ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ: ಅಮಿತ್ ಶಾ ಹೇಳಿಕೆ ಬಗ್ಗೆ ಸಚಿವ ಅಶ್ವಥ್ ನಾರಾಯಣ್ ಪ್ರತಿಕ್ರಿಯಿಸಿದ್ದು ಹೀಗೆ…?
ಮೈಸೂರು,ಸೆಪ್ಟಂಬರ್,7,2021(www.justkannada.in): ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯಲಿದೆ ಎಂಬ ಗೃಹ ಸಚಿವ ಅಮಿತ್ ಶಾ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಪ್ರತಿಕ್ರಿಯಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿರುವ ಸಚಿವ...
ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಇಂದು ಆರೋಪಿಗಳ ಪೋಲಿಸ್ ಕಸ್ಟಡಿ ಅಂತ್ಯ.
ಮೈಸೂರು,ಸೆಪ್ಟಂಬರ್,7,2021(www.justkannada.in): ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಆರು ಆರೋಪಿಗಳನ್ನ 3ನೇ ಜೆಎಂಎಫ್ ಸಿ ನ್ಯಾಯಾಲಯ 10ದಿನಗಳ ಕಾಲ ಪೊಲೀಸ್...
ಗೃಹಸಚಿವ ಅರಗ ಜ್ಞಾನೇಂದ್ರ ಅವರನ್ನ ಭೇಟಿಯಾದ ಜೆಡಿಎಸ್ ಮುಖಂಡ.
ಬೆಂಗಳೂರು,ಸೆಪ್ಟಂಬರ್,7,2021(www.justkannada.in): ಜೆಡಿಎಸ್ ಮುಖಂಡ ಟಿ.ಎ ಶರವಣ ಅವರು ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನ ಭೇಟಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಗೃಹ ಸಚಿವರನ್ನ ಭೇಟಿಯಾದ ಜೆಡಿಎಸ್ ಮುಖಂಡ ಟಿ.ಎ ಶರವಣ, ಬಂಗಾರದ ಅಂಗಡಿಗಳಿಗೆ ಪೊಲೀಸರಿಂದ ಕಿರುಕುಳವಾಗುತ್ತಿದೆ. ಹೀಗಾಗಿ...
ಇಲಾಖೆಯಲ್ಲಿ 5 ವರ್ಷಕ್ಕಿಂತ ಹೆಚ್ಚಿನ ಸಮಯ ಒಂದೆ ಕಡೆ ಕಾರ್ಯ ನಿರ್ವಹಿಸುತ್ತಿದ್ದರೆ ಅಂಥವರವನ್ನು ವರ್ಗಾಯಿಸಿ : ಸಚಿವೆ ಶಶಿಕಲಾ...
ಬೆಂಗಳೂರು, ಸೆ.06, 2021 : ( www.justkannada.in news) ರಾಜ್ಯ ಹಾಗೂ ಹೊರ ರಾಜ್ಯದ ದೇವಸ್ಥಾನಗಳಲ್ಲಿ ರಾಜ್ಯದ ಭಕ್ತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ವಿಧಾನ ಮಂಡಲ ಅಧಿವೇಶನ ಮುಗಿದ ನಂತರ ಪ್ರಮುಖ ದೇವಸ್ಥಾನಗಳಿಗೆ...
ವಿಜಯನಗರ ಜಿಲ್ಲೆ: ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳ ಪ್ರಾರಂಭಕ್ಕೆ ತೀರ್ಮಾನ.
ಬೆಂಗಳೂರು, ಸೆಪ್ಟೆಂಬರ್ 6,2021(www.justkannada.in): ನೂತನ ವಿಜಯನಗರ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳನ್ನು ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ...
ರಾಜ್ಯದಲ್ಲಿ ಇಳಿಕೆ ಕಂಡ ಕೊರೋನಾ: ಇಂದು ಹೊಸದಾಗಿ 973 ಕೋವಿಡ್ ಪ್ರಕರಣ ಪತ್ತೆ.
ಬೆಂಗಳೂರು,ಸೆಪ್ಟಂಬರ್,6,2021(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಯಾಗುತ್ತಿದ್ದು ಈ ನಡುವೆ ರಾಜ್ಯದಲ್ಲಿ ಇಂದು ಹೊಸದಾಗಿ 973 ಕೋವಿಡ್ ಪ್ರಕರಣಗಳು ದೃಢವಾಗಿವೆ.
ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಇಂದು ಕೋವಿಡ್...
Stipend to Backward Caste Research students of UoM: Students express gratitude
Mysuru, September 6, 2021 (www.justkannada.in): Following orders issued by the University of Mysore to provide a stipend to the students who are doing research...
Complaint to Governor against KSOU Vice-Chancellor Dr. S. Vidyashankar: Governor Thawar Chand Gehlot assures...
Bengaluru, September 6, 2021 (www.justkannada.in): Governor of Karnataka Thwawar Chand Gehlot has assured to initiate legal measures against the alleged corrupt practices taking place...
ನವೆಂಬರ್ ಅಂತ್ಯಕ್ಕೆ ಎಲ್ಲರಿಗೂ ಲಸಿಕೆ ನೀಡುವ ಗುರಿ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಸೆಪ್ಟೆಂಬರ್ 6,2021(www.justkannada.in): ನವೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲ ವಯಸ್ಕರಿಗೂ ಎರಡೂ ಡೋಸ್ ಕೋವಿಡ್ ಲಸಿಕೆ ಪೂರ್ಣಗೊಳಿಸುವ ಗುರಿಯನ್ನು ನಿಗದಿಪಡಿಸಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಕೋವಿಡ್...
ರಿಪೋರ್ಟರ್ ಡೈರಿ : ಅಫ್ಘಾನಿಸ್ತಾನದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪತ್ರಕರ್ತರ ರೋಚಕ ಕತೆ
ನಾನು ನನ್ನ ಆತ್ಮೀಯ ಗೆಳೆಯನನ್ನು ಕಳೆದುಕೊಂಡೆ, ನಾವಿಬ್ಬರೂ ಕಾಬುಲ್‌ನಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಂತಹ ಪತ್ರಕರ್ತರಾಗಿದ್ದೆವು!
ತಾಲಿಬಾನ್ ಉಘ್ರರು ಅಫ್ಗಾನಿಸ್ತಾನವನ್ನು ನಿಯಂತ್ರಣಕ್ಕೆ ತೆಗೆದುಕೊಂಡ ನಂತರ, ಅಘ್ಪಾನ್‌ನ ಪತ್ರಕರ್ತ ಜರ್ಯರ ಹಸ್ಸಾನಿ ಕಾಬುಲ್‌ನಿಂದ ತಪ್ಪಿಸಿಕೊಂಡು ಪ್ಯಾರಿಸ್‌ಗೆ ಸ್ಥಳಾಂತರಗೊಂಡರು....



