Home Blog Page 2902

ಪಾಲಿಕೆ ಬೈ ಎಲೆಕ್ಷನ್ ನಲ್ಲಿ ‘ಕೈ’ ಅಭ್ಯರ್ಥಿ ಗೆಲುವಿನ ಮೂಲಕ ಮೈಸೂರು ಕಾಂಗ್ರೆಸ್ ಭದ್ರಕೋಟೆ ಎಂಬುದು ಸಾಬೀತು- ಹೆಚ್.ಎ...

0
ಮೈಸೂರು,ಸೆಪ್ಟಂಬರ್,6,2021(www.justkannada.in): ಮೈಸೂರು ಮಹಾನಗರ ಪಾಲಿಕೆಯ 36 ನೇ ವಾರ್ಡ್ ಉಪಚುನಾವಣೆಯಲ್ಲಿ  ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯಗೆಲುವಿನ ಮೂಲಕ ಮೈಸೂರು ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎಂದು ಸಾಬೀತಾಗಿದೆ ಎಂದು ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್...

ಕಬ್ಬು ಎಫ್ ಆರ್ ಪಿ ದರ ವಿರೋಧಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಿ ರೈತರಿಂದ ಪ್ರತಿಭಟನೆ.

0
ಮೈಸೂರು,ಸೆಪ್ಟಂಬರ್,6,2021(www.justkannada.in): ಕಬ್ಬು ಎಫ್ ಆರ್ ಪಿ ದರ ವಿರೋಧಿಸಿ ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ರೈತರು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ನಿಗದಿ ಮಾಡಿರುವ ಕಬ್ಬಿನ ಎಫ್ ಆರ್ ಪಿ ದರ ಏರಿಕೆ...

ಶಾಲಾ ಪ್ರಾರಂಭೋತ್ಸವ: ಬಿದುರು ಬೊಂಬೆಗಳನ್ನ ತಾವೇ ಹೊತ್ತು ಮೆರವಣಿಗೆ ಮೂಲಕ ವಿದ್ಯಾರ್ಥಿಗಳನ್ನ ಸ್ವಾಗತಿಸಿದ ಬಿಇಓ.

0
ನಂಜನಗೂಡು,ಸೆಪ್ಟಂಬರ್,6,2021(www.justkannada.in): ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನಲ್ಲಿ ಸರ್ಕಾರಿ ಶಾಲೆಗಳ 6ರಿಂದ 8ನೇ ತರಗತಿಗಳು ಭೌತಿಕವಾಗಿ ಪ್ರಾರಂಭವಾಗಿದ್ದು,  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳ್ಳದಕೇರಿ  ಶಾಲಾ ಪ್ರಾರಂಭೋತ್ಸವದಲ್ಲಿ ಶಾಲಾ ಮಕ್ಕಳನ್ನು ಬಿ.ಇ.ಓ ಸಿ.ಎನ್ ರಾಜು ...

ಇಂದಿನಿಂದ ಭೌತಿಕ ತರಗತಿ ಆರಂಭ: ಮೈಸೂರಿನಲ್ಲಿ ಶಾಲೆಗೆ ಆಗಮಿಸಿದ ಮಕ್ಕಳಿಗೆ ಭವ್ಯ ಸ್ವಾಗತ.

0
ಮೈಸೂರು,ಸೆಪ್ಟಂಬರ್,6,2021(www.justkannada.in):  ಕೊರೋನಾ 3ನೇ ಅಲೆ ಭೀತಿ ನಡುವೆ ಇಂದಿನಿಂದ 6 ರಿಂದ 8ನೇ ತರಗತಿಗಳು ಆರಂಭವಾಗಿದ್ದು, ಈ ಮಧ್ಯೆ ಮೈಸೂರಿನಲ್ಲಿ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ ಕೋರಲಾಯಿತು. ಸ.ಹಿ.ಪ್ರಾ.ಶಾಲೆ ರೈಲ್ವೆ ಕಾರ್ಯಾಗಾರ ಇಲ್ಲಿ...

KSOU ವಿರುದ್ಧ ಯುಜಿಸಿಗೆ ದೂರು, ಏಕಾಂಗಿ ಪ್ರತಿಭಟನೆ ನಡೆಸಿದ ಕೆ.ಎಸ್.ಶಿವರಾಮು.

