ಅತ್ಯಂತ ಕಿರಿಯ ವಯಸ್ಸಿನ MLA: ಮೈಥಿಲಿ ಠಾಕೂರ್..
ಪಾಟ್ನಾ,ನವೆಂಬರ್,15,2025 (www.justkannada.in): ಈಕೆ ಯಾರೆಂದು ಹೇಳಬಲ್ಲಿರಾ ? ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮುಸಲ್ಮಾನರೇ ಅಧಿಕವಿರುವ ಅಲಿ ನಗರ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾದ ಈಕೆಯ ಹೆಸರು ಮೈಥಿಲಿ ಠಾಕೂರ್ !
ಅತ್ಯಂತ...
ಅಯ್ಯಪ್ಪನ ಭಕ್ತರಿಗೆ ಉಚಿತ ಅಂಬುಲೆನ್ಸ್: ಚಾಲನೆ ನೀಡಿದ ಸಂಸದ ಯುದುವೀರ್
ಮೈಸೂರು,ನವೆಂಬರ್,15,2025 (www.justkannada.in): ಕರ್ನಾಟಕದಿಂದ ಕೇರಳ ರಾಜ್ಯಕ್ಕೆ ತೆರಳುವ ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗಾಗಿ, ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಚಿಕ್ಕಕೊಪ್ಪಲು ಗ್ರಾಮದ ಡಿ ಪುನೀತ್ ಅಭಿಮಾನಿ ಬಳಗದ ವತಿಯಿಂದ, ಶಬರಿಮಲೆಯಲ್ಲಿ ಕಾಣೆಯಾದವರು, ಅನಾರೋಗ್ಯಕ್ಕೆ...
ಮತಗಳ್ಳತನ ಆರೋಪ: ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ, ಪೊಲೀಸರ ವಶಕ್ಕೆ
ಬೆಂಗಳೂರು, ನವೆಂಬರ್,15,2025 (www.justkannada.in): ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಯುವಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂಪಾರ್ಕ್ ಬಳಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಫ್ರೀಡಂಪಾರ್ಕ್ ಬಳಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್...
ಮೃಗಾಲಯದಲ್ಲಿ 28 ಕೃಷ್ಣಮೃಗಗಳು ನಿಗೂಢ ಸಾವು
ಬೆಳಗಾವಿ,ನವೆಂಬರ್,15,2025 (www.justkannada.in): 28 ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲ್ಲೂಕಿನ ಭುತರಾಮನಟ್ಟಿ ಗ್ರಾಮದಲ್ಲಿರುವ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ನಡೆದಿದೆ.
ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ 38 ಕೃಷ್ಣಮೃಗಗಳ ಪೈಕಿ 28 ಕೃಷ್ಣಮೃಗಗಳು...
ನಟಿಗೆ ಲೈಂಗಿಕ ಕಿರುಕುಳ ಆರೋಪ; ಉದ್ಯಮಿ ಹಾಗೂ ನಿರ್ಮಾಪಕನ ಬಂಧನ
ಬೆಂಗಳೂರು,ನವೆಂಬರ್,15,2025 (www.justkannada.in): ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಉದ್ಯಮಿ ಹಾಗೂ ನಿರ್ಮಾಪಕ ಅರವಿಂದ ರೆಡ್ಡಿಯನ್ನ ಪೊಲೀಸರು ಬಂಧಿಸಿದ್ದಾರೆ.
ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ ಅರವಿಂದ ರೆಡ್ಡಿಯನ್ನ ಕೆಂಪೇಗೌಡ್ ಏರ್ ಪೋರ್ಟ್ ನಲ್ಲಿ...
ನ.25ರಿಂದ ಶ್ರೀರಂಗನಾಥ ಸ್ವಾಮಿ ದೇವಾಲಯದಲ್ಲಿ ಸಹಸ್ರ ಕಳಶಾಭಿಷೇಕ ಮಹೋತ್ಸವ- ಅಗತ್ಯ ಸಿದ್ದತೆಗೆ ಸೂಚನೆ
ಮಂಡ್ಯ ನವೆಂಬರ್,15,2025 (www.justkannada.in): ನವೆಂಬರ್ 25 ರಿಂದ 27ರವರೆಗೆ ಶ್ರೀ ರಂಗನಾಥಸ್ವಾಮಿ ಸಹಸ್ರ ಕಳಶಾಭಿಷೇಕ ಮಹೋತ್ಸವ ಕಾರ್ಯಕ್ರಮದ ನಡೆಯಲ್ಲಿದ್ದು ಈ ಸಂಬಂಧ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಶ್ರೀರಂಗಪಟ್ಟಣ ಶಾಸಕ ಎ.ಬಿ.ರಮೇಶ್ ಬಂಡಿ...
ಸಾಲುಮರದ ತಿಮ್ಮಕ್ಕ ಅವರು ಇಡೀ ಜಗತ್ತಿಗೆ ಪರಿಸರ ಕ್ಷೇತ್ರಕ್ಕೆ ಆದರ್ಶ – ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ನವೆಂಬರ್,15,2025 (www.justkannada.in): ಸಾಲುಮರದ ತಿಮ್ಮಕ್ಕ ಅವರು ಇಡೀ ಜಗತ್ತಿಗೆ ಪರಿಸರ ಕ್ಷೇತ್ರಕ್ಕೆ ಆದರ್ಶ. ತಿಮ್ಮಕ್ಕ ಅವರ ಅಗಲಿಕೆ ನನಗೆ ಬಹಳ ದುಃಖ, ನೋವು ತರಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಬೆಂಗಳೂರಲ್ಲಿ ಮಾತನಾಡಿದ...
ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ BJP-JDS ಸಂಸದರು ಬಾಯೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು ನವೆಂಬರ್,14,2025 (www.justkannada.in): ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ...
SSLC ಪರೀಕ್ಷೆ ಫಲಿತಾಂಶ ಉತ್ತಮ ಪಡಿಸುವ ನಿಟ್ಟಿನಲ್ಲಿ ಕಾಡಂಚಿನ ಸರ್ಕಾರಿ ಶಾಲೆಯಲ್ಲಿ “ಬಿಇಒ ವಾಸ್ತವ್ಯ”.
ಮೈಸೂರು, ನ.೧೫,೨೦೨೫: ಸಾರ್ವಜನಿಕರ ಅಹವಾಲು ಆಲಿಸಲು ಮುಖ್ಯಮಂತ್ರಿಗಳು ನಡೆಸುವ ಜನತಾ ದರ್ಶನ, ಗ್ರಾಮ ವಾಸ್ತವ್ಯ ಮಾದರಿಯಲ್ಲೇ ಇಲ್ಲೊಬ್ಬರು ಕ್ಷೇತ್ರ ಶಿಕ್ಷಣಾಧಿಕಾರಿ ಸರಕಾರಿ ಶಾಲೆಯಲ್ಲಿ ವಾಸ್ತವ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಈ ವಾಸ್ತವ್ಯ, ವಿದ್ಯಾರ್ಥಿಗಳಲ್ಲಿ...
ಇಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ನವೆಂಬರ್,15,2025 (www.justkannada.in): ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಲಿದ್ದು ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಮಧ್ಯಾಹ್ನ 2 ಗಂಟೆಗೆ ಸಿಎಂ ಸಿದ್ದರಾಮಯ್ಯ ದೆಹಲಿಗೆ...













