Home Blog Page 2907

ಟೋಯಿಂಗ್ ಮಾಡುವಾಗ ಶುಲ್ಕ ಪಡೆದು ಸ್ಥಳದಲ್ಲೇ ಮಾಲೀಕರಿಗೆ ವಾಹನ ಬಿಟ್ಟುಕೊಡಬೇಕು-ಪೊಲೀಸ್ ಸಿಬ್ಬಂದಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚನೆ.

0
ಬೆಂಗಳೂರು,ಸೆಪ್ಟಂಬರ್,3,2021(www.justkannada.in):  ಟೋಯಿಂಗ್ ಮಾಡುವಾಗ ಶುಲ್ಕ ಪಡೆದು ಸ್ಥಳದಲ್ಲೇ ಮಾಲೀಕರಿಗೆ ವಾಹನ ಬಿಟ್ಟುಕೊಡಬೇಕು ಎಂದು ಪೊಲೀಸ್ ಸಿಬ್ಬಂದಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ವಾಹನ ಟೋಯಿಂಗ್ ಮಾಡುವಾಗ ಸಿಬ್ಬಂದಿಗಳಿಂದ ಸಾರ್ವಜನಿಕರಿಗಾಗುತ್ತಿರುವ ಕಿರುಕುಳದ ಬಗ್ಗೆ...

ಕ್ರೀಡಾಪಟು ಪ್ರಿಯಾ ಮೋಹನ್ ಅವರಿಗೆ 5 ಲಕ್ಷ ನಗದು ಪುರಸ್ಕಾರ: ಸಚಿವ ಅಶ್ವಥ್ ನಾರಾಯಣ್ ಅಭಿನಂದನೆ.

0
ಬೆಂಗಳೂರು.ಸೆಪ್ಟಂಬರ್,3,2021(www.justkannada.in):  ಇತ್ತೀಚೆಗೆ ಕೀನ್ಯಾದ ನೈರೋಬಿಯಲ್ಲಿ ನಡೆದ ಅಂತಾರಾಷ್ಟ್ರೀಯ ವಿಶ್ವ U20 ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗಿಯಾಗಿ ಕಂಚಿನ ಪದಕ ಗೆದ್ದ ಪ್ರಿಯಾ ಎಚ್.ಮೋಹನ್ ಅವರನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಗೌರವಿಸಿ ಅಭಿನಂದಿಸಿದರು. ಇದೇ...

ನಾವು ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು: ಗಣೇಶ ಉತ್ಸವ ಮಾಡಿಯೇ ಮಾಡುತ್ತೇವೆ- ಸಚಿವ ಕೆ.ಎಸ್ ಈಶ್ವರಪ್ಪ.

0
ಶಿವಮೊಗ್ಗ,ಸೆಪ್ಟಂಬರ್,3,2021(www.justkannada.in): ನಾವು ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು: ಗಣೇಶ ಉತ್ಸವ ಮಾಡಿಯೇ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ  ಸಚಿವ ಕೆ.ಎಸ್ ಈಶ್ವರಪ್ಪ. ತಿಳಿಸಿದರು. ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ರಾಜ್ಯದಲ್ಲಿ...

ಶಾಸಕರ ‘ ಬ್ಯಾಗ್ ‘ ಭ್ರಷ್ಟಚಾರ ಅರೋಪಕ್ಕೆ ಐಎಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ‘ ಕಿಕ್ ‘…!

0
  ಮೈಸೂರು, ಸೆ.03, 2021 : (www.justkannada.in news) : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಯಾವುದೇ ಅವ್ಯವಹಾರವಾಗಲಿ, ಭ್ರಷ್ಟಚಾರವಾಗಲಿ ನಡೆದಿಲ್ಲ. ಈ ಬಗ್ಗೆ ಶಾಸಕ ಸಾ.ರ.ಮಹೇಶ್ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಐಎಎಸ್...

ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲು ಶಿಕ್ಷಣ ನೀತಿ ಪೂರಕ: ರಾಜಕೀಯ ಸರಿಯಲ್ಲ ಎಂದ ಸಚಿವ ಡಾ.ಅಶ್ವತ್ ನಾರಾಯಣ್.