0
ಮೈಸೂರು, ಸೆಪ್ಟೆಂಬರ್ ೬, ೨೦೨೧ (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿವಿ ಜತೆಗೆ (ಕೆಎಸ್‌ಒಯು) ಈ ಹಿಂದೆ ಶೈಕ್ಷಣಿಕ ಸಂಯೋಜನೆ ಹೊಂದಿದ್ದಂತಹ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಪದವಿ ನೀಡುವುದನ್ನು ನಿಲ್ಲಿಸುವಂತೆ ಕೆಎಸ್‌ಒಯುಗೆ ನಿರ್ದೇಶಿಸಬೇಕೆಂದು ಕೋರಿ...

ಸಾಂತ್ವನ ಕೇಂದ್ರಗಳ ಸ್ಥಗಿತಕ್ಕೆ ಕೈಗೊಂಡಿರುವ ತೀರ್ಮಾನ ಹಿಂಪಡೆಯುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಒತ್ತಾಯ.

0
ಬೆಂಗಳೂರು,ಸೆಪ್ಟಂಬರ್,6,2021(www.justkannada.in): ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದರೂ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ವಿವಿಧ ರೀತಿಯ ನೆರವು ನೀಡುವ ಸಾಂತ್ವನ ಕೇಂದ್ರಗಳನ್ನು ಆರ್ಥಿಕ ಕೊರತೆಯ ನೆಪವೊಡ್ಡಿ ಸ್ಥಗಿತಗೊಳಿಸಲು ಹೊರಟಿರುವುದು...

ಮೈಸೂರು ವಿವಿ ಹಿಂದುಳಿದ ವರ್ಗಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯವೇತನ: ವಿದ್ಯಾರ್ಥಿಗಳಿಂದ ಕೃತಜ್ಞತೆ.

0
ಮೈಸೂರು,ಸೆಪ್ಟಂಬರ್,6,2021(www.justkannada.in): ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಸಂಶೋಧನಾ ಕಾರ್ಯಕೈಗೊಂಡಿರುವ ಹಿಂದುಳಿದ ವರ್ಗಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕೋಶದ ವತಿಯಿಂದ ಶಿಷ್ಯ ವೇತನ ನೀಡಲು ಆದೇಶ ಹೊರಡಿಸಿರುವ ಹಿನ್ನೆಲೆ, ಮೈಸೂರು ವಿವಿ ಹಿಂದುಳಿದ ವರ್ಗಗಳ...

ಈ ಬಾರಿ ಮೈಸೂರು ದಸರಾ ಮಹೋತ್ಸವಕ್ಕೆ ಬಂಡೀಪುರದ ಮೂರು ಆನೆಗಳು ಆಯ್ಕೆ.

0
ಮೈಸೂರು,ಸೆಪ್ಟಂಬರ್,6,2021(www.justkannada.in):  ಕೊರೋನಾ 3ನೇ ಅಲೆ ಭೀತಿ ಹಿನ್ನೆಲೆ ಈ ಬಾರಿಯೂ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಜಂಬೂ ಸವಾರಿಗೆ ಬಂಡೀಪುರದ ಮೂರು ಆನೆಗಳನ್ನ ಆಯ್ಕೆ ಮಾಡಲಾಗಿದೆ. ಗುಂಡ್ಲುಪೇಟೆ ತಾಲೂಕಿನ...

ಕರ್ನಾಟಕ ಮುಕ್ತ ವಿವಿ .ಕುಲಪತಿ ಡಾ. ಎಸ್. ವಿದ್ಯಾಶಂಕರ್ ವಿರುದ್ಧ ರಾಜ್ಯಪಾಲರಿಗೆ ದೂರು: ವಿವಿ ರಕ್ಷಣೆಗೆ ಥಾವರ್ ಚಂದ್...

0
ಬೆಂಗಳೂರು, ಸೆಪ್ಟಂಬರ್ ,6,2021(www.justkannada.in): ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಿ, ವಿಶ್ವವಿದ್ಯಾಲಯದ ರಕ್ಷಣೆಗೆ ಕಾನೂನಿನ ವ್ಯಾಪ್ತಿಯಲ್ಲಿ ಸಾಧ್ಯವಿರುವ ಕ್ರಮಗಳನ್ನು ಕೈಗೊಳ್ಳುವುದಾಗಿ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಭರವಸೆ ನೀಡಿದ್ದಾರೆ. ಕರ್ನಾಟಕ ಮುಕ್ತ...

MES loses in Belagavi Corporation elections: BJP creates history by getting absolute majority

0
Belagavi, September 6, 2021 (www.justkannada.in): Elections for the three City Corporations of the State were held on September 3, and the results were to...