ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್
ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಮಾಜಿ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ದಿನೇಶ್ ಗುಂಡೂರಾವ್, ಕುಂಟು ನೆಪ ಇಟ್ಟುಕೊಂಡು ವಿಪಕ್ಷ ಸದನ ನಡೆಸಲು...
ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ
ಶಿವಮೊಗ್ಗ, ಆಗಸ್ಟ್,22,2026 (www.justkannada.in): ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಿಸುತ್ತಿದ್ದು, ರಾಜ್ಯಾದ್ಯಂತ 1,000 ಪಬ್ಲಿಕ್ ಶಾಲೆಗಳ ನಿರ್ಮಾಣಕ್ಕೆ ನಮ್ಮ ಸರ್ಕಾರ ಚಾಲನೆ ನೀಡಿದೆ. ಇದಕ್ಕೆ...
ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ
ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರಕಟಿಸಿದ್ದು ರಾಜ್ಯದಿಂದ ಶಿವಮೊಗ್ಗ ಜಿಲ್ಲೆಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ...
ದಸರಾ ಗಜಪಯಣಕ್ಕೆ ದಿನಾಂಕ ನಿಗದಿ: ಆ. 26ರಂದು ಚಾಲನೆ
ಮೈಸೂರು,ಆಗಸ್ಟ್,22,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಪೂರ್ವಭಾವಿ ಕಾರ್ಯಕ್ರಮವಾದ ಗಜಪಯಣ 2026ಕ್ಕೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 26ರಂದು ಬುಧವಾರ ಗಜಪಯಣಕ್ಕೆ ಅಧಿಕೃತ ಚಾಲನೆ ನೀಡಲು ಸಿದ್ಧತೆ ನಡೆಸಲಾಗಿದೆ.
ಅಂದು ಬೆಳಿಗ್ಗೆ 10...
ಭಾರತದ ಶಿಕ್ಷಣ ವ್ಯವಸ್ಥೆ ಈಗ RSS ಅಡ್ಡೆಯಾಗಿದೆ- ಮಲ್ಲಿಕಾರ್ಜುನ ಖರ್ಗೆ
ಕಲಬುರಗಿ,ಆಗಸ್ಟ್,22,2026 (www.justkannada.in): ಭಾರತದ ಶಿಕ್ಷಣ ವ್ಯವಸ್ಥೆ ಈಗ ಆರ್ ಎಸ್ ಎಸ್ ನ ಅಡ್ಡೆಯಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಹರಿಹಾಯ್ದರು.
ಇಂದು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಎಲ್ಲಾ ಕಡೆ ಸಂಘದವರನ್ನೇ ನೇಮಕ...
ಬಿಡದಿ ಟೌನ್ ಶಿಪ್ ಅನ್ನು HD ಕುಮಾರಸ್ವಾಮಿ ಮಾಡಿ ಈಗ ನಮ್ಮ ಮೇಲೆ ಹೇಳುತ್ತಿದ್ದಾರೆ-ಸಚಿವ ಹೆಚ್ ಸಿ ಬಾಲಕೃಷ್ಣ
ರಾಮನಗರ,ಆಗಸ್ಟ್,22,2026 (www.justkannada.in): ಬಿಡದಿ ಟೌನ್ ಶಿಪ್ ಅನ್ನು ಹೆಚ್ ಡಿ ಕುಮಾರಸ್ವಾಮಿ ಮಾಡಿ ಈಗ ನಮ್ಮ ಮೇಲೆ ಹೇಳುತ್ತಿದ್ದಾರೆ ಎಂದು ಪೌರಾಡಳಿತ ಸಚಿವ ಹೆಚ್ ಸಿ ಬಾಲಕೃಷ್ಣ ಚಾಟಿ ಬೀಸಿದರು.
ಇಂದು ಮಾಧ್ಯಮಗಳ ಜೊತೆ...
3.85 ಕೋಟಿ ರೂ, ವಂಚನೆ ಆರೋಪ: ನಿರ್ದೇಶಕ ಓಂ ಪ್ರಕಾಶ್ ರಾವ್ ವಿರುದ್ದ ದೂರು
ಬೆಂಗಳೂರು,ಆಗಸ್ಟ್,22,2026 (www.justkannada.in): ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ನಟ ಓಂ ಪ್ರಕಾಶ್ ರಾವ್ ಅವರ ವಿರುದ್ದ 3.85 ಕೋಟಿ ರೂ, ವಂಚನೆ ಮಾಡಿದ ಆರೋಪ ಕೇಳಿ ಬಂದಿದ್ದು ಈ ಸಂಬಂಧ ದೂರು...
MYSORE : ಲಿಂಗಾಂಬುದ್ದಿಪಾಳ್ಯ ಸರ್ಕಾರಿ ಶಾಲಾ ಆವರಣವೇ ಮದ್ಯವ್ಯಸನಿಗಳ ಅಡ್ಡೆ.!
ಮೈಸೂರು, AUG.22,2026: ಮಕ್ಕಳಿಗೆ ಅಕ್ಷರ ಕಲಿಸಬೇಕಾದ ಶಾಲಾ ಆವರಣವೇ ಸಂಜೆ ವೇಳೆಗೆ ಕುಡುಕರು, ಮದ್ಯವ್ಯಸನಿಗಳು ಹಾಗೂ ಗಾಂಜಾ ಸೇವಿಸುವವರ ಅಡ್ಡೆಯಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಮೈಸೂರಿನ ಲಿಂಗಾಂಬುದ್ದಿಪಾಳ್ಯ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ...
ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ CBI ಪತ್ರ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಸಿಬಿಐ ರಾಜ್ಯಪಾಲರಿಗೆ ಪತ್ರ ಬರೆದಿರುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ ಖರ್ಗೆ, ಸಿಬಿಐ ಯಾವ ಆಧಾರದ ಮೇಲೆ...