0
ಬೆಂಗಳೂರು,ಸೆಪ್ಟಂಬರ್,3,2021(www.justkannada.in): ಭಾರತ ಈಗ ಅಭಿವೃದ್ಧಿಶೀಲ ರಾಷ್ಟ. ಇದು ಅಭಿವೃದ್ಧಿ ಹೊಂದಿದ ದೇಶವಾಗಿ ಹೊರಹೊಮ್ಮಬೇಕಾದರೆ ಶೈಕ್ಷಣಿಕ ವ್ಯವಸ್ಥೆಯಲ್ಲಿ ಆಮೂಲಾಗ್ರ ಸುಧಾರಣೆಗಳನ್ನು ಜಾರಿಗೆ ತರಬೇಕಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್  ನಾರಾಯಣ್ ಹೇಳಿದರು. ರಾಷ್ಟ್ರೀಯ ಶಿಕ್ಷಣ...

ತಾತ್ಕಾಲಿಕ,ಗುತ್ತಿಗೆ, ಹೊರಗುತ್ತಿಗೆ ನೌಕರರನ್ನ ಕೂಡಲೇ ಬಿಡುಗಡೆ ಮಾಡುವಂತೆ ವಿವಿಗಳಿಗೆ ಸರ್ಕಾರ ಸೂಚನೆ.

0
ಬೆಂಗಳೂರು,ಸೆಪ್ಟಂಬರ್,3,2021(www.justkannada.in): ಸರ್ಕಾರದ ಪೂರ್ವಾನುಮೋದನೆ ಪಡೆಯದೆ ಮಂಜೂರಾದ ಹುದ್ದೆಗಳಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭರ್ತಿ ಮಾಡಿಕೊಂಡಿರುವ ತಾತ್ಕಾಲಿಕ,ಗುತ್ತಿಗೆ, ಹೊರಗುತ್ತಿಗೆ ನೌಕರರನ್ನ ಕೂಡಲೇ ಬಿಡುಗಡೆ ಮಾಡುವಂತೆ ರಾಜ್ಯದ  ಎಲ್ಲಾ ವಿಶ್ವ ವಿದ್ಯಾನಿಲಯಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ...

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ  ಆದೇಶ ಕೂಡಲೇ ವಾಪಸ್ ಪಡೆಯಿರಿ- ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹ

0
ಬೆಂಗಳೂರು,ಸೆಪ್ಟಂಬರ್,3,2021(www.justkannada.in): ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯುವಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಅವರಿಗೆ ಪತ್ರ ಬರೆದಿರುವ...

‘ಕೈ’ಸರ್ಕಾರ ಇದ್ಧಾಗ ಬೆಲೆ ಏರಿಕೆ ಆಗಿರಲಿಲ್ವಾ? ನಿಜವಾದ ಗ್ಯಾಸ್ ಬಳಕೆದಾರರು ಯಾರೂ ಬೀದಿಗೆ ಬಂದಿಲ್ಲ- ಸಚಿವ ನಾರಾಯಣಗೌಡ.

0
ಬೆಂಗಳೂರು,ಸೆಪ್ಟಂಬರ್,3,2021(www.justkannada.in): ನಿಜವಾದ ಗ್ಯಾಸ್ ಬಳಕೆದಾರರು ಯಾರೂ ಬೀದಿಗೆ ಬಂದಿಲ್ಲ. ಬೀದಿಗೆ ಬಂದಿರುವವರು ರಾಜಕಾರಣಿಗಳು ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ. ಇಂಧನ ಬೆಲೆ, ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ...

“No demand for separate Lingayath Religion”: Former Minister M.B. Patil

0
Bengaluru, September 3, 2021 (www.justkannada.in): "I did not speak about the Lingayath separate religion, nor there is any struggle for it," opined former minister...

ತಮಿಳುನಾಡಿಗೆ ನೀರು ಬಿಡುಗಡೆಗೆ ಆದೇಶ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ.

0
ಮೈಸೂರು,ಸೆಪ್ಟಂಬರ್,3,2021(www.justkannada.in):  ಕರ್ನಾಟಕದಿಂದ ತಮಿಳುನಾಡಿಗೆ 30 ಟಿ ಎಂ ಸಿ ನೀರು ಬಿಡುಗಡೆ ಮಾಡುವಂತೆ  ಆದೇಶ ಹೊರಡಿಸಿರುವ ಕಾವೇರಿ ನೀರು ನಿರ್ವಹಣಾ ಮಂಡಳಿ ಪ್ರಾಧಿಕಾರದ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ...