ಸೆಪ್ಟಂಬರ್,9,2021(www.justkannada.in):  ಇನ್ನು ಮುಂದೆ ವಿದ್ಯುತ್​ ಚಾಲಿತ ವಾಹನಗಳು ಅನಿವಾರ್ಯ. ಹೀಗಾಗಿ ವಿದ್ಯುತ್​ ಚಾಲಿತ ವಾಹನಗಳಿಗೆ ಹೆಚ್ಚು ಪ್ರೋತ್ಸಹ ನೀಡುತ್ತೇವೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಇಂದು ಮಾತನಾಡಿದ ಇಂಧನ...

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆ ಗಗನಕ್ಕೇರಿದ ಹೂ, ಹಣ್ಣುಗಳ ಬೆಲೆ.

0
ಬೆಂಗಳೂರು,ಸೆಪ್ಟಂಬರ್, 9,2021(www.justkannada.in):  ಕೊರೊನಾ 3ನೇ ಅಲೆ ಭೀತಿ ನಡುವೆ  ನಾಡಿನಾದ್ಯಂತ ಗೌರಿ, ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಸರಳ ಹಾಗೂ ಸುರಕ್ಷಿತವಾಗಿ ಹಬ್ಬ ಆಚರಿಸಲು ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ಹಬ್ಬದ...

ಪ್ಯಾರಾ ಒಲಿಂಪಿಯನ್ನರಿಗೆ ಇಂದು ಪ್ರಧಾನಿ ಮೋದಿ ಆತಿಥ್ಯ

0
ಬೆಂಗಳೂರು, ಸೆಪ್ಟೆಂಬರ್ 09, 2021 (www.justkannada.in): ಪ್ರಧಾನಿ ನರೇಂದ್ರ ಮೋದಿ ಇಂದು ಪ್ಯಾರಾಲಿಂಪಿಕ್ಸ್ ನ ಭಾರತೀಯ ತಂಡವನ್ನು ಭೇಟಿ ಮಾಡಲಿದ್ದಾರೆ. ಮೋದಿ ಇಂದು ಪ್ಯಾರಾ ಒಲಿಂಪಿಯನ್ನರಿಗೆ ಆತಿಥ್ಯ ವಹಿಸಲಿದ್ದಾರೆ. ಕಳೆದ  ಭಾನುವಾರ ಕೇಂದ್ರ ಯುವ ವ್ಯವಹಾರಗಳು...

ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೊರಟಿದ್ದೀರಾ…? ಹೊಸ ಮಾರ್ಗಸೂಚಿಗಳನ್ನೊಮ್ಮೆ ಕಣ್ಣಾಡಿಸಿ…

0
ಬೆಂಗಳೂರು, ಸೆಪ್ಟೆಂಬರ್ 09, 2021 (www.justkannada.in): ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ತೀರ್ಮಾನಿಸಿದೆ. ಅತಿ ಹೆಚ್ಚು ಕೊರೊನಾ ಸೋಂಕು ವರದಿಯಾಗುತ್ತಿರುವ ಕೇರಳ ಗಡಿಯನ್ನು ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ...

ಕ್ರಿಕೆಟ್2: ಟೀಂ ಇಂಡಿಯಾದಲ್ಲಿ ‘ಕೂಲ್ ಕ್ಯಾಪ್ಟನ್’ ಹೊಸ ಇನ್ನಿಂಗ್ಸ್ ! ಏನಿದರ ಗುಟ್ಟು…?

0
ಬೆಂಗಳೂರು, ಸೆಪ್ಟೆಂಬರ್ 09, 2021 (www.justkannada.in): ಟಿ20 ವಿಶ್ವಕಪ್ ಟೂರ್ನಿಗೆ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ವಿಶೇಷ ಹಾಗೂ ಆಶ್ಚರ್ಯದ ತೀರ್ಮಾನ ಎಂದರೆ ಮಾಜಿ ನಾಯಕ, ಕೂಲ್ ಕ್ಯಾಪ್ಟನ್ ಎಂ.ಎಸ್....

ರಾಜ್ಯದ ಕರಾವಳಿ ಸೇರಿದಂತೆ ವಿವಿಧೆಡೆ ಸೆ.12ರವರೆಗೂ ಭಾರಿ ಮಳೆ ಸಾಧ್ಯತೆ

0
ಬೆಂಗಳೂರು, ಸೆಪ್ಟೆಂಬರ್ 09, 2021 (www.justkannada.in): ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 12ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ,...

ನಿಫಾ ವೈರಸ್ ಹರಡುವಿಕೆ ತಡೆಗೆ ಕರ್ನಾಟಕದಲ್ಲಿ ಕಣ್ಗಾವಲು

0
ಬೆಂಗಳೂರು, ಸೆಪ್ಟೆಂಬರ್ 09, 2021 (www.justkannada.in): ನಿಫಾ ವೈರಸ್ ವಿರುದ್ಧ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ರಾಜ್ಯದಲ್ಲಿ ವೈರಸ್ ಹರಡುವುದನ್ನು ತಡೆಯಲು ಮುನ್ನೆಚ್ಚರಿಕೆ ಗಳನ್ನು ಅಳವಡಿಸಿಕೊಳ್ಳಬೇಕು. ರಾಜ್ಯ...

ಯುಪಿ ಎಲೆಕ್ಷನ್ ಪ್ಲಾನ್! ಅಯೋಧ್ಯೆ ದೀಪೋತ್ಸವಕ್ಕೆ ಮೋದಿ ಚಾಲನೆ?

0
ಬೆಂಗಳೂರು, ಸೆಪ್ಟೆಂಬರ್ 09, 2021 (www.justkannada.in): ಪ್ರಧಾನಿ ನರೇಂದ್ರ ಮೋದಿ ಈ ವರ್ಷ ಅಯೋಧ್ಯೆಯಲ್ಲಿ 10 ದಿನಗಳ ದೀಪಾವಳಿ ಆಚರಣೆಯನ್ನು ಉದ್ಘಾಟನೆ ಮಾಡುವ ಸಾಧ್ಯತೆ ಇದೆ. ನವೆಂಬರ್​ 3ರಂದು ನಡೆಯಲಿರುವ ದೀಪೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ...

ಡಿಸೆಂಬರ್ ‘ನಂಬಿದ’ ರಕ್ಷಿತ್ ಶೆಟ್ಟಿ! ‘777 ಚಾರ್ಲಿ’ ಬಿಡುಗಡೆ ದಿನಾಂಕ ಫಿಕ್ಸ್!

0
ಬೆಂಗಳೂರು, ಸೆಪ್ಟೆಂಬರ್ 09, 2021 (www.justkannada.in): ರಕ್ಷಿತ್‌ ಶೆಟ್ಟಿ ನಟನೆಯ '777 ಚಾರ್ಲಿ' ಚಿತ್ರ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಡಿಸೆಂಬರ್‌ 31 ಚಿತ್ರವನ್ನು ಥಿಯೇಟರ್ ನಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಅಂದಹಾಗೆ ಡಿಸೆಂಬರ್‌ನಲ್ಲಿ...